No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗದ್ದಲಯುಕ್ತ ಪರಿಸರಗಳಲ್ಲಿ  ರಹಸ್ಯ ಸಂವಹನ | ವಿದ್ಯಾರ್ಥಿಗಳಿಂದ ಯೋಜನೆಗಳ ಪ್ರಾತ್ಯಕ್ಷಿಕೆ ಅನಾವರಣ

ಜೆ.ಎನ್.ಎನ್.ಸಿ.ಇ: ಸಿಎಸ್ ಎಂಜಿನಿಯರಿಂಗ್ ವಿಭಾಗದಲ್ಲಿ ತಾಂತ್ರಿಕ ಯೋಜನೆಗಳ ಪ್ರಾತ್ಯಕ್ಷಿಕೆ ಪ್ರದರ್ಶನ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 12, 2025
in ಶಿವಮೊಗ್ಗ
0
ಗದ್ದಲಯುಕ್ತ ಪರಿಸರಗಳಲ್ಲಿ  ರಹಸ್ಯ ಸಂವಹನ | ವಿದ್ಯಾರ್ಥಿಗಳಿಂದ ಯೋಜನೆಗಳ ಪ್ರಾತ್ಯಕ್ಷಿಕೆ ಅನಾವರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಯೋಚಿಸಿದ್ದ ಯೋಜನೆಗಳು, ಪ್ರಾತ್ಯಕ್ಷಿಕೆಯ ರೂಪ ಪಡೆದಿತ್ತು. ಶಿಕ್ಷಣ, ಆರೋಗ್ಯ, ಅಂತರ್ಜಾಲ ಸುರಕ್ಷತೆ ಸೇರಿದಂತೆ ಸಮಾಜಮುಖಿ ಕಾರ್ಯಗಳಿಗೆ ನೆರವಾಗುವಂತಹ ಯೋಜನೆಗಳು, ಅಪ್ಲಿಕೇಶನ್ ರೂಪ ಪಡೆದು ತನ್ನತ್ತ ಸೆಳೆದಿತ್ತು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ #JNNCE ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ತಾಂತ್ರಿಕ ಯೋಜನೆಗಳ ಪ್ರಾತ್ಯಕ್ಷಿಕೆ ಪ್ರದರ್ಶನ ಕಾರ್ಯಕ್ರಮವು ಅಂತಹ ಸಂದರ್ಭಕ್ಕೆ ಸಾಕ್ಷಿಯಾಗಿತ್ತು.
ಕೃತಕ‌ ಬುದ್ದಿಮತ್ತೆಯ ಮೂಲಕ (Silent Speech Recognition – SSR) ಧ್ವನಿಯ ಅವಲಂಬನೆ ಇಲ್ಲದೆ, ಕೇವಲ ತುಟಿಗಳ ಚಲನೆಯಿಂದ ಮಾತಿನ ಅರ್ಥವನ್ನು ಗ್ರಹಿಸುವಂತಹ ಅಪ್ಲಿಕೇಶನ್ ಒಂದನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ಈ ತಂತ್ರಜ್ಞಾನವು ಮಾತನಾಡಲು ಸಾಧ್ಯವಾಗದವರಿಗೆ ಅಥವಾ ಗದ್ದಲಯುಕ್ತ ಪರಿಸರಗಳಲ್ಲಿ  ರಹಸ್ಯ ಸಂವಹನ ನಡೆಸುವಂತಹ, ಮಾನವ–ಕಂಪ್ಯೂಟರ್ ಸಂಪರ್ಕಕ್ಕೆ ಪರಿಣಾಮಕಾರಿ ವೇದಿಕೆಯಾಗಿದೆ.

ಇದರ ಜೊತೆಯಲ್ಲಿ ಮೆಷಿನ್ ಲರ್ನಿಂಗ್ ಸಹಾಯದಿಂದ, ಸುಮಾರು 17 ಕಾಯಿಲೆಗಳ ಕುರಿತಾಗಿ, ರೋಗ ಲಕ್ಷಣಗಳ ಆಧಾರದ ಮೇಲೆ ಸ್ವಯಂ ಆರೋಗ್ಯ ಶಿಫಾರಸ್ಸು ನೀಡಬಲ್ಲ ಅಪ್ಲಿಕೇಶನ್, ಎಂಎಲ್ ಮೂಲಕ ಅಪಾರ ಸಂಖ್ಯೆಯ ಉತ್ಪನ್ನಗಳ ವಿಮರ್ಶೆಗಳನ್ನು ವಿಶ್ಲೇಷಿಸಿ ಇ-ಕಾಮರ್ಸ್ ಗ್ರಾಹಕರಿಗೆ ಸೂಕ್ತ ಆಯ್ಕೆ ನೀಡುವಂತಹ ವಿನ್ಯಾಸ ಹೊಂದಿದ ಯೋಜನೆ. ಆನ್ಲೈನ್ ಹಣಕಾಸು ವಹಿವಾಟುಗಳು ಸೈಬರ್ ದಾಳಿಗೆ ಗುರಿಯಾಗದಂತೆ ಹಾಗೂ ಅಗತ್ಯ ಗೌಪ್ಯತೆಗಾಗಿ ಎಇಎಸ್ ಎನ್‌ಕ್ರಿಪ್ಶನ್ ಬಳಸಿ, ವಂಚನೆ ಪತ್ತೆಗಾಗಿ ಗಣಕಯಂತ್ರದ ಕ್ರಮಾವಳಿ ಬಳಸಿ ಸಂಯೋಜಿಸುವ ಸುಧಾರಿತ ವ್ಯವಸ್ಥೆಯನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು.
ಕ್ಯಾಮೆರಾ ಮತ್ತು ಆಳವಾದ ಕಲಿಕಾ ಕ್ರಮಾವಳಿ ಬಳಸಿಕೊಂಡು ಸಂಕೇತ ಭಾಷೆಯನ್ನು, ಸ್ವಯಂಚಾಲಿತವಾಗಿ ಪತ್ತೆ ಹಚ್ಚಿ ವ್ಯಾಖ್ಯಾನಿಸಿ ಅಕ್ಷರದ ರೂಪದಲ್ಲಿ ತಿಳಿಸುವ ಯೋಜನೆ. ಬ್ಲಾಕ್‌ಚೈನ್ ತಂತ್ರಜ್ಞಾನ ಬಳಸಿ ಗ್ರಾಹಕರಿಗೆ ಉತ್ಪನ್ನಗಳ ನೈಜತೆ ಕುರಿತಾಗಿ ಮಾರ್ಗದರ್ಶನ ನೀಡುವ ವ್ಯವಸ್ಥೆ, ಹೊಂದಾಣಿಕೆಯುಕ್ತ ಸ್ಟೆಗನೋಗ್ರಫಿ ತಂತ್ರಜ್ಞಾನ, ಸ್ಮಾರ್ಟ್ ಐಒಟಿ-ಆಧಾರಿತ ಕೋಲ್ಡ್ ಸ್ಟೋರೇಜ್ ಮಾನಿಟರಿಂಗ್ ವ್ಯವಸ್ಥೆ, ಸೈಬರ್ ತಂತ್ರಜ್ಞಾನ ಬಳಸಿ ಸಾಮಾಜಿಕ ಮಾಧ್ಯಮದಲ್ಲಿನ ನಕಲಿ ಖಾತೆಗಳನ್ನು ಪತ್ತೆ ಹಚ್ಚುವಂತಹ ಯೋಜನೆಗಳು ಸೇರಿದಂತೆ ವಿವಿಧ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳು ನಿರೂಪಿಸಿದರು‌.

ಕಾರ್ಯಕ್ರಮವನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಉದ್ಘಾಟಿಸಿದರು. ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಜಲೇಶ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: JNNCEKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ವಾಲಿಬಾಲ್ ಚಾಂಪಿಯನ್‌ಶಿಪ್ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ ವರುಣ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Next Post

ಡಿ.21ರಂದು ರೈತ ಸಂಘದ ಸಂಸ್ಥಾಪಕ ಎನ್.ಡಿ. ಸುಂದರೇಶ್‍ ನೆನಪಿನ ಸಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ.21ರಂದು ರೈತ ಸಂಘದ ಸಂಸ್ಥಾಪಕ ಎನ್.ಡಿ. ಸುಂದರೇಶ್‍ ನೆನಪಿನ ಸಭೆ

ಡಿ.21ರಂದು ರೈತ ಸಂಘದ ಸಂಸ್ಥಾಪಕ ಎನ್.ಡಿ. ಸುಂದರೇಶ್‍ ನೆನಪಿನ ಸಭೆ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL