ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಮಾಜಿ ಸೈನಿಕರ ಪುತ್ರಿ ದೀಕ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ Second PUC Result ರಾಜ್ಯಕ್ಕೆ 8ನೆಯ ರ‍್ಯಾಂಕ್ ಗಳಿಸಿದ್ದಾರೆ.
ಡಿವಿಎಸ್ (ಸ್ವತಂತ್ರ) ಇಂಡಿಪೆಂಡೆಂಟ್ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ದೀಕ್ಷಾ ಎಸ್. ಅವರು ಎಕನಾಮಿಕ್ಸ್ ಮತ್ತು ಪೊಲಿಟಿಕಲ್ ಸೈನ್ಸ್ನಲ್ಲಿ ನೂರಕ್ಕೆ ನೂರು ಮಾರ್ಕ್ಸ್ ಗಳಿಸಿ ಒಟ್ಟಾರೆ 586 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ್ದಾರೆ.
ಈ ಪ್ರತಿಭಾನ್ವಿತೆಯು ಮಾಜಿ ಸೈನಿಕ ಸಹ್ಯಾದ್ರಿನಗರ ವಾಸಿ ಸತೀಶ್ ಮತ್ತು ವೀಣಾ ದಂಪತಿಗಳ ಪುತ್ರಿ.
ಈ ಪ್ರತಿಭಾನ್ವಿಯ ವಿದ್ಯಾರ್ಥಿನಿ ಹಾಗೂ ಡಿವಿಎಸ್ ಕಾಲೇಜು ಆಡಳಿತ ಮಂಡಳಿಯನ್ನು ಕಲ್ಪ ಮೀಡಿಯಾ ಹೌಸ್(ರಿ.) ಅಭಿನಂದಿಸುತ್ತದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















