No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ದಿನಾಂಕ ಫಿಕ್ಸ್

kalpa News by kalpa News
November 19, 2024
in ಶಿವಮೊಗ್ಗ
0
ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಫೆ.4 ರ ರಥಸಪ್ತಮಿಯಂದು ಕ್ರಾಂತಿವೀರ ಬ್ರಿಗೇಡ್ #Krathiveera Briged ಅನ್ನು ಬಸವಣ್ಣನವರ #Basavanna ಜನ್ಮಸ್ಥಳವಾದ ಬಸವನಬಾಗೇವಾಡಿಯಲ್ಲಿ ಉದ್ಘಾಟಿಸಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ತಿಳಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಈ ಸಮಾರಂಭದಲ್ಲಿ ಸುಮಾರು 1 ಸಾವಿರಕ್ಕೂ ಹೆಚ್ಚು ಸಾಧು ಸಂತರ ಪಾದ ಪೂಜೆ ಮಾಡಲಾಗುವುದು. ಒಂದು ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕಾಗಿ ಈಗಾಗಲೇ ಪೂರ್ವತಯಾರಿ ಕೂಡ ನಡೆದಿದೆ. ಡಿ.2 ರಂದು ಹುಬ್ಬಳ್ಳಿಯಲ್ಲಿ ಬ್ರಿಗೇಡ್ ಸಮಿತಿ ಸಭೆ ನಡೆಯಲಿದೆ. ಮಾರ್ಗದರ್ಶಕರ ತಂಡ ಕೂಡ ರಚನೆಯಾಗಿದ್ದು, ಪದಾಧಿಕಾರಿಗಳ ಆಯ್ಕೆ ನಡೆಯಲಿದೆ ಎಂದು ಈಶ್ವರಪ್ಪ ಹೇಳಿದರು.
ಸಭೆಯಲ್ಲಿ ಮಠ, ಮಂದಿರಗಳ ಶಾಲಾ, ಕಾಲೇಜುಗಳ ರೈತರ ಜಮೀನುಗಳನ್ನು ವಕ್ಪ್ ಆಸ್ತಿಗೆ ಸೇರಿಸಲು ಹೊರಟಿರುವುದನ್ನು ಖಂಡಿಸಿ ಕೂಡಲೇ ಅದನ್ನು ರದ್ದುಗೊಳಿಸುವಂತೆ ನಿರ್ಣಯ ತೆಗೆದುಕೊಳ್ಳಲಾಗುವುದು. ಮುಖ್ಯಮಂತ್ರಿಗಳು ಕೇವಲ ಹೇಳಿಕೆ ನೀಡಿದರೆ ಸಾಲದು, ಪಹಣಿಯಲ್ಲಿ ಇರುವ ವಕ್ಪ್ ಎಂಬ ಶಬ್ಧವನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಲಾಗುವುದು ಎಂದರು.

Also read: ಈ ಕಾರಣಕ್ಕಾಗಿ RSS, BJP ವಿರುದ್ಧ ಖರ್ಗೆ ಕೀಳು ಹೇಳಿಕೆ | ಈಶ್ವರಪ್ಪ ಹೇಳಿದ್ದೇನು?

ಮುಖ್ಯಮಂತ್ರಿಗಳು ಕೂಡಲೇ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಬೇಕು. ಕೇವಲ ಹೇಳಿಕೆ ನೀಡಿದರೆ ಸಾಲದು, ಅಧಿಕಾರ ಕಳೆದುಕೊಳ್ಳುವ ಭಯದಿಂದ ಅವರು ಹೀಗೆ ವಿಳಂಬ ಮಾಡುತ್ತಿದ್ದಾರೆ. ಆ ಬಗ್ಗೆ ಪರ, ವಿರೋಧಗಳು ಏನೇ ಇರಲಿ. ಮೊದಲು ಸದನದಲ್ಲಿ ನಿರ್ಧಾರ ತೆಗೆದುಕೊಂಡು ಚರ್ಚೆಗೆ ಬಿಡಲಿ. ಇದರ ನಡುವೆ ಅಹಿಂದ ಸಮಾವೇಶದ ಬಗ್ಗೆ ಮಾತನಾಡುವ ಅವರು ಅದಕ್ಕೂ ಮೊದಲು ಜಾತಿ ಜನಗಣತಿ ಬಿಡುಗಡೆ ಮಾಡಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಂ. ಶಂಕರ್, ಮಹಾಲಿಂಗ ಶಾಸ್ತ್ರಿ, ಬಾಲು, ಇ. ವಿಶ್ವಾಸ್, ಮೋಹನ್ ಕುಮಾರ್ ಜಾಧವ್, ಶ್ರೀಕಾಂತ್, ಶಿವಾಜಿ, ಗುರು ಶೇಠ್, ಗಂಗಾಧರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BasavannaK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKrathiveera BrigedLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಕ್ರಾಂತಿವೀರ ಬ್ರಿಗೇಡ್ಬಸವಣ್ಣಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ಕಾರಣಕ್ಕಾಗಿ RSS, BJP ವಿರುದ್ಧ ಖರ್ಗೆ ಕೀಳು ಹೇಳಿಕೆ | ಈಶ್ವರಪ್ಪ ಹೇಳಿದ್ದೇನು?

Next Post

ರಾಷ್ಟ್ರಭಕ್ತರ ಬಳಗದಿಂದ ಕಾಶಿ, ಅಯೋಧ್ಯೆ ಯಾತ್ರೆ | ಯಾರೆಲ್ಲಾ ಪಾಲ್ಗೊಳ್ಳಬಹುದು? ದರ ಎಷ್ಟು?

kalpa News

kalpa News

Next Post
ರಾಷ್ಟ್ರಭಕ್ತರ ಬಳಗದಿಂದ ಕಾಶಿ, ಅಯೋಧ್ಯೆ ಯಾತ್ರೆ | ಯಾರೆಲ್ಲಾ ಪಾಲ್ಗೊಳ್ಳಬಹುದು? ದರ ಎಷ್ಟು?

ರಾಷ್ಟ್ರಭಕ್ತರ ಬಳಗದಿಂದ ಕಾಶಿ, ಅಯೋಧ್ಯೆ ಯಾತ್ರೆ | ಯಾರೆಲ್ಲಾ ಪಾಲ್ಗೊಳ್ಳಬಹುದು? ದರ ಎಷ್ಟು?

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!