No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮನ-ಮನೆಗೆ ಪತ್ರಿಕೆ ತಲುಪಿಸುವ ವಿತರಕರ ಕಾರ್ಯ ಶ್ಲಾಘನೀಯ: ಎಂಎಲ್’ಸಿ ರುದ್ರೇಗೌಡ

kalpa News by kalpa News
September 4, 2022
in ಶಿವಮೊಗ್ಗ
0
ಮನ-ಮನೆಗೆ ಪತ್ರಿಕೆ ತಲುಪಿಸುವ ವಿತರಕರ ಕಾರ್ಯ ಶ್ಲಾಘನೀಯ: ಎಂಎಲ್’ಸಿ ರುದ್ರೇಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪತ್ರಿಕಾ ಕ್ಷೇತ್ರ ನನಗೆ ಸಾಕಷ್ಟು ಸಹಕಾರ ನೀಡಿದೆ ಎಂದು ಪರಿಷತ್ ಸದಸ್ಯ ಎಸ್. ರುದ್ರೇಗೌಡ ಹೇಳಿದರು.

ಶಿವಮೊಗ್ಗದಲ್ಲಿ ದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ದಿ ಸಂಘದಿಂದ ಭಾನುವಾರ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ದಿನಪತ್ರಿಕೆ ವಿತರಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ನನ್ನ ರಾಜಕೀಯ ಜೀವನದಲ್ಲಿ ಪತ್ರಿಕೆಗಳು ಬಹು ಪ್ರಮುಖ ಪಾತ್ರ ವಹಿಸಿವೆ. ಪ್ರತಿದಿನವೂ ದಿನಪತ್ರಿಕೆಯನ್ನು ಮನ ಮನೆಗೆ ತಲುಪಿಸುವ ವಿತರಕರ ಕಾರ್ಯ ಶ್ಲಾಘನೀಯ ಎಂದರು.

ಇಂದು ದಿನಪತ್ರಿಕೆ ವಿತರಣೆಯಲ್ಲಿ ಬಹಳಷ್ಟು ಜನ ಯುವಕರು ತೊಡಗಿಕೊಂಡಿದ್ದಾರೆ. ಸರಕಾರದ ಯೋಜನೆಗಳನ್ನು ಮುದ್ರಿಸುವ ಕೆಲಸವನ್ನು ದಿನಪತ್ರಿಕೆಗಳನ್ನು ಮಾಡುತ್ತವೆ. ಯೋಜನೆಗಳನ್ನು ದಿನಪತ್ರಿಕೆ ವಿತರಕರು ಸಾಕಾರ ಮಾಡುತ್ತಾರೆ ಎಂದರು.

ದಿನಪತ್ರಿಕೆ ವಿತರಕರ ಕ್ಷೇಮಾಭಿವೃದ್ದಿ ಸಂಘದ ಮೂಲ ಉದ್ದೇಶ, ಕ್ಷೇಮ ಮತ್ತು ಅಭಿವೃದ್ದಿಯಾಗಿದೆ. ಇತ್ತೀಚೆಗೆ ಅಪಘಾತದಲ್ಲಿ ಮೃತಪಟ್ಟ ಸಾಗರದ ಪತ್ರಿಕಾ ವಿತರಕನಿಗೆ ಸಂಘ ಪರಿಹಾರ ನೀಡಿದೆ. ಈ ರೀತಿಯ ಸಹಾಯ ಸಂಘ ಒಗ್ಗಟ್ಟಾಗಿದ್ದರೆ ಮಾತ್ರ ಸಾಧ್ಯವಾಗುತ್ತದೆ ಎಂದರು.

ನಿಮ್ಮ ಜೀವನದ ಭದ್ರತೆಗಾಗಿ ಸಂಘವನ್ನು ಬಳಸಿಕೊಳ್ಳಿ. ಸಂಘದ ಧ್ಯೇಯೋದ್ದೇಗಳಿಗೆ ಬದ್ದರಾಗಿದ್ದು, ಒಗ್ಗಟ್ಟಾಗಿದ್ದರೆ, ಏನನ್ನೂ ಬೇಕಾದರೂ ಸಾಧಿಸಲು ಸಾಧ್ಯ ಎಂದರು.
ಡಾ.ಧನಂಜಯ ಸರ್ಜಿ ಮಾತನಾಡಿ, ಪತ್ರಿಕಾ ವಿತರಕರಾಗಿದ್ದ, ಅಬ್ದುಲ್ ಕಲಾಂರವರು ಎಂಜಿನಿಯರ್ ಆಗಿ, ವಿಜ್ಞಾನಿಯಾಗಿ, ದೇಶದ ರಾಷ್ಟçಪತಿ ಸ್ಥಾನವನ್ನು ಅಲಂಕರಿಸಿದರು. ಜೀವನದಲ್ಲಿ ಡ್ರೀಮ್, ಡೇಟ್, ಡಿಕ್ಲೇರ್ ಮತ್ತು ಡೆಡಿಕೇಶನ್ ಎಂಬ ಪೋರ್ ಸೂತ್ರವನ್ನು ಅಳವಡಿಸಿಕೊಂಡಾಗ ನೀವು ಅವರಂತೆ ಆಗಬಹುದು. ಜೀವನದಲ್ಲಿ ದೊಡ್ಡ ಕನಸನ್ನು ಕಾಣಬೇಕು. ಅದಕ್ಕೆ ತಕ್ಕಂತೆ ಸಿದ್ದತೆ ಮತ್ತು ವಿಚಾರಧಾರೆ ಇರಬೇಕು ಎಂದರು.

ನಿಮ್ಮ ಸಂಘಟನೆಯಲ್ಲಿ ಒಗ್ಗಟ್ಟಿದ್ದರೆ, ನಿಮ್ಮ ಸವಲತ್ತುಗಳನ್ನು ನೀವೇ ಪಡೆದುಕೊಳ್ಳಬಹುದು. ನಿಮ್ಮ ಸಂಘವನ್ನು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಇಎಸ್’ಐ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪತ್ರರ್ತರಾದ ಗೋಪಾಲ ಎಸ್. ಯಡಗೆರೆ, ಚಂದ್ರಹಾಸ ಹಿರೇಮಳಲಿ, ಸೂರ್ಯನಾರಾಯಣ್, ಕೆ.ಎನ್. ಸತೀಶ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಿನಪತ್ರಿಕೆ ಉಪಪ್ರತಿನಿಗಳ ಕ್ಷೇಮಾಭಿವದ್ದಿ ಸಂಘದ ಅಧ್ಯಕ್ಷ ಸತ್ಯನಾರಾಯಣ ವಹಿಸಿಕೊಂಡಿದ್ದರು. ಸಂಘದ ಗೌರವಾಧ್ಯಕ್ಷ ಗಣೇಶ್ ಭಟ್, ಕಾರ್ಯದರ್ಶಿ ಎಚ್. ಧನಂಜಯ, ಖಜಾಂಚಿ ಪಿ.ಎಸ್. ಯೋಗೇಶ್, ಭಾನುಪ್ರಕಾಶ್, ಬಿ. ಮಂಜುನಾಥ, ಚೇತನ್, ರಾಮಚಂದ್ರ ಸೇರಿದಂತೆ ಪ್ರಮುಖರು ಹಾಗೂ ದಿನಪತ್ರಿಕೆ ವಿತರಕರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಹಲವು ವರ್ಷಗಳಿಂದ ದಿನಪತ್ರಿಕೆ ವಿತರಿಸುತ್ತಿರುವ ಸಂಜಯ್, ಪ್ರಕಾಶ್, ಸತ್ಯನಾರಾಯಣ್, ಗಿಡ್ಡೇಶ್, ಕಷ್ಣಮೂರ್ತಿ, ರಮೇಶ್ ಅವರಿಗೆ ಸನ್ಮಾನ ಮಾಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dr. Dhananjaya SarjiKannada News WebsiteLatest News KannadaS RudregowdaShimogaShivamoggaShivamogga Newsಎಸ್. ರುದ್ರೇಗೌಡಡಾ. ಧನಂಜಯ ಸರ್ಜಿದಿನಪತ್ರಿಕೆ ವಿತರಕರ ಕ್ಷೇಮಾಭಿವೃದ್ದಿ ಸಂಘಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಷಕರಿಗೆ ಮೈತ್ರಿ ಮೈ ಜುವೆಲ್ಸ್’ನಿಂದ ವಿಶೇಷ ಆಫರ್

Next Post

ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವ ಕೂಡ ಅಗ್ರ ಗಣ್ಯರು: ಸಂಸದ ರಾಘವೇಂದ್ರ

kalpa News

kalpa News

Next Post
ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವ ಕೂಡ ಅಗ್ರ ಗಣ್ಯರು: ಸಂಸದ ರಾಘವೇಂದ್ರ

ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವ ಕೂಡ ಅಗ್ರ ಗಣ್ಯರು: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!