No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೈಬರ್ ಕ್ರೈಂ ಪೊಲೀಸರ ಕಾರ್ಯಾಚರಣೆ: ಲಕ್ಷಾಂತರ ರೂ. ಮೌಲ್ಯದ ಮೊಬೈಲ್‌ಗಳು ಪತ್ತೆ

kalpa News by kalpa News
April 1, 2024
in ಶಿವಮೊಗ್ಗ
0
ಸೈಬರ್ ಕ್ರೈಂ ಪೊಲೀಸರ ಕಾರ್ಯಾಚರಣೆ: ಲಕ್ಷಾಂತರ ರೂ. ಮೌಲ್ಯದ ಮೊಬೈಲ್‌ಗಳು ಪತ್ತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದ ಸೈಬರ್ ಕ್ರೈಂ #Cyber Crime ಪೊಲೀಸರು ಕಳುವಾಗಿದ್ದ 12.10ಲಕ್ಷ ರೂ., ಮೌಲ್ಯದ ಒಟ್ಟು 100 ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದು, ಏ.1ರಂದು ಮೂಲ ಮಾಲೀಕರಿಗೆ ಅವರವರ ಮೊಬೈಲ್‍ಗಳನ್ನು ಹಿಂದಿರುಗಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿ ಮಾಡಿದ ಎಸ್ ಪಿ ಮಿಥುನ್ ಕುಮಾರ್, #SP Mithun kumar ಸೈಬರ್ ಕ್ರೈಂ ಸಿಬ್ಬಂದಿಗಳನ್ನೊಳಗೊಂಡ ಸಿಇಐಆರ್ ಪೋರ್ಟಲ್ ನಲ್ಲಿ ಪತ್ತೆಯಾದ ಮೊಬೈಲ್‍ಗಳು ಇವಾಗಿವೆ ಎಂದರು
ಈವರೆಗೆ ಈ ಪೋರ್ಟಲ್ ಮೂಲಕ 500ಕ್ಕೂ ಹೆಚ್ಚಿನ ಮೊಬೈಲ್ ಗಳನ್ನು ಪತ್ತೆ ಹಚ್ಚಲಾಗಿದೆ. ಪತ್ತೆಹಚ್ಚಿದ ಪೊಲೀಸರಿಗೆ ಎಸ್ ಪಿ ಮಿಥುನ್ ಕುಮಾರ್ ಅಭಿನಂದಿಸಿದರು.

Also read: ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ: ರಘುಪತಿ ಭಟ್, ಶಾರದಾ ಪೂರ್‍ಯಾನಾಯ್ಕ್

ಮೊಬೈಲ್ ಕಳೆದುಕೊಂಡ ಸಾರ್ವಜನಿಕರು ಪೊಲೀಸ್ ಠಾಣೆಗೆ ಭೇಟಿ ನೀಡದೇ ತಾವೇ ಸ್ವತಃ ASP ಅಪ್ಲಿಕೇಷನ್‍ನ ಮೂಲಕ ದೂರು ದಾಖಲಿಸಿ ಸ್ವೀಕೃತಿ ಪಡೆದುಕೊಳ್ಳಬೇಕು. ಅಲ್ಲಿ ಅರ್ಜಿ ತುಂಬಿ ಅಗತ್ಯ ವಿವರಗಳನ್ನು ದಾಖಲಿಸಿದರೆ ದೂರು ದಾಖಲಾದ 24 ಗಂಟೆಯೊಳಗೆ ಕಳೆದುಹೋದ ಮೊಬೈಲ್ ಬ್ಲಾಕ್ ಆಗುತ್ತದೆ. ಆಗ ಮೊಬೈಲ್ ದುರ್ಬಳಕೆಯಾಗುವುದಿಲ್ಲ. ಆಗ ಮೊಬೈಲ್ ಬಳಸಲು ಪ್ರಯತ್ನಿಸಿದಲ್ಲಿ ಅದರ ವಿವರ ಪೊಲೀಸರಿಗೆ ಸಿಗುತ್ತದೆ. ಸುಲಭವಾಗಿ ಇದರಿಂದ ಮೊಬೈಲ್ ಕಳ್ಳತನ ಪತ್ತೆಹಚ್ಚಬಹುದು ಎಂದರು.

ಎಸ್ ಪಿ ಮಿಥುನ್ ಕುಮಾರ್, ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯ ನಿರೀಕ್ಷಕ ಜೆ.ಎಸ್. ತಿಪ್ಪೇಸ್ವಾಮಿ ನೇತೃತ್ವದಲ್ಲಿ ಸೈಬರ್ ಕ್ರೈಂ ಪೊಲೀಸರು ಕಾರ್ಯನಿರ್ವಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

 

Tags: Cyber CrimeKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSP Mithun Kumarಎಸ್ ಪಿ ಮಿಥುನ್ ಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸೈಬರ್ ಕ್ರೈಂ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ: ರಘುಪತಿ ಭಟ್, ಶಾರದಾ ಪೂರ್‍ಯಾನಾಯ್ಕ್

Next Post

KPTCL goes big on technology, deploys Insulated Aerial Work Platform vehicles for seamless power supply

kalpa News

kalpa News

Next Post
KPTCL goes big on technology, deploys Insulated Aerial Work Platform vehicles for seamless power supply

KPTCL goes big on technology, deploys Insulated Aerial Work Platform vehicles for seamless power supply

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL