No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Saturday, March 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಸ್ತುತ ಬೆಳವಣಿಗೆಗಳು ರಾಜ್ಯದಲ್ಲಿ ಬಿಜೆಪಿಯನ್ನು ದುರ್ಬಲಗೊಳಿಸುವ ಸಾಧ್ಯತೆ: ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 12, 2024
in ಶಿವಮೊಗ್ಗ
0
ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾರತೀಯ ಜನತಾಪಕ್ಷದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಹಿಂದುತ್ವವೇ ಇಲ್ಲದಂತ್ತಾಗಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ #K S Eshwarappa ಅಸಮಾಧಾನ ವ್ಯಕ್ತಪಡಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯ ಅಸಮಾಧಾನಿತ 12 ಹಿರಿಯ ಮುಖಂಡರು ನೆನ್ನೆ ಸಭೆ ನಡೆಸಿ ಪಾದಯಾತ್ರೆಗೆ ನಿರ್ಧರಿಸಿದ್ದಾರೆ.  ಸಭೆಯಲ್ಲಿ ಚರ್ಚಿಸಿರುವ ಬಗ್ಗೆ ಬಹಿರಂಗವಾಗಿ ಹೇಳುತ್ತಿಲ್ಲ. ಅನುಭವಿಗಳು, ಪಕ್ಷ ಕಟ್ಟಿದವರು, ನೋವು ಅನುಭವಿಸುತ್ತಿರುವವರು ಈ ಸಭೆ ನಡೆಸಿದ್ದಾರೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರನ್ನು ಬಿಟ್ಟು ಈ ರೀತಿ ಸಭೆಗಳು ನಡೆಯುತ್ತಿವೆ. ಹೀಗೆ ಸಭೆಗಳು ನಡೆಸುತ್ತ ಹೋದರೆ ಬಿಜೆಪಿ ಇಬ್ಬಾಗವಾಗುವ ಸಾಧ್ಯತೆ ಇದೆ. ತಾಲ್ಲೂಕು ಮಟ್ಟದಲ್ಲಿಯೂ ಕೂಡ 2 ಗುಂಪುಗಳಾಗುತ್ತವೆ. ಇವತ್ತು 12 ಜನರಿರಬಹುದು. ಹಾಗಂತ ಪಕ್ಷದ ವರಿಷ್ಟರು ನಿರ್ಲಕ್ಷ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಕುಂಠಿತವಾಗುತ್ತ ಹೋಗುತ್ತದೆ. ಕೂಡಲೇ ಕೇಂದ್ರದ ನಾಯಕರು ಈ ಬಗ್ಗೆ ಗಮನಹರಿಸಿ ಕೂಡಲ ಸಂಗಮದಿಂದ ಬಳ್ಳಾರಿಯ ತನಕ ಪಾದಯಾತ್ರೆಗೆ ಹೊರಟಿರುವ ಬಿಜೆಪಿ ನಾಯಕರನ್ನು ಕರೆದು ಚರ್ಚಿಸಿ ಅವರ ನೋವುಗಳನ್ನು ಆಲಿಸಿ ಅಗತ್ಯ ಮುನ್ಸೂಚನೆ ನೀಡಬೇಕು ಎಂದರು.

Also read: ಅರಣ್ಯ ಸಚಿವರ ಆದೇಶದ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ಗುಡುಗು

ಈ ಎಲ್ಲಾ ಅಸಮಾಧಾನಗಳಿಗೆ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬವೇ ಪ್ರಮುಖ ಕಾರಣ ಎಂದು ನೋವಿನಿಂದ ಇರುವ ನಾಯಕರು ಮತ್ತು ಕಾರ್ಯಕರ್ತರು ಹೇಳುತ್ತಿದ್ದಾರೆ. ಯತ್ನಾಳ್, ಅರವಿಂದ ಲಿಂಬಾವಳಿ, ರಮೇಶ್ ಜಾರಿಕಿ ಹೊಳಿ, ಸಿದ್ದೇಶ್, ಶಶಿಕಲಾಜೊಲ್ಲೆ, ಕುಮಾರಬಂಗಾರಪ್ಪ ಸೇರಿದಂತೆ ಸುಮಾರು 12ಕ್ಕೂ ಹೆಚ್ಚು ಬಿಜೆಪಿ ನಾಯಕರು ಈ ನಿರ್ಧಾರ ತಾಳಿದ್ದಾರೆ ಎಂದರು.

Kalahamsa Infotech private limitedಕೇಂದ್ರ ನಾಯಕರಿಗೆ ಬಿ.ಎಸ್.ಯಡಿಯೂರಪ್ಪ ಕುಟುಂಬದ ಮೇಲೆ ಯಾಕಿಷ್ಟು ಮೋಹ ಎಂದೇ ಅರ್ಥವಾಗುತ್ತಿಲ್ಲ. ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ ಈ ಎಲ್ಲಾ ಅಶಾಂತಿಗೆ ಕಾರಣವಾಗಿದೆ. ಬಿ.ವೈ.ವಿಜಯೇಂದ್ರ ಅವರದು ಏಕಪಕ್ಷೀಯ ನಿರ್ಧಾರವಾಗಿದೆ. ನಮ್ಮ ಕಾಲದಲ್ಲಿ ಹೀಗೆ ಇರಲಿಲ್ಲ. ಸಾಮೂಹಿಕ ನಾಯಕತ್ವ ಇತ್ತು. ಆದರೆ ಈಗ ಅದು ಇಲ್ಲ. ಸ್ವಜನ ಪಕ್ಷಪಾತವೇ ಮುಖ್ಯವಾಗುತ್ತಿದೆ. ಹೊಂದಾಣಿಕೆ ರಾಜಕಾರಣ ಎದ್ದುಕಾಣುತ್ತಿದೆ. ಇದು ಇಲ್ಲಿಗೆ ಮುಗಿಯಬೇಕು, ಇದರಿಂದ ನನ್ನಂತಹ ಹಲವು ಬಿಜೆಪಿಯನ್ನು ಕಟ್ಟಿಬೆಳೆಸಿದ ನಾಯಕರಿಗೆ ನೋವಾಗುತ್ತದೆ ಎಂದರು.

ಪ್ರತಿಭಟನೆ : ಎಲ್ಲಾ ಬಡವರಿಗೂ ಸೂರು ನೀಡಬೇಕು, ಗೋವಿಂದಪುರ ಆಶ್ರಯ ಬಡಾವಣೆಯ ಮನೆಗಳನ್ನು ಪೂರ್ಣಗೊಳಿಸಿ ತಕ್ಷಣವೇ ಹಂಚಬೇಕು. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತಕ್ಷಣ ಮರುಪಡೆದು ಅನುದಾನಗಳಿಗೆ ಉಪಯೋಗಿಸಬೇಕು, ಪಾಲಿಕೆಗೆ ಶೀಘ್ರವೇ ಚುನಾವಣೆ ನಡೆಯಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು  ಆ.13ರಂದು ಬೆಳಿಗ್ಗೆ 11ಕ್ಕೆ ದೈವಜ್ಞ ಕಲ್ಯಾಣ ಮಂದಿರದ ಆವರಣದಿಂದ ಮಹಾನಗರ ಪಾಲಿಕೆ ಆವರಣದವರೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಂಕರ್‍ಗನ್ನಿ, ಚನ್ನಬಸಪ್ಪ, ಬಾಲು, ಶ್ರೀಕಾಂತ್, ಮಹಾಲಿಂಗಶಾಸ್ತ್ರಿ, ಚಿದಾನಂದಮೂರ್ತಿ, ಕುಬೇಂದ್ರಪ್ಪ, ಜಾಧವ್, ಶಾಂತರಾಜು ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: K S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಅರಣ್ಯ ಸಚಿವರ ಆದೇಶದ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ಗುಡುಗು

Next Post

ಚೆಸ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್‌ನ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚೆಸ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್‌ನ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಚೆಸ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್‌ನ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿ ನಗರಸಭೆ | 1.46 ಕೋಟಿಯ ಉಳಿತಾಯ ಬಜೆಟ್ ಮಂಡನೆ

ಭದ್ರಾವತಿ ನಗರಸಭೆ | 1.46 ಕೋಟಿಯ ಉಳಿತಾಯ ಬಜೆಟ್ ಮಂಡನೆ

March 14, 2026
ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

March 14, 2026
ತೀರ್ಥಹಳ್ಳಿ | ತೋಟದಲ್ಲಿ ಬೆಂಕಿ: ಅಡಿಕೆ ಸಸಿ, ಕೃಷಿ ಪರಿಕರಗಳು ಅಗ್ನಿಗಾಹುತಿ

ತೀರ್ಥಹಳ್ಳಿ | ತೋಟದಲ್ಲಿ ಬೆಂಕಿ: ಅಡಿಕೆ ಸಸಿ, ಕೃಷಿ ಪರಿಕರಗಳು ಅಗ್ನಿಗಾಹುತಿ

March 14, 2026
ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

March 13, 2026
ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL