No Result
View All Result
Prime Minister Modi Inaugurates Redeveloped Bantawala Railway Station through Video Conferencing
English Articles

Prime Minister Modi Inaugurates Redeveloped Bantawala Railway Station through Video Conferencing

by kalpa News
July 20, 2026
0

Kalpa Media House  |  Mysore  | The redeveloped Bantawala Railway Station, completed under the Amrit Bharat Station Scheme at an...

Read moreDetails
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

kalpa News by kalpa News
June 8, 2026
in ಶಿವಮೊಗ್ಗ
2
ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ Deadly attack in Bhadravathi ನಡೆಸಿರುವ ಘಟನೆ ಸೋಮವಾರ ನಡೆದಿದೆ.

ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಆರುರಿಂದ ಏಳು ಮಂದಿಯ ತಂಡದ ದಾಳಿ

ಮೂಲಗಳ ಪ್ರಕಾರ, ಸುಮಾರು 6ರಿಂದ 7 ಮಂದಿಯ ತಂಡ ಏಕಾಏಕಿ ವಿಶ್ವನಾಥ್ ಮೇಲೆ ದಾಳಿ ನಡೆಸಿದೆ. ಆರೋಪಿಗಳು ಅವರನ್ನು ಬೆನ್ನಟ್ಟಿ ಹಿಡಿದು ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.

ಗಂಭೀರ ಗಾಯ – ಆಸ್ಪತ್ರೆಗೆ ದಾಖಲು

ತೀವ್ರ ರಕ್ತಸ್ರಾವಗೊಂಡ ವಿಶ್ವನಾಥ್ ಅವರನ್ನು ಸ್ಥಳೀಯರು ಮತ್ತು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರು ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
ವೈಷಮ್ಯವೇ ದಾಳಿಗೆ ಕಾರಣ?

ವಿಶ್ವನಾಥ್ ಭದ್ರಾವತಿ ಪ್ರದೇಶದಲ್ಲಿ “ಇಸ್ಪೀಟ್ ಕಿಂಗ್” ಎಂದೇ ಪರಿಚಿತರಾಗಿದ್ದು, ಇಸ್ಪೀಟ್ ಹಾಗೂ ಇತರೆ ವಿಚಾರಗಳಿಗೆ ಸಂಬಂಧಿಸಿದ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ದಾಳಿಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಪೊಲೀಸರ ತನಿಖೆ ಮುಂದುವರಿಕೆ

ಘಟನೆ ಸಂಬಂಧ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಮಾಹಿತಿ ನಿರೀಕ್ಷೆ

ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ನಂತರ ಲಭ್ಯವಾಗುವ ನಿರೀಕ್ಷೆಯಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Deadly attack in BhadravathiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share389Tweet243Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

Next Post

ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

kalpa News

kalpa News

Next Post
ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

Comments 2

  1. Pingback: ಟಿಎಂಸಿ ಒಳಕಳಹ ತೀವ್ರ: ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ » kalpa.news
  2. Pingback: ಟಿಎಂಸಿ ಒಳಕಲಹ ತೀವ್ರ: ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
Prime Minister Modi Inaugurates Redeveloped Bantawala Railway Station through Video Conferencing
English Articles

Prime Minister Modi Inaugurates Redeveloped Bantawala Railway Station through Video Conferencing

by kalpa News
July 20, 2026
0

Kalpa Media House  |  Mysore  | The redeveloped Bantawala Railway Station, completed under the Amrit Bharat Station Scheme at an...

Read moreDetails
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!