Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಾರ್ವಜನಿಕರ ಸಹಕಾರದೊಂದಿಗೆ ವಿಜೃಂಭಣೆಯ ಅರ್ಥಪೂರ್ಣ ದಸರಾ ಆಚರಣೆ: ಸಚಿವ ಈಶ್ವರಪ್ಪ

October 1, 2021
in ಶಿವಮೊಗ್ಗ
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ ಪಾಲಿಕೆ ಸದಸ್ಯರ ಮತ್ತು ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.


ಮೈಸೂರು ದಸರಾ ಮಾದರಿಯಲ್ಲಿ ಹಲವು ವರ್ಷಗಳಿಂದ ದಸರಾವನ್ನು ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿ ಸರಳವಾಗಿ ದಸರಾ ಆಚರಿಸಲಾಗಿದ್ದು, ಈ ಬಾರಿ ಹೆಚ್ಚಿನ ಜನ ಸೇರದಂತೆ ಎಲ್ಲಾ ಮುಂಜಾಗರೂಕತೆಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳನ್ನು ಮಾಡಲಾಗಿದೆ. 9ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ಹಿಂದೆ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ಈ ಬಾರಿ ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಪ್ರತಿದಿನ ಸಾಂಸ್ಖೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

ವಿಜಯದಶಮಿಯ ಕಡೆ ದಿನದ ಮೆರವಣಿಗೆಯನ್ನು ಸರಳವಾಗಿ, ವ್ಯವಸ್ಥಿತವಾಗಿ ನಡೆಸಲಾಗುವುದು. ಪ್ರತಿ ವರ್ಷ ನೀಡುವಂತೆ 196 ದೇವಾಲಯಗಳಿಗೆ ಪೂಜೆ ಆಲಂಕಾರಕ್ಕಾಗಿ 4ಸಾವಿರ ರೂ. ಅನುದಾನ ಒದಗಿಸಲಾಗುವುದು. ಆದರೆ ಮೆರವಣಿಗೆಯಲ್ಲಿ ಎಲ್ಲಾ ದೇವಾಲಯಗಳು ಭಾಗವಹಿಸುವ ಅಗತ್ಯವಿಲ್ಲ. ಆಯ್ದ ಕೆಲವು ದೇವಾಲಯಗಳಿಂದ ಮೆರವಣಿಗೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗಿದೆ. ದಸರಾ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದರು.

ದಸರಾದ ವೈಭವವನ್ನು ಸಾರ್ವಜನಿಕರು ವೀಕ್ಷಿಸಲು ಸಹಾಯಕವಾಗುವಂತೆ ನಗರದ ವಿವಿಧೆಡೆಗಳಲ್ಲಿ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಈ ಪರದೆಗಳ ಮೂಲಕ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ. ಸಾರ್ವಜನಿಕರು ಸಹಕರಿಸುವ ಮೂಲಕ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅವರು ಮನವಿ ಮಾಡಿದರು.

ಇದಕ್ಕೂ ಮೊದಲು ಸಭೆಯಲ್ಲಿ ಮಾತನಾಡಿದ ಮೇಯರ್ ಸುನಿತಾ ಅಣ್ಣಪ್ಪ, ದಸರಾವನ್ನು ಸರಳವಾಗಿ ಆಚರಿಸಲು ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.


ಉಪ ಮೇಯರ್ ಶಂಕರ್ ಗನ್ನಿ , ಆಯುಕ್ತ ಚಿದಾನಂದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CovidKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga DasaraShivamogga Newsಕೋವಿಡ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ದಸರಾಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪ
Previous Post

ಅ.2ರಂದು ಗೌಡಸಾರಸ್ವತ ಬ್ರಾಹ್ಮಣ ಸಮಾಜದ ವತಿಯಿಂದ ಅಭಿನಂದನಾ ಸಮಾರಂಭ

Next Post

ಶಿಕಾರಿಪುರ: ಸೂಕ್ತ ಜಾಗದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕಾರಿಪುರ: ಸೂಕ್ತ ಜಾಗದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಒತ್ತಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!