No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದಲಿತ ಅತಿಥಿ ಉಪನ್ಯಾಸಕಿ ನಿರ್ಲಕ್ಷ್ಯ ಆರೋಪ: ಎನ್‌ಇಎಸ್ ಕಚೇರಿ ಮುಂಭಾಗ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 31, 2025
in ಶಿವಮೊಗ್ಗ
0
ದಲಿತ ಅತಿಥಿ ಉಪನ್ಯಾಸಕಿ ನಿರ್ಲಕ್ಷ್ಯ ಆರೋಪ: ಎನ್‌ಇಎಸ್ ಕಚೇರಿ ಮುಂಭಾಗ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದಲಿತ ಅತಿಥಿ ಉಪನ್ಯಾಸಕಿಯೋರ್ವರನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ನಿರ್ಲಕ್ಷಿಸಿದೆ ಎಂದು ಆರೋಪಿಸಿ ಸಂವಿಧಾನ ಹಕ್ಕುಗಳ ಸಂರಕ್ಷಣಾ ವೇದಿಕೆಯ ಕಾರ್ಯಕರ್ತರು ಇಂದು ನಗರದ ಎನ್‍ಇಎಸ್ ಆಡಳಿತ ಕಛೇರಿಯ ಪ್ರಧಾನದ್ವಾರದಲ್ಲಿ ಪ್ರತಿಭಟನೆ ನಡೆಸಿದರು.

ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಥಾಪಿಸಿದ ಸಂಸ್ಥೆ ರಾಷ್ಟ್ರೀಯ ಶಿಕ್ಷಣ ಸಮಿತಿಯಾಗಿದೆ. ಪ್ರಸ್ತುತ ಆಡಳಿತ ಮಂಡಳಿ ಮೇಲ್ಜಾತಿಗೆ ಸೇರಿದ ನೌಕರರಿಗೆ ಮನ್ನಣೆಯನ್ನು ನೀಡುತ್ತಾ ಬಂದಿದ್ದು, ದಲಿತ ಮತ್ತು ಹಿಂದುಳಿದ ವರ್ಗದ ನೌಕರರನ್ನು ಶೋಷಣೆ ಮಾಡುತ್ತಲೇ ಬರುತ್ತಿದೆ. ಎಂದು ಆಪಾದಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎನ್‍ಇಎಸ್ ಆಡಳಿತ ಮಂಡಳಿಯ ಕಾರ್ಯದರ್ಶಿ ಎಸ್.ಎನ್. ನಾಗರಾಜ್, ಈ ಪ್ರಕರಣ ಇವತ್ತಿನವರೆಗೂ ತಮ್ಮ ಗಮನಕ್ಕೆ ಬಂದೇ ಇರಲಿಲ್ಲ. ಸಂತ್ರಸ್ತೆಯು ಕಾಲೇಜಿನ ಪ್ರಾಚಾರ್ಯರಿಗಾಗಲೀ, ತಮಗಾಗಲೀ ಯಾವುದೇ ದೂರನ್ನು ಇವತ್ತಿನವರೆಗೂ ನೀಡಿಲ್ಲ. ಅವರ ಇಂದಿನ ಪ್ರತಿಭಟನೆಯ ಸಂದರ್ಭದಲ್ಲಿ ತಮಗೆ ನೀಡಿದ ದೂರಿನಲ್ಲಿ ಭದ್ರಾವತಿಯ   ಪೊಲೀಸ್ ಠಾಣೆಯಲ್ಲಿ ಈ ಪ್ರಕರಣದ ಕುರಿತು ದೂರು ದಾಖಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಆದರೆ ಪೊಲೀಸರಾಗಲೀ, ಸಂತ್ರಸ್ತೆಯಾಗಲೀ ಈ ಕುರಿತು ತಮ್ಮ ಗಮನಕ್ಕೆ ತಂದಿಲ್ಲ. ಎಫ್‍ಐಆರ್‍ನಲ್ಲಿ ಏನು ದಾಖಲಾಗಿದೆ ಎಂಬುದೂ ತಮಗೆ ತಿಳಿದಿಲ್ಲ. ಯಾವುದೇ ಕಾರಣಕ್ಕೂ ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ತರನ್ನು ರಕ್ಷಿಸುವ ಉದ್ದೇಶವೂ ಇಲ್ಲ. ವಾಸ್ತವ ಏನಿದೆ ಎಂಬುದನ್ನು ಪರಿಶೀಲಿಸಲು ಆಡಳಿತ ಮಂಡಳಿಯು ತನ್ನ ಕಾನೂನು ವಿಭಾಗಕ್ಕೆ ಕೇಳಿಕೊಳ್ಳುತ್ತದೆ. ಅಲ್ಲಿಂದ ಅಭಿಪ್ರಾಯ ಬಂದ ನಂತರ ಮುಂದಿನ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

-ಡಾ.ಪಿ. ನಾರಾಯಣ್, ನಿರ್ದೇಶಕ ಜಿ.ಎನ್. ಸುಧೀರ, ಕುಲಸಚಿವ, ಪ್ರೊ.ಎನ್.ಕೆ.ಹರಿಯಪ್ಪ.

ದಲಿತರನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂಬುದಕ್ಕೆ ಉದಾಹರಣೆ ಎಂಬಂತೆ ಇತ್ತೀಚೆಗೆ ಬಿ.ಆರ್.ಪಿ.ಯಲ್ಲಿರುವ ಎನ್‍ಇಎಸ್ ಪದವಿಪೂರ್ವ ಕಾಲೇಜಿನಲ್ಲಿ ದಲಿತ ಉಪನ್ಯಾಸಕಿಯ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಮತ್ತು ಜಾತಿನಿಂಧನೆ ಪ್ರಕರಣ ಸಾಕ್ಷಿಯಾಗಿದೆ. ಬಿ.ಆರ್.ಪಿ.ಯಲ್ಲಿರುವ ಎನ್‍ಇಎಸ್ ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡಿಕೊಂಡಿದ್ದು ಅದೇ ಕಾಲೇಜಿನಲ್ಲಿ ಇಂಗ್ಲೀಷ್ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿರುವ ಓರ್ವರು ಪರಿಶಿಷ್ಟ ಜಾತಿಗೆ ಸೇರಿದ ಸಂತ್ರಸ್ಥೆಯ ಮೇಲೆ ಕಾರಿನಲ್ಲಿ ಕರೆದುಕೊಂಡು ಹೋಗುವಾಗ ಲೈಂಗಿಕ ದೌರ್ಜನ್ಯ ಎಸಗಿರುತ್ತಾರೆ. ಈ ವಿಷಯವಾಗಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದರೂ ಇಲ್ಲಿಯವರೆಗೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ, ಈ ಮಧ್ಯೆ ಆಡಳಿತ ಮಂಡಳಿ ಸಂತ್ರಸ್ಥೆಯನ್ನು ಕೆಲಸದಿಂದ ತೆಗೆದು ಹಾಕಿರುತ್ತಾರೆ. ಪರಿಶಿಷ್ಟ ಜಾತಿಯ ಸಮುದಾಯಗಳಿಗೆ ರಕ್ಷಣೆಯೇ ಇಲ್ಲದಂತ್ತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣವೇ ಕೆಲಸದಿಂದ ತೆಗೆದುಹಾಕಲ್ಪಟ್ಟ ಸಂತ್ರಸ್ಥೆಯನ್ನು ಆಡಳಿತ ಮಂಡಳಿಯು ವೃತ್ತಿಯಲ್ಲಿ ಮುಂದುವರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಆಡಳಿತ ಮಂಡಳಿ ವಿರುದ್ರ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಂರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾನುಪ್ರಸಾದ್ ಬಿ.ಎ., ಹನುಮಂತಪ್ಪ, ಮನು, ನಾಗೇಂದ್ರ, ಚಂದ್ರು, ಹನುಮಕ್ಕ, ಪುಷ್ಪ ಮೊದಲಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

 

 

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಹೊಸ ವರ್ಷಾಚರಣೆಗೆ ಕ್ಷಣಗಣನೆ | ಸಿಲಿಕಾನ್ ಸಿಟಿ ಸಿದ್ದ | ಪೊಲೀಸ್ ಕಣ್ಗಾವಲು

Next Post

ಜ.3ರಿಂದ 5 ಶ್ರೀ ಗುರುಬಸವ ಮಹಾಸ್ವಾಮಿಗಳವರ 114ನೇ ಪುಣ್ಯಸ್ಮರಣೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ.3ರಿಂದ 5 ಶ್ರೀ ಗುರುಬಸವ ಮಹಾಸ್ವಾಮಿಗಳವರ 114ನೇ ಪುಣ್ಯಸ್ಮರಣೋತ್ಸವ

ಜ.3ರಿಂದ 5 ಶ್ರೀ ಗುರುಬಸವ ಮಹಾಸ್ವಾಮಿಗಳವರ 114ನೇ ಪುಣ್ಯಸ್ಮರಣೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

May 19, 2026
ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

May 19, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL