No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿಸಿಸಿ ಬ್ಯಾಂಕ್ ಐತಿಹಾಸಿಕ ಲಾಭ | ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಮಾಹಿತಿ

kalpa News by kalpa News
April 4, 2025
in ಶಿವಮೊಗ್ಗ
0
ಡಿಸಿಸಿ ಬ್ಯಾಂಕ್ ಐತಿಹಾಸಿಕ ಲಾಭ | ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಡಿಸಿಸಿ ಬ್ಯಾಂಕ್ #DCC Bank ಐತಿಹಾಸಿಕ ಲಾಭ ಗಳಿಸಿದ್ದು, 2024-25ಕ್ಕೆ 18.24 ಕೋಟಿ ರೂ. ನಿವ್ವಳ ಲಾಭ ಬಂದಿದೆ ಎಂದು ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬ್ಯಾಂಕಿನ ಇತಿಹಾಸದಲ್ಲಿಯೇ ಇದು ಅತ್ಯಂತ ಹೆಚ್ಚು ಲಾಭ ಗಳಿಸಿದ ವರ್ಷವಾಗಿದೆ. ಒಟ್ಟು 46 ಕೋಟಿ ರೂ. ಲಾಭ ಬಂದಿದೆ. ಅದರಲ್ಲಿ 18.24 ಕೋಟಿ ರೂ. ನಿವ್ವಳ ಲಾಭವಾಗಿದೆ. ಸುಮಾರು 3464.50 ಕೋಟಿ ರೂ. ವ್ಯವಹಾರವನ್ನು ಬ್ಯಾಂಕ್ ಮಾಡಿದೆ. 1690.17 ಕೋಟಿ ರೂ. ಠೇವಣಿ ಇದ್ದು, 150.60 ಕೋಟಿ ರೂ. ಷೇರು ಬಂಡವಾಳ ಹೊಂದಿದೆ. 75.95 ಕೋಟಿ ನಿಧಿಗಳಿದ್ದು, 2582.86 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದೆ ಎಂದು ಅಂಕಿ ಅಂಶ ನೀಡಿದರು.

http://kalpa.news/wp-content/uploads/2025/03/PES-Video.mp4

ಡಿಸಿಸಿ ಬ್ಯಾಂಕ್ ರೈತರ ಹಿತಕ್ಕಾಗಿಯೇ ಕೆಲಸ ಮಾಡುತ್ತಾ ಬಂದಿದ್ದು, ನಬಾರ್ಡ್‍ನ ಪುನರ್ ಧನ ಸೌಲಭ್ಯ ಕಡಿತದ ನಡುವೆಯೂ ಕೂಡ ಪ್ರಸಕ್ತ ಸಾಲಿನಲ್ಲಿ 1,08,500 ರೈತರಿಗೆ 1206.60 ಕೋಟಿ ರೂ. ಕೃಷಿ ಬೆಳೆ ಸಾಲ ನೀಡಲಾಗಿದೆ. ಮಧ್ಯಮಾವಧಿ ಕೃಷಿ ಸಾಲವನ್ನು 532 ರೈತರಿಗೆ 80 ಕೋಟಿ ರೂ. ಸಾಲ ನೀಡಲಾಗಿದೆ. ಸಾಲದ ವಸೂಲಾತಿಯೂ ಕೂಡ ಶೇ. 99.60ರಷ್ಟಿದೆ ಎಂದ ಅವರು, ಸ್ವಸಹಾಯ ಸಂಘಗಳಿಗೂ ಕೂಡ ಸಾಲ ನೀಡಲಾಗಿದೆ. 8500 ಸ್ವಸಹಾಯ ಸಂಘಗಳ ಪೈಕಿ 3255 ಸಂಘಗಳಿಗೆ 140.82 ಕೋಟಿ ರೂ. ಸಾಲ ನೀಡಲಾಗಿದೆ. ಹಾಗೆಯೇ ಸುಮಾರು 15824 ವ್ಯಕ್ತಿಗಳಿಗೆ ಕೃಷಿಯೇತರ ಸಾಲವಾಗಿ 545.26 ಕೋಟಿ ರೂ. ಸಾಲ ನೀಡಲಾಗಿದೆ ಎಂದರು.

ಬ್ಯಾಂಕ್ ಈಗಾಗಲೇ ಜಿಲ್ಲೆಯಲ್ಲಿ ಹಲವು ನೂತನ ಶಾಖೆಗಳನ್ನು ತೆರೆಯುತ್ತಿದ್ದು, ಹೊಸದಾಗಿ ಗಾಜನೂರು, ಬಾರಂದೂರು, ತೀರ್ಥಹಳ್ಳಿ, ತ್ಯಾಗರ್ತಿ ಮತ್ತು ನಗರ ಗ್ರಾಮಗಳಲ್ಲಿ ಹೊಸ ಐದು ಶಾಖೆಗಳನ್ನು ತೆರೆಯಲಾಗುವುದು. ಇದರ ಜೊತೆಗೆ ಗ್ರಾಹಕರ ಅನುಕೂಲಕ್ಕಾಗಿ 2025-26ನೇ ಸಾಲಿಗೆ 14 ಹೊಸ ಶಾಖೆಗಳನ್ನು ತೆರೆಯುವ ಉದ್ದೇಶವಿದೆ. ಆರ್.ಬಿ.ಐ. ಕೂಡ ಅನುಮತಿ ನೀಡಿದೆ. ಶೀಘ್ರದಲ್ಲೇ ಬ್ಯಾಂಕ್ ನೂತನ ಶಾಖೆಗಳ ಕಾರ್ಯ ಆರಂಭಿಸಲಾಗುವುದು ಎಂದರು.
ಕೃಷಿ ಹಾಗೂ ಕೃಷಿಯೇತರ ಸಾಲಗಳ ಭದ್ರತೆಗಾಗಿ ವಿಮಾ ಯೋಜನೆ ಜಾರಿಗೆ ತರಲಾಗಿದೆ. ಸಾಲ ಪಡೆದ ರೈತರು 700 ರೂ. ಕಂತನ್ನು ನೀಡಿ ವಿಮಾ ಸೌಲಭ್ಯಕ್ಕೆ ಒಳಪಡಬಹುದು. ಹಾಗೆಯೇ ವಿಶೇಷ ಠೇವಣಿ ಯೋಜನೆಯನ್ನು 2025ರ ಜೂನ್ ವರೆಗೆ ಮುಂದುವರೆಸಿದ್ದು, ಇದರ ಪ್ರಯೋಜನವನ್ನು ಕೂಡ ಗ್ರಾಹಕರು ಪಡೆಯಬಹುದಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಸುಮಾರು 13 ಲಕ್ಷ ರೈತರಿಗೆ 1300 ಕೋಟಿ ರೂ. ಸಾಲ ನೀಡುವ ಉದ್ದೇಶವಿದೆ. ಶೇ. 3ರ ಬಡ್ಡಿದರದಲ್ಲಿ ಸಾವಿರ ರೈತರಿಗೆ 100 ಕೋಟಿ ರೂ. ಮಧ್ಯಮಾವಧಿ ಸಾಲ ಹಂಚಿಕೆ ಮಾಡಲಾಗುವುದು ಎರಡೂವರೆ ಸಾವಿರ ಸ್ವಸಹಾಯ ಸಂಘಗಳಿಗೆ 100 ಕೋಟಿ ರೂ. ಸಾಲ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 2 ಸಾವಿರ ಕೋಟಿ ರೂ. ಠೇವಣಿ ಸಂಗ್ರಹಿಸುವ ಗುರಿ ಹೊಂದಿದ್ದು, ಬ್ಯಾಂಕಿಗೆ 73 ವರ್ಷ ಆಗಿದ್ದು, 75ನೇ ಅಮೃತ ವರ್ಷದ ಮಹೋತ್ಸವದ ಹೊತ್ತಿಗೆ ಸುಮಾರು 60 ಕೋಟಿ ಲಾಭ ಗಳಿಸುವತ್ತ ಬ್ಯಾಂಕ್ ಸಾಗುತ್ತಿದೆ ಎಂದರು.
ಕಲ್ಮನೆ ಸೊಸೈಟಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಲ್ಲಿ ನಡೆದಿದೆ ಎನ್ನಲಾದ ಘಟನೆಗಳ ಬಗ್ಗೆ ತನಿಖೆ ನಡೆಯುತ್ತಿದೆ. ಸರಿ ಮಾಡಲು ಏನೇನು ಸಾಧ್ಯವೋ ಅದನ್ನೆಲ್ಲಾ ಮಾಡುತ್ತಿದ್ದೇವೆ. ಠೇವಣಿ ಇಟ್ಟವರಿಗೆ ಭರವಸೆ ಕೊಟ್ಟಿದ್ದೇವೆ. ಗ್ರಾಹಕರಿಗೂ ಕೂಡ ಈಗ ನಂಬಿಕೆ ಬಂದಿದೆ. ಯಾವ ತೊಂದರೆಯೂ ಇಲ್ಲ ಎಂದರು.

ಹಾಲಿನ ದರ ಏರಿಕೆ ಬಗ್ಗೆ ಮಾತನಾಡಿದ ಅವರು, ಕಾಲ ಕಾಲಕ್ಕೆ ತಕ್ಕಂತೆ ಹಾಲಿನ ದರ ಏರುವುದು ಸಹಜ ಪ್ರಕ್ರಿಯೆಯಾಗಿದೆ. ಇದನ್ನು ಬಿಜೆಪಿಯವರು ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಅಷ್ಟೇ. ಒಂದು ಲೀಟರ್ ನೀರಿಗೆ 50 ರೂ. ಕೊಡುವ ಈ ಹೊತ್ತಿನಲ್ಲಿ ಒಂದು ಲೀಟರ್ ಹಾಲಿಗೆ ಇಷ್ಟು ದರ ಕೊಡಬಾರದೇ? ಇದು ಹೇಗೆ ಹೆಚ್ಚಳವಾಗುತ್ತದೆ. ಎಲ್ಲವೂ ರೈತರ ಹಿತಕ್ಕಾಗಿಯೇ ಎಂದರು.
ಸಕ್ಕರೆ ಕಾರ್ಖಾನೆಗೆ ಶೇ. 13ರ ಬಡ್ಡಿ ದರದಲ್ಲಿ ಸಾಲ ಕೊಟ್ಟಿದ್ದರಿಂದ ಬ್ಯಾಂಕ್ ಗೆ ಹೆಚ್ಚು ಲಾಭವಾಗಿದೆ. ಹಾಗೆಯೇ ಸುರಕ್ಷಾ ಗೋದಾಮಿಗೆ ನೀಡಿದ ಸಾಲದ ಬಾಬ್ತು ಈಗಾಗಲೇ 36 ಕೋಟಿ ಹರಾಜಿನ ಮೂಲಕ ಬಂದಿದ್ದು, ಇನ್ನು 9 ಕೋಟಿ ರೂ. ಮಾತ್ರ ಬರಬೇಕಾಗಿದೆ. ಅದು ಕೂಡ ಈ ವರ್ಷವೇ ವಸೂಲಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ನಿರ್ದೇಶಕರಾದ ದುಗ್ಗಪ್ಪಗೌಡ, ದಶರಥಗಿರಿ, ಸುಧೀರ್, ಪರಮೇಶ್, ಹನುಮಂತ, ಶಿವಶಂಕರ್, ಬಸವರಾಜ್, ರುದ್ರೇಗೌಡ, ಚಂದ್ರೇಡ, ಸಿಇಒ ಅನ್ನಪೂರ್ಣ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: DCC BankKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಡಿಸಿಸಿ ಬ್ಯಾಂಕ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಕ್ಫ್ ತಿದ್ದುಪಡಿ ಕಾಯ್ದೆ | ದೇಶದ ಹಿಂದುಳಿದ ವರ್ಗಕ್ಕೆ ಪ್ರಧಾನಿ ಮೋದಿ ನ್ಯಾಯ ಒದಗಿಸಿದ್ದಾರೆ | ಡಾ. ಧನಂಜಯ ಸರ್ಜಿ

Next Post

WhatsApp Helpline connects BESCOM consumers

kalpa News

kalpa News

Next Post
ವಿದ್ಯುತ್‌ ಸಂಬಂಧಿತ ದೂರುಗಳಿದ್ದರೆ ಇಲ್ಲಿದೆ ಸಹಾಯವಾಣಿ ಮಾಹಿತಿ

WhatsApp Helpline connects BESCOM consumers

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL