No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೃಜನಶೀಲತೆಯೇ ಯಶಸ್ವಿ ಇಂಜಿನಿಯರ್‌ನ ನಿಜವಾದ ಗುರುತು: ಎನ್‌ಇಎಸ್ ಕಾರ್ಯದರ್ಶಿ ನಾಗರಾಜ

ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 'ಮಿಸ್ಟಿರಿಯೊ 6.0' ರಾಜ್ಯಮಟ್ಟದ ತಾಂತ್ರಿಕ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 16, 2026
in ಶಿವಮೊಗ್ಗ
0
ಸೃಜನಶೀಲತೆಯೇ ಯಶಸ್ವಿ ಇಂಜಿನಿಯರ್‌ನ ನಿಜವಾದ ಗುರುತು: ಎನ್‌ಇಎಸ್ ಕಾರ್ಯದರ್ಶಿ ನಾಗರಾಜ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಲಿಕೆ, ನವೀನತೆ ಮತ್ತು ಸೃಜನಶೀಲತೆಯೇ ಯಶಸ್ವಿ ಇಂಜಿನಿಯರ್‌ನ ನಿಜವಾದ ಗುರುತು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಹೇಳಿದರು.

ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ JNNCE ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಮಿಸ್ಟಿರಿಯೊ 6.0’ ರಾಜ್ಯಮಟ್ಟದ ತಾಂತ್ರಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಲೆಕ್ಟ್ರಾನಿಕ್ಸ್ ಎಂದರೆ ಕೇವಲ ಸರ್ಕ್ಯೂಟ್‌ಗಳು, ಮೈಕ್ರೊಪ್ರೊಸೆಸರ್‌ಗಳು ಅಥವಾ ಯಂತ್ರಗಳ ಅಧ್ಯಯನವಲ್ಲ. ಅದು ಕಾಣದ ಬುದ್ಧಿವಂತಿಕೆಯನ್ನು ಅರಿಯುವ ಪ್ರಯಾಣ. ಒಂದು ಸಣ್ಣ ಮೈಕ್ರೋಪ್ರೊಸೆಸರ್ ಕ್ಷಣಾರ್ಧದಲ್ಲಿ ಕೋಟ್ಯಾಂತರ ಕಾರ್ಯಗಳನ್ನು ನಿರ್ವಹಿಸುತ್ತದೆ. ನಮ್ಮ ಕಣ್ಣಿಗೆ ಕಾಣದ ಆ ಎಲೆಕ್ಟ್ರಾನಿಕ್ ಚಕ್ರವೇ ಇಂದಿನ ಜಗತ್ತನ್ನು ಚಲಾಯಿಸುತ್ತಿದೆ. ವಿದ್ಯಾರ್ಥಿಗಳು ಒಂದು ತಾಂತ್ರಿಕ ಸಮಸ್ಯೆಯನ್ನು ಪರಿಹರಿಸುವಾಗ, ಕೇವಲ ಯಂತ್ರದೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂಬ ಸೀಮಿತಕ್ಕಿಂತ, ಅದರ ಹಿಂದೆ ಅಡಗಿರುವ ವಿಜ್ಞಾನ, ತಾಂತ್ರಿಕತೆಯನ್ನು ಅರ್ಥೈಸಿಕೊಳ್ಳುವ ಕುತೂಹಲ ಬೆಳೆಸಿಕೊಳ್ಳಿ. ಡಾರ್ಕ್ ಕೋಡಿಂಗ್ ನಂತಹ ಸವಾಲುಗಳು, ಮನಸ್ಸಿನ ಸ್ಪಷ್ಟತೆ, ತಾರ್ಕಿಕ ಚಿಂತನೆ ಮತ್ತು ಕೋಡಿಂಗ್ ಭಾಷೆಯ ಮೇಲಿನ ಹಿಡಿತದ ಮೇಲೆ ಅವಲಂಬಿತವಾಗಿರುತ್ತದೆ. ಒಂದು ಸೆಮಿಕೋಲನ್ ತಪ್ಪಿದರೂ ಸಂಪೂರ್ಣ ವ್ಯವಸ್ಥೆಯೆ ಸ್ಥಗಿತಗೊಳ್ಳಬಹುದು. ಅಷ್ಟು ಸೂಕ್ಷ್ಮವಾದ ಕ್ಷೇತ್ರ ಇದು. ಅದರೆ ಅದೇ ನಿಜವಾದ ತಾಂತ್ರಿಕ ಸಾಮರ್ಥ್ಯದ ಪರೀಕ್ಷೆ. ನಾಲ್ಕನೇ ಅಥವಾ ಐದನೇ ಸೆಮಿಸ್ಟರ್‌ಗೆ ಬಂದಾಗ ವಿದ್ಯಾರ್ಥಿಗಳಲ್ಲಿ ಇಂತಹ ಪರಿಣಿತಿ ಬೆಳೆಯಬೇಕು ಎಂದು ಹೇಳಿದರು.

ಎಲ್ಫಾನ್ಜ್ ಟೆಕ್ನಾಲಜಿ ಆಡಳಿತ ಮುಖ್ಯಸ್ಥರಾದ ಸುನಿಲ್ ಕುಮಾರ್.ಕೆ.ಎಸ್ ಮಾತನಾಡಿ, ಇಂದಿನ ಉದ್ಯೋಗ ನೀಡುವ ಸಂಸ್ಥೆಗಳು ಕೇವಲ ಅಂಕಪಟ್ಟಿಯನ್ನು ನೋಡುವುದಿಲ್ಲ. ನಮ್ಮೊಳಗಿರುವ ಹೊಸ ಪರಿಹಾರಗಳನ್ನು ಆವಿಷ್ಕರಿಸುವ ಮನಸ್ಸು, ನವೀನ ಆಲೋಚನೆಗಳನ್ನು ರೂಪಿಸುವ ಪ್ರತಿಭೆ ಮತ್ತು ತಂತ್ರಜ್ಞಾನವನ್ನು ಸಮಾಜದ ಒಳಿತಿಗಾಗಿ ಹೇಗೆ ಬಳಸುತ್ತೇವೆ ಎಂಬ ದೃಷ್ಟಿಕೋನವನ್ನು ಗಮನಿಸಲಾಗುತ್ತದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿ, ಇಂದಿನ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಕೌಶಲ್ಯ ಮತ್ತು ನವೀನತೆಯತ್ತ ಚಿತ್ತ ಹರಿಸುತ್ತಿದೆ. ಕಾಲೇಜು ಎಂದರೆ ಕೇವಲ ತರಗತಿ ಕೊಠಡಿಗಳಲ್ಲ, ಭವಿಷ್ಯದ ಆವಿಷ್ಕಾರಗಳನ್ನು ಹುಟ್ಟುಹಾಕುವ ಆವಿಷ್ಕಾರಿ ಕೇಂದ್ರಗಳಾಗಬೇಕು ಎಂಬ ಅಪೇಕ್ಷೆ ಹೆಚ್ಚುತ್ತಿದೆ. ಅದಕ್ಕೆ ಪೂರಕವೆಂಬಂತೆ ವಿದ್ಯಾರ್ಥಿಗಳು ಅಣಿಗೊಳ್ಳಬೇಕಿದೆ ಎಂದು ಹೇಳಿದರು.
ಆ್ಯಪ್ ಸ್ಪರ್ಶಕ್ಕೆ ಪ್ರಜ್ವಲಿಸಿದ ಉದ್ಘಾಟನಾ ದೀಪ

ಎಲೆಕ್ಟ್ರಾನಿಕ್ಸ್ ಸರ್ಕ್ಯೂಟ್‌ ಆಧಾರಿತವಾಗಿ ವಿನ್ಯಾಸಗೊಳಿಸಿದ್ದ ದೀಪಸ್ತಂಭವನ್ನು ಅತಿಥಿಗಳು ಮೊಬೈಲ್ ಆ್ಯಪ್ ಮೂಲಕ ಬಟನ್ ಒತ್ತಿ, ದೀಪ ಬೆಳಗಿಸಿ ಉದ್ಘಾಟಿಸಿದರು. ಕರ್ಪೂರ ಮತ್ತು ಬತ್ತಿಯ ಸಂಯೋಜನೆಯಲ್ಲಿ ತಂತ್ರಜ್ಞಾನದ ಮೂಲಕ ಪ್ರಜ್ವಲಿಸಿದ ದೀಪವು ನೆರೆದಿದ್ದವರನ್ನು ಆಕರ್ಷಿಸಿತು. ಆರ್ಡಿನೊ ಹಾಗೂ ರಿಲೆ ತಂತ್ರಜ್ಞಾನವನ್ನು ಬಳಸಿ ನಿರ್ಮಿಸಲಾದ ಈ ನವೀನ ದೀಪಸ್ತಂಭವನ್ನು ವಿದ್ಯಾರ್ಥಿಗಳು ಬ್ಲೂಟುತ್ ಸಂವಹನ ವ್ಯವಸ್ಥೆಯೊಂದಿಗೆ ಸಂಯೋಜಿಸಿದ್ದರು.

ಸಂಶೋಧನ ಡೀನ್ ಡಾ.ಎಸ್.ವಿ.ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕರಾದ ಡಾ.ಪ್ರೇಮಾ.ಕೆ.ಎನ್, ರೂಪಾ.ಬಿ.ಎಸ್, ಸ್ಮೀತಾ.ಎಸ್.ಎಂ, ವಿದ್ಯಾರ್ಥಿ ಸಂಯೋಜಕರಾದ ಅನಿರುದ್, ಪ್ರಾರ್ಥನ, ಸ್ಪೂರ್ತಿ, ವಿಕಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ರಾಜ್ಯದ 16 ಇಂಜಿನಿಯರಿಂಗ್ ಕಾಲೇಜಿನ 150 ಕ್ಕೂ ಹೆಚ್ಚು ವಿದ್ಯಾರ್ಥಿ ತಂಡಗಳು ಭಾಗವಹಿಸಿದ್ದರು. ಹಾಬಿ ಪ್ರಾಜೆಕ್ಟ್, ರಿಕ್ರೂಟ್ ಎಕ್ಸ್, ಬಗ್ ಬೌಂಟಿ, ಇಂಡಸ್ಟ್ರಿ 4.0, ಪೇಪರ್ ಪ್ರೆಸೆಂಟೇಶನ್, ಹ್ಯಾಕ್-ಎಕ್ಸ್, ಎಂಜಿನಿಯರಿಂಗ್ ಎ ವೇ ಔಟ್ ನಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: JNNCEKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಜೆ.ಎನ್‌.ಎನ್ ಇಂಜಿನಿಯರಿಂಗ್ ಕಾಲೇಜ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಬೆಳ್ಳಂಬೆಳ್ಳಗೆ ಜೆಸಿಬಿ ಘರ್ಜನೆ, ಫುಟ್‌ಪಾತ್‌ ಒತ್ತುವರಿ ತೆರವು

Next Post

ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣಕ್ಕಾಗಿ ಗಂಗೋತ್ರಿ ಪಿಯು ಕಾಲೇಜು ಆರಂಭ: ಹೆಚ್.ಎಸ್. ಸುಂದರೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣಕ್ಕಾಗಿ ಗಂಗೋತ್ರಿ ಪಿಯು ಕಾಲೇಜು ಆರಂಭ: ಹೆಚ್.ಎಸ್. ಸುಂದರೇಶ್

ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣಕ್ಕಾಗಿ ಗಂಗೋತ್ರಿ ಪಿಯು ಕಾಲೇಜು ಆರಂಭ: ಹೆಚ್.ಎಸ್. ಸುಂದರೇಶ್

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL