No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೃತ್ಯ, ದೈಹಿಕ ವ್ಯಾಯಾಮ ಮನಸ್ಸನ್ನು ಪ್ರಫುಲ್ಲವಾಗಿಸುತ್ತದೆ: ಈಶ್ವರಪ್ಪ ಅಭಿಮತ

kalpa News by kalpa News
January 2, 2023
in ಶಿವಮೊಗ್ಗ
0
ನೃತ್ಯ, ದೈಹಿಕ ವ್ಯಾಯಾಮ ಮನಸ್ಸನ್ನು ಪ್ರಫುಲ್ಲವಾಗಿಸುತ್ತದೆ: ಈಶ್ವರಪ್ಪ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನೃತ್ಯ ಶಿಕ್ಷಣ ಅತೀ ಹೆಚ್ಚು ದೈಹಿಕ ಹಾಗೂ ಮಾಸಿಕ ಪರಿಶ್ರಮವನ್ನು ಬೇಡುತ್ತದೆ. ಯುವಾವಸ್ಥೆಯಲ್ಲಿ ದೈಹಿಕ ಹಾಗೂ ಮಾನಸಿಕ ಶ್ರಮ ಮಕ್ಕಳ ಮನಸ್ಸನ್ನು ಪ್ರಫುಲ್ಲಿವಾಗಿಡುವುದಲ್ಲದೆ ಉಳಿದೆಲ್ಲಾ ವಿಷಯದಲ್ಲೂ ಮಕ್ಕಳು ಅಗ್ರಗಣ್ಯರಾಗಲು ಸಹಾಯ ಮಾಡುತ್ತದೆ. ಅದು ಶಾಲಾ ಶಿಕ್ಷಣಕ್ಕೆ ಎಂದೂ ಅಡ್ಡಿಯಾಗುವುದಿಲ್ಲ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಅಭಿಪ್ರಾಯಪಟ್ಟರು.

ಕರ್ನಾಟಕ ಸಂಘದಲ್ಲಿ ಸಹಚೇತನ ನಾಟ್ಯಾಲಯವು ಹ್ಮುಕೊಂಡಿದ್ದ ಭಾರತೀಯಂ ಹಾಗೂ ಅಜಿತಶ್ರೀ ಪುರಸ್ಕಾರ್ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಕಲೆ ಸಂಸ್ಕೃತಿ ಹಾಗೂ ಸಾಂಸ್ಕೃತಿಕತೆ ನಮ್ಮ ಭಾರತೀಯರ ಜೀವಾಳ. ಇದು ಅಲಭ್ಯವಾಗಿರುವ ಮಕ್ಕಳಿಗೆ ನೃತ್ಯಗುರು ಸಹನಾ ಚೇತನ್ ಉಚಿತವಾಗಿ ನೃತ್ಯ ಶಿಕ್ಷಣವನ್ನು ನೀಡುತ್ತಾ ಒಂದು ದಶಕ ಕಳೆದರೂ ಅದನ್ನು ಈಗಲೂ ಮುಂದುವರಿಸುತ್ತಾ ಸಾಗಿರುವುದು ಒಂದು ಹೆಮ್ಮೆಯ ವಿಚಾರ. ಇದು ಇತರರಿಗೂ ಸ್ಪೂರ್ತಿಯಾಗಲಿ ಎಂದು ಶ್ಲಾಘಿಸಿದರು.

Also read: ದೈಹಿಕ ಸ್ಥಿರತೆ ಕಾಪಾಡಿಕೊಳ್ಳಲು ಕನಿಷ್ಟ ಒಂದು ಗಂಟೆ ವ್ಯಾಯಾಮ ಮಾಡಿ: ಜ್ಯೋತಿಪ್ರಕಾಶ್ ಕಿವಿಮಾತು

ಹಿಂದುಳಿದ ಬಡಾವಣೆ ಹಾಗೂ ಆಯ್ದ ಸರ್ಕಾರಿ ಶಾಲಾ 130 ಮಕ್ಕಳ ದೇಶಭಕ್ತಿಗೀತೆಗಳಿಗೆ ನೃತ್ಯವನ್ನು ವೀಕ್ಷಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹಾಲಾಡಿ, ಹಿಂದುಳಿದ ಬಡಾವಣೆ ಮುಂದೊಂದು ದಿನ ಮುಂದುವರಿದ ಬಡಾವಣೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದು ಮಕ್ಕಳ ಪ್ರತಿಭಾ ಅನಾವರಣದಿಂದ ಸಾಬೀತಾಗಿದೆ. ಉದಯೋನ್ಮುಖ ಕಲಾವಿದರ ದಿಬ್ಬಣವೇ ಇಲ್ಲಿ ಸಾಗಿರುವುದು ಹೆಮ್ಮೆಯ ವಿಚಾರ. ಕನ್ನಡ ಸಂಸ್ಕೃತಿ ಇಲಾಖೆ ಇಂತಹ ಗುಣಾತ್ಮಕ ಕಾರ್ಯಗಳಿಗೆ ಸದಾ ಸಹಕಾರ ನೀಡಲು ಸಿದ್ಧವಾಗಿದೆ ಎಂದರು.
ಶಿವಮೊಗ್ಗೆಯ ಸಾಮಾಜಿಕ ಕಾರ್ಯಕರ್ತ ಭಾರತೀಯ ಅಂಗವಿಕಲರ ಸಬಲೀಕರಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೊಡಕ್ಕಲ್ ಶಿವಪ್ರಸಾದ್, ಯೋಗಾಚಾರ್ಯ ಶ್ರೀನಿವಾಸ ಮೂರ್ತಿ ಹಾಗೂ ಆರೋಗ್ಯ ಸಾವಾ ಸಂಸ್ಥೆಯಾದ ಗುಡ್‌ಲಕ್ ಆರೈಕೆ ಕೇಂದ್ರಕ್ಕೆ ಅಜಿತಶ್ರೀ ಪುರಸ್ಕಾರ್-2022 ನ್ನು ನೀಡಿ ಸಮಾನ್ಯ ಕೆ. ಎಸ್. ಈಶ್ವರಪ್ಪನವರು ಗೌರವಿಸಿದರು.

ಅಜಿತಶ್ರೀ ಪುರಸ್ಕಾರನ್ನು ಸ್ವೀಕರಿಸಿ ಮಾತನಾಡಿದ ಶ್ರೀನಿವಾಸ ಮೂರ್ತಿಯವರು ಅಜಿತರ ಸಮಾಜಮುಖಿ ಜೀವನ ಹಾಗೂ ಹಿಂದೂ ಸೇವಾ ಪ್ರತಿಷ್ಠಾನವನ್ನು ಕಟ್ಟಿ ಬೆಳೆಸಿದ ರೀತಿ ಬೆರಗನ್ನುಂಟು ಮಾಡುತ್ತದೆ. ಆತ ಕೇವಲ ವ್ಯಕ್ತಿಯಾಗಿರಲಿಲ್ಲ ಸಮಾಜದ ಶಕ್ತಿಯಾಗಿದ್ದರು ಎಂದರು.
ಮಕ್ಕಳ ಪ್ರತಿಭೆಗಳನ್ನು ಕಡೆಗಣಿಸಿ ಬರೀ ಶೈಕ್ಷಣಿಕ ಪಠ್ಯಾಧ್ಯಯನಕ್ಕೆ ಮಹತ್ವವನ್ನು ಕೊಡುವ ಬದಲು, ಅವರ ವೈಯಕ್ತಿಕ ವ್ಯಕ್ತಿತ್ವ ನಿರ್ಮಾಣಕ್ಕೆ ಹೆಚ್ಚು ಒತ್ತುಕೊಟ್ಟರೆ ಅದು ಅವರನ್ನು ಬಹಳಾ ಎತ್ತರಕ್ಕೆ ಕೊಂಡೊಯ್ಯುತ್ತದೆ. ಅಜಿತರು 2 ಇಂಜಿನಿಯರ್ ಪದವಿಯನ್ನು ಪಡೆದು ಎರಡೂ ಬಾರಿ ಗೋಲಡ್ ಮೆಡಲ್ ಪಡೆದಿದ್ದರೂ ತಮ್ಮ ಸಾಧನೆ ಸೇವೆ ಏನಿದ್ದರೂ ಅದು ಸಮಾಜಕ್ಕೆ ಅರ್ಪಿತ ಎಂಬುದನ್ನು ತಮ್ಮ ಜೀವಿತಾವಧಿಯಲ್ಲಿ ನಿರೂಪಿಸಿದರು. ಅವರದ್ದು ಪರಿಪೂರ್ಣ ವೈಕ್ತಿತ್ವ ಎಂದು ಅಧ್ಯಕ್ಷೀಯ ನುಡಿಗಳಲ್ಲಿ ಸಹಚೇತನದ ಗೌರವಧ್ಯಕ್ಷರಾದ ಎಸ್.ಎನ್. ಚನ್ನಬಸಪ್ಪ ನುಡಿದರು.

ನೃತ್ಯಗುರು ಸಹನಾ ಚೇತನ್ ಸ್ವಾಗತಿಸಿದರು, ನಾಗಮಣಿ ಆನಂದ್ ನಿರೂಪಿಸಿದರು, ಎಸ್. ಚೇತನ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೈಹಿಕ ಸ್ಥಿರತೆ ಕಾಪಾಡಿಕೊಳ್ಳಲು ಕನಿಷ್ಟ ಒಂದು ಗಂಟೆ ವ್ಯಾಯಾಮ ಮಾಡಿ: ಜ್ಯೋತಿಪ್ರಕಾಶ್ ಕಿವಿಮಾತು

Next Post

ಸಂಸ್ಕಾರದ ಶಿಕ್ಷಣ ಅತ್ಯಗತ್ಯ: ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿ

kalpa News

kalpa News

Next Post
ಸಂಸ್ಕಾರದ ಶಿಕ್ಷಣ ಅತ್ಯಗತ್ಯ: ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿ

ಸಂಸ್ಕಾರದ ಶಿಕ್ಷಣ ಅತ್ಯಗತ್ಯ: ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL