No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೀತಾ ಶಿವರಾಜಕುಮಾರ್ ಪ್ರಚಾರ ಆರಂಭಕ್ಕೆ ಡೇಟ್ ಫಿಕ್ಸ್ | ಯಾವೆಲ್ಲಾ `ಕೈ’ ನಾಯಕರು ಬರಲಿದ್ದಾರೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 15, 2024
in ಶಿವಮೊಗ್ಗ
0
ಗೀತಾ ಶಿವರಾಜಕುಮಾರ್ ಪ್ರಚಾರ ಆರಂಭಕ್ಕೆ ಡೇಟ್ ಫಿಕ್ಸ್ | ಯಾವೆಲ್ಲಾ `ಕೈ’ ನಾಯಕರು ಬರಲಿದ್ದಾರೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾ.20 ರಂದು ಗೀತಾಶಿವರಾಜ್‍ಕುಮಾರ್ ಮತ್ತು ಶಿವರಾಜ್‍ಕುಮಾರ್ ಶಿವಮೊಗ್ಗಕ್ಕೆ ಬರಲಿದ್ದು, ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ Minister Madhu Bangarappa ಹೇಳಿದರು.

ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾ.20ರಂದು ಶಿವಮೊಗ್ಗದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ಗೀತಾ ಶಿವರಾಜ್‍ಕುಮಾರ್ Geetha Shivarajkumar ಜೊತೆಗೆ ಶಿವರಾಜ್‍ಕುಮಾರ್ Shivarajkumar ಕೂಡ ಬರುತ್ತಾರೆ. ನಂತರ ತಾಲ್ಲೂಕು ಮಟ್ಟದಲ್ಲಿ ಪ್ರಚಾರ ಆರಂಭವಾಗುತ್ತದೆ. ಶಿವರಾಜ್‍ಕುಮಾರ್ ತಮ್ಮ ಪತ್ನಿಗಾಗಿ ಪ್ರಚಾರ ಮಾಡುತ್ತಾರೆ. ಅದು ಅವರ ಜವಬ್ದಾರಿ ಕೂಡ ಆಗಿದೆ. ಹಲವು ಸಭೆಗಳು ಶಿವಮೊಗ್ಗದಲ್ಲಿ ನಡೆಯಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, CM Siddaramaiah ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ D K Shivakumar ಕೂಡ ಬರಲಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಮೇಲೆ ವಿಶ್ವಾಸ ಇಟ್ಟುಕೊಂಡಿದೆ. ಜನರಿಗೆ ಈಗಾಗಲೇ ನಮ್ಮ ಸರ್ಕಾರದ ಮೇಲೆ ವಿಶ್ವಾಸ, ನಂಬಿಕೆ, ಪ್ರೀತಿ ಬಂದಿದೆ. ಈ ಬಾರಿ ನಾವು ಗೆದ್ದೆಗೆಲ್ಲುತ್ತೇವೆ. ಬಿಜೆಪಿಯವರು ಪ್ರಚಾರ ತೆಗೆದುಕೊಳ್ಳುತ್ತಾರೆ. ಆದರೆ ನಾವು ತೆಗೆದುಕೊಳ್ಳುತ್ತಿಲ್ಲ ಅಷ್ಟೇ. ಈ ರಾಜ್ಯಕ್ಕೆ ನಿರ್ಮಲ ಸೀತಾರಾಮ್‍ರವರ ಸಾಧನೆ ಏನು ಎಂದು ನಾವು ಪ್ರಶ್ನೆ ಮಾಡಬೇಕಾಗುತ್ತದೆ ಎಂದರು.

Also read: Modi government will grant citizenship to all eligible refugees: Amit Shah

ಬೋರ್ಡ್ ಪರೀಕ್ಷೆ ಮಾಡಬೇಕೆಂಬ ಹಠ ಇಲ್ಲ. 10ನೇ ತರಗತಿಗೆ ಹೆಚ್ಚು ಭಯವಿತ್ತು. ಅದನ್ನು ಹೋಗಲಾಡಿಸಲು ಪಬ್ಲಿಕ್ ಪರೀಕ್ಷೆ ಬೇಕು ಅಷ್ಟೇ. ಸಂಘ ಸಂಸ್ಥೆಗಳಿಗೆ ಕೋರ್ಟ್‍ಗೆ ಹೋಗಬೇಡಿ ಎಂದು ಹೇಳಲು ಆಗುವುದಿಲ್ಲ. ಅದೆಲ್ಲವು ಮುಂದೆ ತೀರ್ಮಾನವಾಗುತ್ತದೆ. ವಿದ್ಯಾರ್ಥಿಗಳ, ಪೋಷಕರ ಹಿತದೃಷ್ಟಿಯನ್ನು ಇಟ್ಟುಕೊಂಡು ಶಿಕ್ಷಣಸಚಿವನ್ನಾಗಿ ನಾನು ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಉಪಾಧ್ಯಕ್ಷ ಎಸ್.ಟಿ. ಚಂದ್ರಶೇಖರ್, ಪ್ರಮುಖರಾದ ಕಲಗೋಡು ರತ್ನಾಕರ್, ಜಿ.ಡಿ. ಮಂಜುನಾಥ್, ಚಂದ್ರಭೂಪಾಲ್, ಕಲೀಂ ಪಾಶಾ, ಇಕ್ಕೇರಿ ರಮೇಶ್, ಎನ್.ಡಿ. ಪ್ರವೀಣ್‍ಕುಮಾರ್, ಜಿ. ಪದ್ಮನಾಭ್, ಶಿ.ಜು. ಪಾಶ, ಪಿ.ಎಸ್. ಗಿರೀಶ್‍ರಾವ್, ಎಂ.ಟಿ. ದಿನೇಶ್ ಪಾಟೀಲ್, ವೈ.ಎಚ್. ನಾಗರಾಜ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

                              

Tags: CM SiddaramaiahD K ShivakumarGeetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMinister Madhu BangarappaNews in KannadaNews KannadaShimogaShivamogga NewsShivarajkumarಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೀತಾ ಶಿವರಾಜ್’ಕುಮಾರ್ಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವರಾಜ್‌ಕುಮಾರ್ಸಚಿವ ಮಧುಬಂಗಾರಪ್ಪ
Share197Tweet123Send
Previous Post

Modi government will grant citizenship to all eligible refugees: Amit Shah

Next Post

400+ ಸಭೆ, ಪ್ರತಿ ಹಳ್ಳಿಯಲ್ಲೂ ಪ್ರಚಾರ, 5 ಗ್ಯಾರಂಟಿ ಮನವರಿಕೆ | ಗೀತಾ ಪ್ರಚಾರಕ್ಕೆ ರೆಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
400+ ಸಭೆ, ಪ್ರತಿ ಹಳ್ಳಿಯಲ್ಲೂ ಪ್ರಚಾರ, 5 ಗ್ಯಾರಂಟಿ ಮನವರಿಕೆ | ಗೀತಾ ಪ್ರಚಾರಕ್ಕೆ ರೆಡಿ

400+ ಸಭೆ, ಪ್ರತಿ ಹಳ್ಳಿಯಲ್ಲೂ ಪ್ರಚಾರ, 5 ಗ್ಯಾರಂಟಿ ಮನವರಿಕೆ | ಗೀತಾ ಪ್ರಚಾರಕ್ಕೆ ರೆಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL