Also read: ದೂಗೂರು ಗ್ರಾಪಂ ಚುನಾವಣೆ: ಫಯಾಜ್ ಅಹ್ಮದ್ ಅಧ್ಯಕ್ಷ, ಗಂಗಮ್ಮ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ
ಗಾಂಧಿ ಪ್ರತಿಮೆಯನ್ನು ಹಾಳು ಮಾಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಗಾಂಧಿ ಪ್ರತಿಮೆಗೆ ಹಾನಿಗೊಳಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಹೊಳೆಹೊನ್ನೂರಿಗೆ ದೌಡಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಘಟನೆಯಿಂದಾಗಿ ಕೆಲಕಾಲ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಸ್ಥಳಕ್ಕ ಭೇಟಿ ನೀಡಿದ ಎಸ್‍ಪಿ ಮಿಥುನ್‍ಕುಮಾರ್ ಹಾಗೂ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿದೆ. ತನಿಖೆ ಮುಂದುವರಿದಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಪರಿಸ್ಥಿತಿ ತಿಳಿಯಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















