ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೆಂಗಳೂರಿನ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DCM D K Shivakumar ಅವರನ್ನು ಇಂದು ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪನವರು #Minister Madhu Bangarappa ಭೇಟಿ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಚಿವರು ಎನ್.ಎಸ್. ಬೋಸರಾಜು, ಪ್ರಿಯಾಂಕ್ ಖರ್ಗೆ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















