No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Sunday, April 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

12 ರಿಂದ 14 ವರ್ಷದೊಳಗಿನ ಮಕ್ಕಳು ಕಾರ್ಬಿವ್ಯಾಕ್ಸ್ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಕರೆ

ಕೋವಿಡ್-19 ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನಕ್ಕೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 16, 2022
in ಶಿವಮೊಗ್ಗ
0
12 ರಿಂದ 14 ವರ್ಷದೊಳಗಿನ ಮಕ್ಕಳು ಕಾರ್ಬಿವ್ಯಾಕ್ಸ್ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಯಶಸ್ವೀ ಕೋವಿಡ್ ಲಸಿಕಾರಣದಿಂದಾಗಿ Covid Vaccination ಮೂರನೇ ಅಲೆಯನ್ನು ನಾವು ಸುಲಭವಾಗಿ ಎದುರಿಸಲು ಸಾಧ್ಯವಾಯಿತು. ಆದ್ದರಿಂದ ಎಲ್ಲ 12 ರಿಂದ 14 ವರ್ಷದೊಳಗಿನ ಮಕ್ಕಳು ಕಾರ್ಬಿವ್ಯಾಕ್ಸ್ ಲಸಿಕೆ Corbivax ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಇವರ ಸಹಯೋಗದಲ್ಲಿ ಇಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ ಇಲ್ಲಿ ಏರ್ಪಡಿಸಲಾಗಿದ್ದ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 Covid-19 ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮತ್ತು 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 12 ರಿಂದ 14 ವರ್ಷದೊಳಗಿನ 64,387 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಪ್ರಸ್ತುತ 40 ಸಾವಿರ ಕಾರ್ಬಿವ್ಯಾಕ್ಸ್ ಲಸಿಕೆ ಇದ್ದು ಲಸಿಕೆ ನೀಡಲು ಮೈಕ್ರೊಪ್ಲಾನ್ ತಯಾರಿಸಲಾಗಿದೆ ಎಂದರು.

ಕೋವಿಡ್‍ನ ಮೊದಲ ಎರಡು ಅಲೆಗಳು ಭೀಕರವಾಗಿದ್ದವು. ಆಗ ಲಸಿಕೆ ಇಲ್ಲದ ಕಾರಣ ಅನೇಕ ಅವಘಡಗಳು ಸಂಭವಿಸಿದವು. ಆದರೆ ಮೂರನೇ ಅಲೆಯಲ್ಲಿ ಅಂತಹ ಅಪಾಯಗಳು ಕಾಣಲಿಲ್ಲ. ಇದಕ್ಕೆ ಕಾರಣ ಕೋವಿಡ್ ಲಸಿಕೆ. ಪ್ರಧಾನಮಂತ್ರಿಯವರು 2021 ರ ಜ.16 ರಂದು ಲಸಿಕಾಕರಣಕ್ಕೆ ಚಾಲನೆ ನೀಡಿದರು. ಶಿವಮೊಗ್ಗದಲ್ಲಿ 09 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತೆಯರಿಗೆ ಲಸಿಕೆ ಪ್ರಾರಂಭಿಸಲಾಯಿತು.

ನಂತರ ಮುಂಚೂಣಿ ಕಾರ್ಯಕರ್ತರಿಗೆ, ಆನಂತರ 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರೀಕರಿಗೆ ಲಸಿಕೆ ನೀಡಲು ಪ್ರಾರಂಭಿಸಲಾಯಿತು. 2021 ರ ಏಪ್ರಿಲ್ 1 ರಿಂದ ಎಲ್ಲ 45 ವರ್ಷ ಮೇಲ್ಪಟ್ಟ ನಾಗರೀಕರಿಗೆ ಲಸಿಕೆ ನೀಡಲಾರಂಭಿಸಲಾಯಿತು. 2021 ರ ಜೂನ್ 27 ರಿಂದ ಎಲ್ಲ ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಲಸಿಕೆ ಆರಂಭಿಸಲಾಯಿತು. 2022 ರ ಜ.03 ರಿಂದ 15 ರಿಂದ 17 ವರ್ಷದ ವಿದ್ಯಾರ್ಥಿಗಳಿಗೆ ಹಾಗೂ ಇಂದಿನಿಂದ 12 ರಿಂದ 14 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಮುನ್ನೆಚ್ಚರಿಕಾ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಅರ್ಹರೆಲ್ಲರೂ ಈ ಲಸಿಕೆಯನ್ನು ಪಡೆಯಬೇಕೆಂದು ಕರೆ ನೀಡಿದರು.

Also read: ಮಾ.19ರಂದು ಡಿ.ವಿ. ಗುಂಡಪ್ಪನವರ ಜನ್ಮದಿನ ಸಂಭ್ರಮಾಚರಣೆ ನಿಮಿತ್ತ ಡಿವಿಜಿ ನೃತ್ಯ ನಮನ

ಕೆಎಸ್‍ಎಸ್‍ಐಡಿಸಿ ಉಪಾಧ್ಯಕ್ಷ ಎಸ್.ದತ್ತಾತ್ರಿ ಮಾತನಾಡಿ, ಕೋವಿಡ್ ಮೂರನೇ ಅಲೆ ಅಷ್ಟು ಸಮಸ್ಯೆಯಾಗದಿರುವುದಕ್ಕೆ ಮುಖ್ಯ ಕಾರಣ ಲಸಿಕೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಯಶಸ್ವಿಯಾಗಿ ಲಸಿಕಾಕರಣ ಕಾರ್ಯಕ್ರಮ ಆಗುತ್ತಿದೆ. ನಮ್ಮ ದೇಶದಲ್ಲಿ ವ್ಯವಸ್ಥಿತವಾಗಿ ಲಸಿಕಾಕರಣ ಕಾರ್ಯಕ್ರಮ ನಡೆಯುತ್ತಿರುವುದರಿಂದ ಮೂರನೇ ಅಲೆಯಲ್ಲಿ ಅಂತಹ ಸಂಕಷ್ಟ ಬಂದಿಲ್ಲ. ಎಲ್ಲ ಅರ್ಹ ಮಕ್ಕಳು ಲಸಿಕೆ ಪಡೆಯಬೇಕೆಂದ ಅವರು ಜಿಲ್ಲೆಯಲ್ಲಿ ಯಶಸ್ವಿಯಾಗಿ ಲಸಿಕಾಕರಣ ನಡೆಸಿದ ಡಿಹೆಚ್‍ಓ, ಆರ್‍ಸಿಹೆಚ್‍ಓ ಸೇರಿದಂತೆ ಎಲ್ಲ ಅಧಿಕಾರಿಗಳು/ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು.

ಆರ್‍ಸಿಹೆಚ್‍ಓ ಡಾ.ನಾಗರಾಜನಾಯ್ಕ ಲಸಿಕಾಕರಣದ ಕುರಿತು ಮಾಹಿತಿ ನೀಡಿ, ಆರೋಗ್ಯ ಕಾರ್ಯಕರ್ತರಿಗೆ ಮೊದಲನೇ ಡೋಸ್ ಶೇ.96 ಮತ್ತು ಎರಡನೇ ಡೋಸ್ ಶೇ.98 ಮತ್ತು ಮುನ್ನೆಚ್ಚರಿಕಾ ಡೋಸ್ ಶೇ.39 ಆಗಿದೆ. ಮುಂಚೂಣಿ ಕಾರ್ಯಕರ್ತೆಯರಿಗೆ 1ನೇ ಡೋಸ್ ಶೇ.90, ಎರಡನೇ ಡೋಸ್ ಶೇ.99 ಮತ್ತು ಮುನ್ನೆಚ್ಚರಿಕೆ ಡೋಸ್ ಶೇ.18 ಆಗಿದೆ. 18 ರಿಂದ 44 ವಯಸ್ಸಿನ ನಾಗರೀಕರಿಗೆ ಮೊದಲನೇ ಡೋಸ್ ಶೇ.95 ಮತ್ತು ಎರಡನೇ ಡೋಸ್ ಶೇ.88 ಆಗಿದೆ. 45 ರಿಂದ 59 ವರ್ಷದೊಳಗಿನ ನಾಗರೀಕರಿಗೆ 1ನೇ ಡೋಸ್ ಶೇ100 ಮತ್ತು 2ನೇ ಡೋಸ್ ಶೇ. 95 ಆಗಿದೆ. 15 ರಿಂದ 17 ವರ್ಷದ ವಿದ್ಯಾರ್ಥಿಗಳಿಗೆ 1ನೇ ಡೋಸ್ ಶೇ.84 ಮತ್ತು 2ನೇ ಡೋಸ್ ಶೇ.84 ಆಗಿದೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ 1ನೇ ಡೋಸ್ ಶೇ.101 ಮತ್ತು 2ನೇ ಡೋಸ್ ಶೇ.96 ಹಾಗೂ ಮುನ್ನೆಚ್ಚರಿಕಾ ಡೋಸ್ ಶೇ.9 ಆಗಿದ್ದು, ಜಿಲ್ಲೆಯ ಒಟ್ಟು 400 ಕೇಂದ್ರಗಳಲ್ಲಿ ಲಸಿಕಾರಣ ನಡೆಯುತ್ತಿದೆ ಎಂದರು.

ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ, ಬಿಇಓ ನಾಗರಾಜ್ ಹಾಗೂ ಇತರೆ ವೈದ್ಯರು ಹಾಜರಿದ್ದರು. ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ ಸ್ವಾಗತಿಸಿದರು. ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CorbivaxCOVID 19Covid vaccinationKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕಾರ್ಬಿವ್ಯಾಕ್ಸ್ ಲಸಿಕೆಕೋವಿಡ್ ಲಸಿಕಾರಣಕೋವಿಡ್-19ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಮಾ.19ರಂದು ಡಿ.ವಿ. ಗುಂಡಪ್ಪನವರ ಜನ್ಮದಿನ ಸಂಭ್ರಮಾಚರಣೆ ನಿಮಿತ್ತ ಡಿವಿಜಿ ನೃತ್ಯ ನಮನ

Next Post

ತುಂಗಾ ನದಿಗೆ ಮಿನಿ ಅಡ್ಡಕಟ್ಟೆ ನಿರ್ಮಾಣ ಹಿನ್ನೆಲೆ ಸಂಸದ ರಾಘವೇಂದ್ರ ಸ್ಥಳ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತುಂಗಾ ನದಿಗೆ ಮಿನಿ ಅಡ್ಡಕಟ್ಟೆ ನಿರ್ಮಾಣ ಹಿನ್ನೆಲೆ ಸಂಸದ ರಾಘವೇಂದ್ರ ಸ್ಥಳ ಪರಿಶೀಲನೆ

ತುಂಗಾ ನದಿಗೆ ಮಿನಿ ಅಡ್ಡಕಟ್ಟೆ ನಿರ್ಮಾಣ ಹಿನ್ನೆಲೆ ಸಂಸದ ರಾಘವೇಂದ್ರ ಸ್ಥಳ ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL