Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಇಂದು ಎನ್.ಟಿ. ರಸ್ತೆಯ ಸರ್ಕಾರಿ ಉರ್ದು ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿ ಕುರಿತು ಖುದ್ದು ಪರಿಶೀಲನೆ ನಡೆಸಿದರು. ಹಾಗೂ ಶಿವಮೊಗ್ಗದ ಹನುಮಂತನಗರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post