No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶಕ್ಕೆ ಮೌಲ್ಯಾಧಾರಿತ ರಾಜಕಾರಣದ ಅಗತ್ಯವಿದೆ: ಡಿ.ಎಚ್‌. ಶಂಕರಮೂರ್ತಿ ಅಭಿಪ್ರಾಯ

kalpa News by kalpa News
January 27, 2024
in ಶಿವಮೊಗ್ಗ
0
ದೇಶಕ್ಕೆ ಮೌಲ್ಯಾಧಾರಿತ ರಾಜಕಾರಣದ ಅಗತ್ಯವಿದೆ: ಡಿ.ಎಚ್‌. ಶಂಕರಮೂರ್ತಿ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೌಲ್ಯಾಧಾರಿತ ರಾಜಕಾರಣದಿಂದ ದೇಶದ ಉದ್ಧಾರ ಸಾಧ್ಯ, ದೇಶಕ್ಕೆ ಇದರ ಅಗತ್ಯವಿದೆ ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿಗಳಾದ ಡಿ.ಎಚ್‌.ಶಂಕರಮೂರ್ತಿ DH Shankaramurthy ಅಭಿಪ್ರಾಯಿಸಿದರು.

ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ಶನಿವಾರ ಬೆಳಗ್ಗೆ ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಎಸ್‌.ರುದ್ರೇಗೌಡರ ಅಮೃತಮಯಿ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ನಡೆದ ಶ್ರಮದಿಂದ ಸಾರ್ಥಕತೆಯಡೆಗೆ ವಿಚಾರಗೋಷ್ಠಿಯಲ್ಲಿ ಮೌಲ್ಯಾಧಾರಿತ ರಾಜಕಾರಣ ವಿಷಯ ಕುರಿತು ಅವರು ಮಾತನಾಡಿದರು.
ಬರೀ ರಾಜಕಾರಣಕ್ಕೂ ಮೌಲ್ಯಾಧಾರಿತ ರಾಜಕಾರಣಕ್ಕೂ ಬಹಳ ವ್ಯತ್ಯಾಸವಿದೆ. ಹಣದ ಬಲ ಆಧಾರದ ಮೇಲಿನ ಸರಕಾರದಿಂದ ದೇಶ ಉದ್ಧಾರ ಆಗಿಲ್ಲ. ಇದು ಜನ ಸಾಮಾನ್ಯರಿಗೂ ಗೊತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ, ಈ ಹಿಂದೆ ಸರಕಾರ ನಡೆಸಿದ್ದವರಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಬೇರೆ ಯಾರೂ ಮೌಲ್ಯಾಧಾರಿತ ರಾಜಕಾರಣ ಮಾಡಲಿಲ್ಲ, ಬೇರೆಯವರಿಂದ ದೇಶ ಉದ್ಧಾರವಾಗಿಲ್ಲ. ಆಸ್ತಿ ಮಾಡುವುದು, ರಾಜಕೀಯ ಅಧಿಕಾರ ಮಾಡುವುದು ಆಸ್ತಿ ಅಲ್ಲ, ಆ ಶಕ್ತಿ ಸಮಾಜಕ್ಕಾಗಿ ಉಪಯೋಗಬೇಕು, ಅದು ಬಿಟ್ಟು ಮಕ್ಕಳು, ಮೊಮ್ಮಕ್ಕಳಿಗಾಗಿ ಆಸ್ತಿ ಮಾಡುವುದು ಮೌಲ್ಯಧಾರಿತವಲ್ಲ, ಈ ಕುರಿತು ಗಂಭೀರವಾಗಿ ಯೋಚನೆ ಮಾಡಬೇಕು. ಆದರೀಗ ಮೌಲ್ಯಧಾರಿತ ರಾಜಕಾರಣಕ್ಕೆ ಅವಕಾಶ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಜೀ ಅವರು ತಾಯಿ, ಅಣ್ಣ, ತಮ್ಮ, ತಂಗಿ ಇವರ್ಯ್ರನ್ನೂ ಹತ್ತಿರ ಸೇರಿಸಲಿಲ್ಲ. ದೇಶದ ಉದ್ಧಾರಕ್ಕಾಗಿ ಶ್ರಮಿಸುತ್ತಿದ್ದಾರೆ, ದೇಶ ಪ್ರಗತಿ ಸಾಧಿಸಿದೆ. ಸೋತು ಸುಮ್ಮನಾಗುವ ಬದಲು ಜೀವನದಲ್ಲಿ ಸವಾಲು ಸ್ವೀಕರಿಸಿ ಮುನ್ನಡೆಯಬೇಕು .ಆಗ ಸಾಧನೆ ಸಾಧ್ಯಎಂದು ಹೇಳಿದರು.

Also read: ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ರುದ್ರೇಗೌಡರು ರಾಜಕಾರಣಿಯಾಗಿ, ಕೈಗಾರಿಕೋದ್ಯಮಿಯಾಗಿ, ಸಮಾಜ ಸೇವಕರಾಗಿ ನಿಷ್ಕಳಂಕ ವ್ಯಕ್ತಿ. ಜೀವನದಲ್ಲಿ ಉತ್ತಮ ಆದರ್ಶಗಳೊಂದಿಗೆ ಮುನ್ನಡೆದಿದ್ದಾರೆ. ಇಂತಹ ವಿಶೇಷ ವ್ಯಕ್ತಿಯನ್ನು ನಾಗರಿಕರು ಮುಂದೆ ತಂದು ಅಂತಹವರನ್ನು ಹೆಚ್ಚು ಸೃಷ್ಟಿ ಮಾಡಲು ಕಾರಣರಾಗಬೇಕು ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: DH ShankaramurthyKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಡಿ.ಎಚ್. ಶಂಕರಮೂರ್ತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

Next Post

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | ಎನ್’ಡಿಎ ಸೇರುವುದು ಫಿಕ್ಸ್

kalpa News

kalpa News

Next Post
ಎಲ್ಲ ಅಧಿಕೃತ ಕಾರ್ಯಕ್ರಮ ರದ್ದು, ಪಕ್ಷದ ಶಾಸಕರೊಂದಿಗೆ ಸಭೆ: ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ನಡೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | ಎನ್'ಡಿಎ ಸೇರುವುದು ಫಿಕ್ಸ್

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL