No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
  • Advertise With Us
  • Grievances
  • About Us
  • Contact Us
Saturday, October 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಶಿವಮೊಗ್ಗ ದಸರಾ ಆನೆ ಘಟನೆ: ಅಧಿಕಾರಿಗಳ ಲೋಪವೇ? ವರದಿ ಬಳಿಕ ನಿರ್ಧಾರ ಎಂದ ಸಚಿವ ಮಧು ಬಂಗಾರಪ್ಪ

kalpa News by kalpa News
October 24, 2026
in News, ಬೆಂಗಳೂರು ನಗರ
0
shivamogga dasara elephant incident report madhu bangarappa
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | 

ಶಿವಮೊಗ್ಗ ದಸರಾ (Shivamogga Dasara) ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಸೋಮಣ್ಣ ಎಂಬ ಆನೆ ಗಾಬರಿಯಾಗಿ ಓಡಿದ ಘಟನೆಗೆ ಸಂಬಂಧಿಸಿದಂತೆ ಶನಿವಾರ ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.

ಬೆಂಗಳೂರಿನ ಗೃಹ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆನೆ ಗಾಬರಿಯಾಗಿ ಓಡಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ವೈಜ್ಞಾನಿಕ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬ್ಯಾಂಡ್‌ ಶಬ್ದ, ಜನಸಂದಣಿಯಿಂದ ಆನೆ ಬೆದರಿರುವ ಸಾಧ್ಯತೆ

ದಸರಾ ಮೆರವಣಿಗೆಯಲ್ಲಿ ಒಂದು ಕಡೆ ಬ್ಯಾಂಡ್‌ ವಾದ್ಯಗಳ ಶಬ್ದ ಹಾಗೂ ಮತ್ತೊಂದೆಡೆ ಕಿಕ್ಕಿರಿದು ಸೇರಿದ್ದ ಜನರನ್ನು ಕಂಡು ಆನೆ ಬೆದರಿರಬಹುದು. ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಆನೆ ಗಾಬರಿಯಾಗಿ ಓಡಿದ ಸಂದರ್ಭದಲ್ಲಿ ಯಾವುದೇ ದೊಡ್ಡ ಅನಾಹುತ ಸಂಭವಿಸದಿರುವುದು ಸಮಾಧಾನದ ಸಂಗತಿ. ಆದರೆ ಘಟನೆಗೆ ನಿಖರ ಕಾರಣವೇನು ಎಂಬುದನ್ನು ವೈಜ್ಞಾನಿಕವಾಗಿ ಪರಿಶೀಲಿಸಿ ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದರು.

https://kalpa.news/wp-content/uploads/2026/10/DKS_Dasara-1min-TV-Ad-.mp4

Shivamogga Dasara: ಅಧಿಕಾರಿಗಳ ಲೋಪವೇ? ವರದಿ ಬಳಿಕ ನಿರ್ಧಾರ

ಘಟನೆ ಅಧಿಕಾರಿಗಳ ಲೋಪದಿಂದ ಸಂಭವಿಸಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ತಕ್ಷಣವೇ ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ಹೇಳುವುದು ಸರಿಯಲ್ಲ. ಮೊದಲು ವೈಜ್ಞಾನಿಕ ವರದಿ ಬರಲಿ. ವರದಿಯಲ್ಲಿನ ಅಂಶಗಳನ್ನು ಪರಿಶೀಲಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಆನೆಗಳಿಗೆ ಸಾಮಾನ್ಯವಾಗಿ ಸೂಕ್ತ ತರಬೇತಿ ನೀಡಲಾಗುತ್ತದೆ. ಕಳೆದ ವರ್ಷ ಶಿವಮೊಗ್ಗ ದಸರಾ ಅತ್ಯಂತ ಸಡಗರದಿಂದ ನಡೆದಿತ್ತು. ಈ ಬಾರಿ ಆನೆಯನ್ನು ಬದಲಾಯಿಸಲು ಕಾರಣವೇನು ಎಂಬ ಪ್ರಶ್ನೆಯೂ ಎದುರಾಗಿದೆ ಎಂದು ಹೇಳಿದರು.

ಸೋಮಣ್ಣ ಆನೆ ಆರೋಗ್ಯವಾಗಿತ್ತು

ಸೋಮಣ್ಣ ಆನೆ ಆರೋಗ್ಯವಾಗಿತ್ತು ಎಂಬ ಮಾಹಿತಿ ಇದೆ. ಆದರೂ ಆರೋಗ್ಯದ ಜೊತೆಗೆ ಇತರ ಯಾವುದೇ ಕಾರಣಗಳು ಘಟನೆಯ ಹಿಂದೆ ಇದ್ದವೆಯೇ ಎಂಬುದನ್ನು ಪರಿಶೀಲಿಸಬೇಕಾಗಿದೆ. ಆನೆ ಗಾಬರಿಯಾಗಲು ನಿಖರ ಕಾರಣವನ್ನು ವೈಜ್ಞಾನಿಕ ವರದಿಯಿಂದ ತಿಳಿದುಕೊಳ್ಳಬೇಕಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಶನಿವಾರ ಜಿಲ್ಲಾಧಿಕಾರಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಸಭೆಯಲ್ಲಿ ಘಟನೆ ಕುರಿತು ಲಭ್ಯವಿರುವ ಮಾಹಿತಿಯನ್ನು ಪರಿಶೀಲಿಸಿ, ವೈಜ್ಞಾನಿಕ ವರದಿಯ ಆಧಾರದ ಮೇಲೆ ಮುಂದಿನ ಕ್ರಮದ ಕುರಿತು ಚರ್ಚಿಸಲಾಗುವುದು ಎಂದರು.

PES Shivamogga

ಮೈಸೂರು ದಸರಾ ವಿವಾದದ ಬಗ್ಗೆಯೂ ಪ್ರತಿಕ್ರಿಯೆ

ಮೈಸೂರು ದಸರಾ ಸಂದರ್ಭದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ವೇಳೆ ಮೂವರು ಸಚಿವರನ್ನು ಮೈಸೂರು ಪೊಲೀಸ್ ವರಿಷ್ಠಾಧಿಕಾರಿಗಳು ತಡೆದಿದ್ದಾರೆ ಎಂಬ ಆರೋಪದ ಬಗ್ಗೆಯೂ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದರು.

ಬಿಜೆಪಿ ನಾಯಕರು ದಲಿತ ಸಚಿವರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಸಚಿವರು ದಲಿತರಾಗಿರುವುದು ಕಾಕತಾಳೀಯವಾದರೂ, ಯಾವುದೇ ಸಚಿವರಿಗೂ ಇಂತಹ ಪರಿಸ್ಥಿತಿ ಎದುರಾಗಬಾರದು ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದರು.

ಈ ವಿಚಾರವಾಗಿ ಮುಖ್ಯಮಂತ್ರಿ ಅವರು ತನಿಖೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಈ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ತಿಳಿಸಿದರು.

Also Read>> ₹650 ಕೋಟಿ ವೆಚ್ಚದಲ್ಲಿ ಬಸವಕಲ್ಯಾಣದ ಆಧುನಿಕ ಅನುಭವ ಮಂಟಪ; ಶೀಘ್ರ ಲೋಕಾರ್ಪಣೆ: ಖಂಡ್ರೆ

‘ಭಾರತ್ ಜೋಡೋ 2.0’ ಹೋರಾಟ ಮುಂದುವರಿಕೆ

‘ಭಾರತ್ ಜೋಡೋ 2.0’ ಪಾದಯಾತ್ರೆ ಶಿಕಾರಿಪುರಕ್ಕೆ ಮಾತ್ರ ಸೀಮಿತವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಂಗ್ರೆಸ್ ಪಕ್ಷದ ಹೋರಾಟಗಳು ಮುಂದುವರಿಯಲಿವೆ ಎಂದು ಹೇಳಿದರು.

ಮುಂದಿನ ಹೋರಾಟಗಳ ಕುರಿತು ಪಕ್ಷದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾಹಿತಿ ನೀಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನದ ಆರೋಪದ ಕುರಿತು ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಮುಂದಿನ ತಿಂಗಳು ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Christ King

Kalpa News Advertising Disclaimer

Tags: Elephant IncidentMadhu BangarappaShivamogga Dasara 2026ಶಿವಮೊಗ್ಗ ದಸರಾ-2026ಸಚಿವ ಮಧು ಬಂಗಾರಪ್ಪ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

₹650 ಕೋಟಿ ವೆಚ್ಚದಲ್ಲಿ ಬಸವಕಲ್ಯಾಣದ ಆಧುನಿಕ ಅನುಭವ ಮಂಟಪ; ಶೀಘ್ರ ಲೋಕಾರ್ಪಣೆ: ಖಂಡ್ರೆ

Next Post

ಚಾಮರಾಜನಗರ | ಐಎನ್‌ಎ ಸ್ಥಾಪನಾ ದಿನಾಚರಣೆ; ದೇಶಪ್ರೇಮ ಸಾರಿದ ಜೈಹಿಂದ್ ಪ್ರತಿಷ್ಠಾನ

kalpa News

kalpa News

Next Post
chamarajanagar INA foundation day jaihind pratishthana

ಚಾಮರಾಜನಗರ | ಐಎನ್‌ಎ ಸ್ಥಾಪನಾ ದಿನಾಚರಣೆ; ದೇಶಪ್ರೇಮ ಸಾರಿದ ಜೈಹಿಂದ್ ಪ್ರತಿಷ್ಠಾನ

No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL