No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ದಸರಾಗೆ ತೆರೆ: ಒಂದೇ ಬಾರಿಗೆ ಬನ್ನಿ ತುಂಡಾಗಲಿಲ್ಲ, ರಾವಣ ಪೂರ್ತಿ ಉರಿಯಲಿಲ್ಲ

kalpa News by kalpa News
October 26, 2020
in ಶಿವಮೊಗ್ಗ
0
ಶಿವಮೊಗ್ಗ ದಸರಾಗೆ ತೆರೆ: ಒಂದೇ ಬಾರಿಗೆ ಬನ್ನಿ ತುಂಡಾಗಲಿಲ್ಲ, ರಾವಣ ಪೂರ್ತಿ ಉರಿಯಲಿಲ್ಲ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲಾ ಕೇಂದ್ರದಲ್ಲಿ ನವರಾತ್ರಿ ವೈಭವಕ್ಕೆ ವಿಜೃಂಭಣೆಯ ತೆರೆ ಬಿದ್ದಿದೆ.

ಇಂದು ಸಂಜೆ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ನಂದಿ ಕೋಲಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಆಯ್ದ ಕೆಲವು ದೇವರುಗಳ ಉತ್ಸವ ಮೂರ್ತಿಗಳು ಮಾತ್ರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು, ಜನರು ಮಾತ್ರ ನಿರೀಕ್ಷೆಗೆ ಮೀರಿ ಪಾಲ್ಗೊಂಡಿದ್ದರು. ಕೋಟೆ ದೇವಾಲಯದಿಂದ ಹೊರಟ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಫ್ರೀಡಂ ಪಾರ್ಕ್‌ಗೆ ಸೇರಿತು.

ಇನ್ನು, ಫ್ರೀಡಂ ಪಾರ್ಕ್ ಅವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬನ್ನಿ ಪೂಜೆ ಸಲ್ಲಿಸಿದ ತಹಶೀಲ್ದಾರ್ ನಾಗರಾಜ್ ಅವರು, ಬನ್ನಿ ಕಡಿದರು. ಆದರೆ, ಸಂಪ್ರದಾಯದಂತೆ ಬಾಳೆ ಗಿಡ ಒಂದೇ ಏಟಿಗೆ ತುಂಡಾಗಲಿಲ್ಲ. ಬಾಳೆ ಗಿಡ ಹೆಚ್ಚು ದಪ್ಪದಾಗಿದ್ದುದೇ ಒಂದೇ ಏಟಿಗೆ ತುಂಡಾಗದೇ ಇರಲು ಕಾರಣ ಎಂದು ಹೇಳಲಾಗಿದೆ.

ಕೊರೋನಾ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ 250 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಸುಮಾರು ಒಂದು ಸಾವಿರಕ್ಕೂ ಅಧಿಕ ಮಂದಿ ಜಮಾಯಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: #NavaratriDasaraKannada News WebsiteLatest News KannadaLocal NewsMalnad NewsShimogaShivamoggaShivamogga NewsVijayadashamiದಸರಾನವರಾತ್ರಿಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರಳವಾದರೂ ಅಚ್ಚುಕಟ್ಟಾಗಿ ಸಂಪನ್ನಗೊಂಡ ಭದ್ರಾವತಿ ದಸರಾ

Next Post

‘ಸೀತಾರಾಮ್ ಬಿನೋಯ್’: ವಿಜಯ ರಾಘವೇಂದ್ರರವರ 50ನೇ ಚಿತ್ರ

kalpa News

kalpa News

Next Post
‘ಸೀತಾರಾಮ್ ಬಿನೋಯ್’: ವಿಜಯ ರಾಘವೇಂದ್ರರವರ 50ನೇ ಚಿತ್ರ

‘ಸೀತಾರಾಮ್ ಬಿನೋಯ್’: ವಿಜಯ ರಾಘವೇಂದ್ರರವರ 50ನೇ ಚಿತ್ರ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!