No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಆರು ಮಂದಿ ಬಂಧನ!

kalpa News by kalpa News
May 23, 2026
in ಶಿವಮೊಗ್ಗ
1
ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಆರು ಮಂದಿ ಬಂಧನ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ನಗರದ ಆರ್.ಎಂ.ಸಿ. ಗೇಟ್ ಬಳಿ ಕಾರಿನಲ್ಲಿ ಗುಂಪು ಕಟ್ಟಿಕೊಂಡು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಬೆಟ್ಟಿಂಗ್ ಕಟ್ಟುತ್ತಿದ್ದ ಐವರನ್ನು ವಿನೋಬನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ.

ಘಟನೆಯ ವಿವರ:

ಮೇ.21ರ ರಾತ್ರಿ ಪೊಲೀಸರು ತಿರುಗುತ್ತಿದ್ದಾಗ, ಕಾರಿನಲ್ಲಿ ಗುಂಪು ಕಟ್ಟಿಕೊಂಡು ಮೊಬೈಲ್ ಆಪ್ ಮೂಲಕ ಐಪಿಎಲ್ 20-20 ಕ್ರಿಕೆಟ್ IPL 20-20 Cricket ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.

Also read: ಗಮನಿಸಿ | ಮೇ 24ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಬಂಧಿತರು ಮೊಬೈಲ್ ಆಪ್ ಬಳಸಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವುದಾಗಿ ಒಪ್ಪಿಕೊಂಡಿದ್ದು, ಬೆಟ್ಟಿಂಗ್‌ಗೆ ಬಳಸಿದ್ದ 35,000 ನಗದು ಹಣ, 7 ಮೊಬೈಲ್ ಫೋನ್‌ಗಳು ಹಾಗೂ 6 ಲಕ್ಷ ಮೌಲ್ಯದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: IPL 20-20 CricketKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಐಪಿಎಲ್ 20-20 ಕ್ರಿಕೆಟ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ | ಮೇ 24ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

kalpa News

kalpa News

Next Post
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

Comments 1

  1. Pingback: ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್? » kalpa.news

Leave a Reply Cancel reply

Your email address will not be published. Required fields are marked *

No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL