ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಉಚಿತ ಕೋವಿಡ್ ಲಸಿಕಾ ಶಿಬಿರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಉಮಾ, ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜುನಾಥ. ಪಿ, ಎಂ.ಬಿ.ಎ ವಿಭಾಗದ ನಿರ್ದೇಶಕರಾದ ಡಾ. ಸಿ. ಶ್ರೀಕಾಂತ್, ಎಂ.ಸಿ.ಎ ವಿಭಾಗದ ನಿರ್ದೇಶಕರಾದ ಡಾ. ಪ್ರಭುದೇವ, ಎನ್.ಎಸ್.ಎಸ್ ಅಧಿಕಾರಿ ಆನಂದ ರಾಜ್.ಎಸ್.ಎನ್, ಎನ್ಇಎಸ್ ಪಿ.ಆರ್.ಓ ಸಿ.ಎಂ ನೃಪತುಂಗ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















