No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.7-ಜ.5 | ಸೀತಾ ಕಲ್ಯಾಣ ಶತಮಾನೋತ್ಸವ | ಕೋಟೆ ದೇಗುಲದಲ್ಲಿ ಒಂದು ತಿಂಗಳು ನಿರಂತರ ಕಾರ್ಯಕ್ರಮ

ಶಿವಮೊಗ್ಗದ ಐತಿಹಾಸಿಕ ಕೋಟೆ ಆಂಜನೇಯ ದೇಗುಲ | ಇಲ್ಲಿದೆ ಕಾರ್ಯಕ್ರಮಗಳ ಪಟ್ಟಿ

kalpa News by kalpa News
December 2, 2025
in ಶಿವಮೊಗ್ಗ
0
ಡಿ.7-ಜ.5 | ಸೀತಾ ಕಲ್ಯಾಣ ಶತಮಾನೋತ್ಸವ | ಕೋಟೆ ದೇಗುಲದಲ್ಲಿ ಒಂದು ತಿಂಗಳು ನಿರಂತರ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಐತಿಹಾಸಿಕ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಸಮಿತಿ ಆಶ್ರಯದಲ್ಲಿ ಡಿ. 7ರ ಭಾನುವಾರದಿಂದ ಜ. 5ರ ಸೋಮವಾರದವರೆಗೆ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಹಾಗೂ ಕೋಟಿತ್ರಯ ರಾಮಾ ನಾಮಾರ್ಚನ ಮಹೋತ್ಸವವನ್ನು ಆಯೋಜಿಸಲಾಗಿದೆ.

ಈ ಅಂಗವಾಗಿ ಒಂದು ತಿಂಗಳು ಪೂರಾ ವಿವಿಧ ಧಾರ್ಮಿಕ ಹಾಗೂ ಸಾಂಸ್ಕತಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

  • ಡಿಸೆಂಬರ್ 7: ಬೆಳಿಗ್ಗೆ ಮಹಾ ಸಂಕಲ್ಪ ಹಾಗೂ ನವಗ್ರಹ ಪೂಜೆಯ ಮೂಲಕ ಚಾಲನೆ
  • ಡಿಸೆಂಬರ್ 8ರಿಂದ 17ರವರೆಗೆ ಶ್ರೀ ಭಾಗವತ ಮಹಾಪುರಾಣ ಹೋಮ, ಇದೇ ಸಂದರ್ಭದಲ್ಲಿ ಬೆಂಗಳೂರಿನ ಎಚ್.ಆರ್. ಶ್ರೀಧರ್ ಅವರಿಂದ ಪ್ರತಿನಿತ್ಯ ಸಂಜೆ 6.30ಕ್ಕೆ ಭಾಗವತ ಸಪ್ತಾಹ ಉಪನ್ಯಾಸ
  • ಡಿಸೆಂಬರ್ 15ರಿಂದ 17ರವರೆಗೆ ಕಲ್ಲಾಪುರದ ಪವಮಾನ ಆಚಾರ್ ಅವರಿಂದ ವಿಷ್ಣುವಿನ ದಶಾವತಾರ ಕುರಿತು ಉಪನ್ಯಾಸ ಹಾಗೂ ದಶಾವತಾರ ಉತ್ಸವ
  • ಡಿಸೆಂಬರ್ 18ರಂದು ಸಪ್ತ ಚಿರಂಜೀವಿಗಳ ಪೂಜೆ ಹೋಮ ನಡೆಯಲಿದ್ದು, ಸಂಜೆ ಮತ್ತೂರು ಸನತ್ ಕುಮಾರ, ಅಚ್ಯುತ ಅವಧಾನಿಯವರಿಂದ ಸೀತಾ ಕಲ್ಯಾಣ ಗಮಕ ವಾಚನ ವ್ಯಾಖ್ಯಾನ

  • ಡಿಸೆಂಬರ್ 19ರಂದು ಎಳ್ಳು ಅಮಾವಾಸ್ಯೆ ಭಾಗವಾಗಿ ಶಕ್ತಿದೇವತೆಗಳ
  • ಡಿಸೆಂಬರ್ 20ರಂದು ಮಾರುತಿ ಹೋಮ, ಸಂಜೆ ಉಸ್ತಾದ್ ಹುಮಾ ಯೂನ್ ಹರ್ಲಾಪುರ, ನೌಷಾದ್ ಹರ್ಲಾಪುರ, ನಿಷದ್ ಹರ್ಲಾಪುರ ರವರಿಂದ ಹಿಂದೂಸ್ಥಾನೀ ಸಂಗೀತ, ದಾಸವಾಣಿ ಕಾರ್ಯಕ್ರಮ
  • ಡಿಸೆಂಬರ್ 21ರಂದು ಶ್ರೀ ಗಾಯತ್ರಿ ಹೋಮ, ಸಂಜೆ ಅರುಣ್ ಕುಮಾರ್ ಮತ್ತು ಸಂಗಡಿಗರಿಂದ ಭಕ್ತಿ ಸಂಕೀರ್ತನೆ
  • ಡಿಸೆಂಬರ್ 22ರಂದು ವಿಷ್ಣು ಸಹಸ್ರನಾಮ ಹೋಮ, ಮೈಸೂರಿನ ಎಂ.ಜಿ. ಶ್ರೀಧರ್ ಸಂಗಡಿಗರಿಂದ ನಾಗಸ್ವರ
  • ಡಿಸೆಂಬರ್ 23ರಂದು ಲಲಿತಾ ಸಹಸ್ರನಾಮ ಹೋಮ, ಸಂಜೆ ನೃತ್ಯಗುರು ಸೌಮ್ಯ ರಂಗಸ್ವಾಮಿಯವರ ನವಭಾವ್ ಸ್ಕೂಲ್ ಆಫ್ ಆರ್ಟ್ ವಿದ್ಯಾರ್ಥಿ ಗಳಿಂದ ನೃತ್ಯ ವೈಭವ
  • ಡಿಸೆಂಬರ್ 24ರಂದು ಶ್ರೀಲಕ್ಷ್ಮೀ ನರಸಿಂಹ ಹೋಮ ನಡೆಯಲಿದೆ. ಸಂಜೆ ಶೃಂಗೇರಿ ಎಚ್.ಎಸ್. ನಾಗರಾಜ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ
  • ಡಿಸೆಂಬರ್ 25ರಂದು ಶ್ರೀ ಲಕ್ಷ್ಮೀ ಹಯಗ್ರೀವ ಹೋಮ ಸಂಜೆ ಸಹನಾ ಚೇತನ್ ತಂಡದವರಿಂದ ಭರತ ನಾಟ್ಯ ಕಾರ್ಯಕ್ರಮ
  • ಡಿಸೆಂಬರ್ 26ರಂದು ಶ್ರೀ ಸೂಕ್ತ ಹೋಮ, ಸಂಜೆ ಬೆಂಗಳೂರಿನ ಸೂಕ್ತ ಪಟ್ಟಾಭಿರಾಮನ್, ವಾಸುಕಿ ವೈಭವ್ ತಂಡದವರಿಂದ ಸಂಗೀತ ಸಂಜೆ
  • ಡಿಸೆಂಬರ್ 27ರಂದು ಶ್ರೀ ವೈನತೇಯ ಮಂತ್ರ ಹೋಮ ಸಂಜೆ ವಿದುಷಿ ಸಂಭ್ರಮ ಎಚ್.ಎಸ್. ತಂಡದವರಿಂದ ಕರ್ನಾಟಕ ಶಾಸೀಯ ಸಂಗೀತ
  • ಡಿಸೆಂಬರ್ 28ರಂದು ವರಾಹಸ್ವಾಮಿ ಮಂತ್ರ ಹೋಮ, ಸಂಜೆ ಗಜೇಂದ್ರ ಮೋಕ್ಷ

  • ಡಿಸೆಂಬರ್ 29ರಂದು ಉತ್ಸವ ರಾಮರಿಗೆ ಅಭಿಷೇಕ, ಸಂಜೆ ವೈಭವದ ಸೀತಾ ಕಲ್ಯಾಣ ಮಹೋತ್ಸವ
  • ಡಿಸೆಂಬರ್ 30ರಂದು ವೈಕುಂಠ ಏಕಾದಶೀ, ಆನೆ ಉತ್ಸವ ಸಂಜೆ ಕುಮಾರ ಸ್ವಾಮಿ ಸಂಗಡಿಗರಿಂದ ನಾದ ವೈಭವ-ಸ್ಯಾಕ್ಯೋ ಫೋನ್ ವಾದನ
  • ಡಿಸೆಂಬರ್ 31ರಂದು ತೀರ್ಥ ಸ್ನಾನ, ಬೆಳ್ಳಿ ಮಂಟಪದಲ್ಲಿ ರಾಜಬೀದಿ ಉತ್ಸವ
  • ಜನವರಿ 1ರಂದು ಸುದರ್ಶನ ಹೋಮ, ಉರುಟಣೆ, 108 ಸತ್ಯ ನಾರಾಯಣ ವ್ರತ
  • ಜನವರಿ 2ರಂದು ಪಲ್ಲಕ್ಕಿ ಉತ್ಸವ ಶ್ರೀವತ್ಸ ಸಂಗಡಿಗರಿಂದ ವೇಣುವಾದನ, ಶಯನೋತ್ಸವ
  • ಜನವರಿ 3ರಂದು ಶ್ರೀ ಧನ್ವಂತರಿ ಹೋಮ, ಸಂಜೆ ತುಂಗಾ ತೀರದಲ್ಲಿ ತೆಪ್ಪೋತ್ಸವ
  • ಜನವರಿ 4ರಂದು ಮಹಾಭಿಷೇಕ, ಮೋಹಿನಿ ಅಲಂಕಾರ, ಕೋಟಿ ತ್ರಯ ನಾಮಾರ್ಚನೆ ಸಮಾರೋಪ
  • ಜನವರಿ 5ರಂದು ರಾಮತಾರಕ ಮಂತ್ರ ಹೋಮ, ಮಹಾಭಿಷೇಕ, ಕಿರೀಟ ಸಮರ್ಪಣೆ ಹಾಗೂ ಸಂಜೆ ಪ್ರಾಕಾರೋತ್ಸವ

ಭಕ್ತಾದಿಗಳು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಸಮಿತಿ ವಿನಂತಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKote Anjaneya TempleLatest News KannadaLocal NewsMalnad NewsShimogaShivamoggaShivamogga Newsಕೋಟಿತ್ರಯ ರಾಮಾ ನಾಮಾರ್ಚನಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿದೇವಾಲಯಮತ್ತೂರುಶಿವಮೊಗ್ಗಶ್ರೀ ಭಾಗವತಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರ್ಕಳ | ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ’ಸುರಕ್ಷತೆ ಮೊದಲು’ ಜಾಗೃತಿ ಅಭಿಯಾನ 

Next Post

ಬೆಳಗಾವಿ ಅಧಿವೇಶನ | ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ತಂತ್ರ | ಸಿಎಂ ತಿರುಗೇಟು ಏನು?

kalpa News

kalpa News

Next Post
ಕೇಂದ್ರ ಸರ್ಕಾರದ ವಿರುದ್ಧ ಫೆ.7ರಂದು ಪ್ರತಿಭಟನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಳಗಾವಿ ಅಧಿವೇಶನ | ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ತಂತ್ರ | ಸಿಎಂ ತಿರುಗೇಟು ಏನು?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL