No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

kalpa News by kalpa News
June 9, 2026
in ಶಿವಮೊಗ್ಗ
0
ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಸಾಗರ ತಾಲ್ಲೂಕಿನ ಕೆಳದಿ ಸಮೀಪದ ಹಾರೆಗೊಪ್ಪ ಗ್ರಾಮದಲ್ಲಿ ಭಾನುವಾರ ನಡೆದ ದುರ್ಘಟನೆಯಲ್ಲಿ ವಿದ್ಯುತ್ ಸ್ಪರ್ಶದಿಂದ Electric shock ಯುವಕನೊಬ್ಬ ಮೃತಪಟ್ಟಿದ್ದಾನೆ.

ಮೃತರನ್ನು ಪ್ರವೀಣ ಹೆಗಡೆ (36) Praveen Hegade ಎಂದು ಗುರುತಿಸಲಾಗಿದೆ. ಅವರು ತಂತಿಗಳಿಗೆ ಅಡ್ಡವಾಗಿ ಬೆಳೆದಿದ್ದ ಮರದ ಕೊಂಬೆಗಳನ್ನು ಕತ್ತರಿಸುವ ಸಂದರ್ಭದಲ್ಲಿ ಅನಾಹುತವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ತಾರಗೋಡು ಗ್ರಾಮದವರಾದ ಪ್ರವೀಣ ಹೆಗಡೆ, ಕೆಲ ವರ್ಷಗಳ ಹಿಂದೆ ಹಾರೆಗೊಪ್ಪದಲ್ಲಿ ಕೃಷಿ ಭೂಮಿಯನ್ನು ಖರೀದಿಸಿ ನೆಲೆಸಿದ್ದರು.

Also read: ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

ಪ್ರವೀಣ ಅವರು ಕ್ರಿಕೆಟ್ Cricket ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದು, ಕೆಎಸ್‌ಸಿಎ KSCA ಶಿವಮೊಗ್ಗ ವಲಯದ ಲೀಗ್ ಪಂದ್ಯಗಳಲ್ಲಿ ನಿಸರಾಣಿ ಕ್ಲಬ್ ಪರವಾಗಿ ಆಡಿದ್ದರು. ಹವ್ಯಕ ಕ್ರಿಕೆಟ್ ಲೀಗ್ ಸೇರಿದಂತೆ ಹಲವು ಟೂರ್ನಿಗಳಲ್ಲೂ ಭಾಗವಹಿಸಿದ್ದರೆಂದು ತಿಳಿದುಬಂದಿದೆ.

ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: CricketElectric shockKannada NewsKannada News LiveKannada News Online ShivamoggaKannada WebsiteKannadaNewsWebsiteKSCALatestNewsKannadaLocalNewsMalnadNewsNews in KannadaNews KannadaPraveen HegadeShimogaShivamoggaNewsಕೆಎಸ್‌ಸಿಎಕ್ರಿಕೆಟ್ಪ್ರವೀಣ ಹೆಗಡೆಮಲೆನಾಡು_ಸುದ್ಧಿವಿದ್ಯುತ್ ಸ್ಪರ್ಶಶಿವಮೊಗ್ಗಶಿವಮೊಗ್ಗ_ನ್ಯೂಸ್
Share219Tweet137Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

Next Post

Indian Railways Sanctions ₹162.57 Crore Upgrade for Bengaluru–Tumakuru Rail Section

kalpa News

kalpa News

Next Post
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL