No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮರ್ಯಾದಾಹತ್ಯೆ ತಡೆ ಕಾಯ್ದೆ ಜಾರಿಗೆ ನಿರ್ಧಾರ: ಸಿಎಂಗೆ ಅಭಿನಂದನೆ

kalpa News by kalpa News
January 1, 2026
in ಶಿವಮೊಗ್ಗ
0
ಮೇಕೆದಾಟು, ಕಳಸ-ಬಂಡೂರಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು? ನೀರಾವರಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಮರ್ಯಾದಾ ಹತ್ಯೆಯಂತಹ ಕ್ರೂರ ಹತ್ಯೆಗಳ ತಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಕಾಂಗ್ರೇಸ್ ವಕ್ತಾರ ವೈ.ಬಿ.ಚಂದ್ರಕಾಂತ್ ಅವರು ಅಭಿನಂದಿಸಿದ್ದಾರೆ.

ಕಳೆದ ಒಂದು ವಾರದ ಹಿಂದೆಧಾರವಾಡಜಿಲ್ಲೆಯ ಹುಬ್ಬಳ್ಳಿಯ ಇನಾಂ ವೀರಾಪುರ ಎಂಬ ಗ್ರಾಮದಲ್ಲಿಅನ್ಯ ಕೋಮಿನ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದಕಾರಣಕ್ಕೆ ಮಾನ್ಯ ಪಾಟೀಲ್ ಎಂಬ 6 ತಿಂಗಳ ಘರ್ಭಿಣಿಯುವತಿಯನ್ನು ಸ್ವಂತತಂದೆಯೆ ಕೆಲವರೊಂದಿಗೆ ಸೇರಿಕೊಂಡುಕೊಡಲಿಯಿಂದ ಭೀಕರವಾಗಿಕೊಚ್ಚಿ ಹತ್ಯೆ ಮಾಡಿದ್ದರು.ಪ್ರೀತಿಸಿ ವಿವಾಹವಾಗಿದ್ದದಲಿತ ಸಮುದಾಯಯುವಕನಕುಟುಂಬದ ಮೇಲೂ ಭೀಕರ ಹಲ್ಲೆ ಮಾಡಿದಘಟನೆಇಡೀ ಮಾನವ ಕುಲವೇ ತಲೆತಗ್ಗಿಸುವಂತೆ ಮಾಡಿತ್ತು. ಮರ್ಯಾದಾಗೇಡು ಹತ್ಯೆಯಂತಹ ಘಟನೆಗಳು ಮುಂದೆ  ನೆಡೆಯದಂತೆತಡೆಯಲುರಾಜ್ಯದಲ್ಲಿ ಪ್ರತ್ಯೇಕಕಠಿಣ ಕಾನೂನು ಜಾರಿಗೆತರಬೇಕೆಂದುರಾಜ್ಯಾಂದ್ಯಂತ ಒತ್ತಾಯಗಳು ಕೇಳಿ ಬಂದಿದ್ದವು. ಜಿಲ್ಲೆಯಲ್ಲಿಯೂ ಕೂಡ ಕೆಲವು ಸಮಾಜಮುಖಿ ಹೋರಾಟಗಾರರುಕಠಿಣಕಾಯ್ದೆಯಜಾರಿಗೆರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು.
ಈ ಒತ್ತಾಯ ಶಿವಮೊಗ್ಗದಿಂದಲೇ ಆರಂಭವಾಗಿತ್ತು. ಪತ್ರಕರ್ತರು ಸೇರಿದಂತೆ ವಿವಿಧ ಸಂಘಟನೆಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಕೂಡ ಕಾಯ್ದೆ ಜಾರಿಗೆ ಆಗ್ರಹಿಸಿದ್ದರು. ರಾಜ್ಯದ ಎಲ್ಲೆಡೆ ಕೂಡ ಕೂಗು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ.

ಅಂತರ್ಜಾತಿ ವಿವಾಹಗಳು ನೆಡೆಯುತ್ತಿರುವುದು ಈಗಿನ ಕಾಲದಲ್ಲಿ ಮಾತ್ರವಲ್ಲ. ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿವೆ. ಯಾರುಅಂತರ್‍ಜಾತಿ ವಿವಾಹಗಳನ್ನು ವಿರೋಧಿಸುತ್ತಿದ್ದಾರೋ ಅಂತವರು ಶ್ರೀಮಂತರ ಅಂತರ್‍ಜಾತಿ ವಿವಾಹಗಳನ್ನು ತಮ್ಮ ಮೌನದ ಮೂಲಕ ಒಪ್ಪಿಕೊಂಡು ಬಡ ವರ್ಗಗಳಲ್ಲಿ ನಡೆಯುವ ಅಂತರ್‍ಜಾತಿ ವಿವಾಹಗಳನ್ನು ಮಾತ್ರ ವಿರೋಧಿಸುವ ಧೋರಣೆಯನ್ನು ಅವರು ಖಂಡಿಸಿದ್ದಾರೆ.
ಹುಬ್ಬಳ್ಳಿಯ ಮರ್ಯಾದಾಗೇಡು ಹತ್ಯೆಯ ಬಗ್ಗೆ ಕೇಳಿ ಬಂದ ಭಾರಿ ವಿರೋಧದ ಹಿನ್ನೆಲೆಯಲ್ಲಿತ್ವರಿತವಾಗಿ ಗಮನ ಹರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುದೇಶದಲ್ಲೆಜಾರಿಗೆತರದ ಮರ್ಯಾದಾಗೇಡು ಹತ್ಯೆಯಂತಕ್ರೂರ ಹತ್ಯೆಗಳ ತಡೆಗೆಕಾಯ್ದೆಜಾರಿಗೆತರುವ ಬಗ್ಗೆ ಘೋಷಣೆ ಮಾಡಿರುವುದುಕಾಂಗ್ರೇಸ್ ಪಕ್ಷದ ಸರ್ಕಾರಗಳಿಂದ ಮಾತ್ರ ಸಮಸಮಾಜ ನಿರ್ಧಾರಗಳ ಕೈಗೊಳ್ಳಲು ಸಾಧ್ಯಎನ್ನುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದೃಢ ನಿಧಾರವೇ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರತ್ವರಿತವಾಗಿ ಮರ್ಯಾದೆಗೇಡು ಹತ್ಯೆಗಳ ತಡೆಕಾಯ್ದೆಯನ್ನುಜಾರಿಗೆತರಬೇಕೆಂದು ವಕ್ತಾರ ವೈ.ಬಿ. ಚಂದ್ರಕಾಂತ್ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: CM SiddaramaiahKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಕ್ತಿ, ಸಂಪ್ರದಾಯ ಪರಂಪರೆಯ ಸಂಗಮ | ವೈಕುಂಠ ಏಕಾದಶಿಯ ಸ್ಮರಣೀಯ ಸಂಭ್ರಮ

Next Post

ನಿಮಗೂ ಹೊಟ್ಟೆ ಹಿಂಸೆ ಇದೆಯಾ? ಹಾಗಾದ್ರೆ `ವಿಂಟರ್ ಪಾರ್ಟಿ ಸಿಂಡ್ರೋಮ್’ ಇರಬಹುದು | ಏನಿದು ಕಾಯಿಲೆ?

kalpa News

kalpa News

Next Post
ನಿಮಗೂ ಹೊಟ್ಟೆ ಹಿಂಸೆ ಇದೆಯಾ? ಹಾಗಾದ್ರೆ `ವಿಂಟರ್ ಪಾರ್ಟಿ ಸಿಂಡ್ರೋಮ್’ ಇರಬಹುದು | ಏನಿದು ಕಾಯಿಲೆ?

ನಿಮಗೂ ಹೊಟ್ಟೆ ಹಿಂಸೆ ಇದೆಯಾ? ಹಾಗಾದ್ರೆ `ವಿಂಟರ್ ಪಾರ್ಟಿ ಸಿಂಡ್ರೋಮ್' ಇರಬಹುದು | ಏನಿದು ಕಾಯಿಲೆ?

Leave a Reply Cancel reply

Your email address will not be published. Required fields are marked *

No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL