No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ

ನಾಡೋಜ ಡಾ. ಜಿ. ಶಂಕರ್ ರವರಿಗೆ ಪ್ರತಿಷ್ಠಿತ ದೀನಬಂಧು ಪ್ರಶಸ್ತಿ

kalpa News by kalpa News
March 30, 2026
in ಶಿವಮೊಗ್ಗ
0
ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಶಿವಮೊಗ್ಗ ಜಿಲೆಯ ಶಂಕರಘಟ್ಟದ ನಮ್ಮ ದೀನಬಂಧು ಸೇವಾ ಟ್ರಸ್ಟ್ ಸಾರ್ಥಕವಾದ 25 ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಬೆಳ್ಳಿ ಹಬ್ಬವನ್ನು ಮಾ.31ರ ಸಂಜೆ 4ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಎಂ. ರಮೇಶ್ ಶಂಕರಘಟ್ಟ ಹೇಳಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಋಣವನ್ನು ತೀರಿಸಲು ಅದರಲ್ಲೂ ವಿಶೇಷವಾಗಿ ದೀನ ದಲಿತರ ಮತ್ತು ಸಮಾಜದ ಶೋಷಿತ ವರ್ಗದವರ ಸೇವೆಗಾಗಿ ಕಟಿಬದ್ಧರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಂಕರಘಟ್ಟದಿಂದ ಪಾದಯಾತ್ರೆ ಮೂಲಕ ತೆರಳಿ, ಧರ್ಮಾಧಿಕಾರಿಗಳಾದ  ಶ್ರೀ ಡಾ: ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ, ದಿನಾಂಕ 2.10.1999 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದಂದು ದೀನಬಂಧು ಸೇವಾ ಟ್ರಸ್ಟ್‌ನ್ನು  ಸ್ಥಾಪಿಸಲಾಯಿತು ಎಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ  ಉಡುಪಿಯ ಡಾ.ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ.ಜಿ. ಶಂಕರ್ ಇವರಿಗೆ ದೀನಬಂಧು ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ರೂ.1 ಲಕ್ಷ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ. ಹಾಗೆಯೇ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಡಾ.ಬೋಜ್ಯಾನಾಯಕ್ ಹಾಗೂ ಶಿಕ್ಷಣತಜ್ಞರಾದ ಪ್ರೊ.ಜೆ.ಎಲ್. ಪದ್ಮನಾಭ್ ಇವರನ್ನು ಸನ್ಮಾನಿಸಲಾಗುವುದು ಎಂದರು.

ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ  ಡಾ.ನಿರ್ಮಲನಂದನಾಥ ಮಹಾಸ್ವಾಮೀಜಿ, ಸಾಣೇಹಳ್ಳಿಯ ಶ್ರೀ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಆದಿಚುಂಚನಗಿರಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಬಾರ್ಕೂರು ಮಹಾಸಂಸ್ಥಾನದ ಡಾ.ವಿಶ್ವಸಂತೋಷಭಾರತಿ ಶ್ರೀ ಪಾದಂಗಳು ಹಾಗೂ ಕೊಪ್ಪದ ಗೌರಿಗದ್ದೆಯ ಸ್ವರ್ಣಪೀಠಿಕಾಪುರ ದತ್ತಾಶ್ರಮದ ಅವಧೂತರಾದ ಶ್ರೀ ವಿನಯ್ ಗುರೂಜಿ ವಹಿಸಲ್ಲಿದ್ದಾರೆ. ಉದ್ಘಾಟನೆಯನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವ ಮಧುಬಂಗಾರಪ್ಪ ನೆರವೇರಿಸಲ್ಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್ವರ್, ಗೋಪಾಲಕೃಷ್ಣ ಬೇಳೂರು, ಎಸ್. ಎನ್. ಚನ್ನಬಸಪ್ಪ, ವಿಧಾನಪರಿಷತ್ ಶಾಸಕರುಗಳಾದ ಡಾ.ಮಂಜುನಾಥ ಭಂಡಾರಿ, ಬಲ್ಕೀಷ್‌ಬಾನು, ಡಾ.ಧನಂಜಯ ಸರ್ಜಿ,  ಡಿ.ಎಸ್. ಅರುಣ್, ಆಯನೂರು ಮಂಜುನಾಥ್, ಸುಧಾಕರ ಎಸ್ ಶೆಟ್ಟಿ, ಸಿ.ಎಸ್. ಚಂದ್ರಭೂಪಾಲ್, ಎಸ್. ರುದ್ರೇಗೌಡರು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿಯವರು, ಎಂ.ಶ್ರೀಕಾಂತ್, ಆರ್. ಪ್ರಸನ್ನಕುಮಾರ್, ಹೆಚ್.ಎನ್. ವಿದ್ಯಾದರ್, ಕೆ.ಮರಿಯಪ್ಪ, ಎಸ್. ಓಂಕಾರಪ್ಪ, ಎನ್. ರಮೇಶ್ ಹಾಗೂ ಎಸ್ ಪಿ ದಿನೇಶ್ ಭಾಗವಹಿಸಲ್ಲಿದ್ದಾರೆ ಎಂದರು.
ಕಾರ್ಯಕ್ರಮದ ನಂತರ ಸರಿಗಮಪ ಖ್ಯಾತಿಯ ಕಾರ್ತಿಕ್ ನಾಗಲಪುರ, ಸವಿಶ್ರೀ ಕುಂದಾಪುರ, ಆಮೀಶ್ ಕುಮಾರ್ ಇನ್ನಿತರ ಗಾಯಕ-ಗಾಯಕಿಯರಿಂದ ಗಾನಸಂಜೆ, ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರಿಂದ ಯಕ್ಷಗಾನ ನೃತ್ಯ ವೈಭವ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದರು.

ದೀನ ಬಂಧು ಟ್ರಸ್ಟ್ ನಡೆದು ಬಂದ ದಾರಿ 

3000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ, ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಸಮವಸ್ತ್ರ ಹಾಗೂ ಬಡ ವಿದ್ಯಾರ್ಥಿಗಳಿಗೆ ಅಗತ್ಯವಾದ ಸೌಲಭ್ಯ, ವಿದ್ಯಾರ್ಥಿ ವೇತನ, ವಯೋವೃದ್ಧರಿಗೆ ಸಹಾಯ, ನೂರಾರು ಶಾಲೆಗಳಲ್ಲಿ ವನಮಹೋತ್ಸವ ಆಚರಣೆ, ಕುವೆಂಪು ವಿವಿ ಎನ್‌ಎಸ್ ಶಿಬಿರಗಳಿಗೆ ಸಹಾಯ, ಆರೋಗ್ಯ ತಪಾಸಣೆ, ಭೂಕಂಪದಂತಹ ಪ್ರವಾಹ ಸಂದರ್ಭದಲ್ಲಿ ನಿಧಿ ಸಂಗ್ರಹಿಸಿ ಕೊಡುಗೆ, ಶಿಕ್ಷಕರಿಗೆ ಸನ್ಮಾನ.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟಿಗಳಾದ ಡಾ. ಶೇಖರ್, ಡಾ. ಹಸೀನಾ, ಜಿ.ಡಿ.ಮಂಜುನಾಥ್, ಯು.ಶಿವಾನಂದ, ಗಿತೇಂದ್ರ ಗೌಡ, ಎಂ.ಎಂ.ಸ್ವಾಮಿ,  ಪ್ರಸನ್ನ, ಎಂ.ಸಿದ್ದರಾಮು, ಮಂಜುನಾಥ್ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರಿನಲ್ಲಿ ಯಮಹಾದಿಂದ ಮೊಟ್ಟಮೊದಲ ‘ಮೆಗಾ ಮೈಲೇಜ್ ಚಾಲೆಂಜ್’ ಆಯೋಜನೆ

Next Post

ಸದೃಢ ಆರೋಗ್ಯ ಕಲಿಸುವುದೇ ಯೋಗ: ನಾದಮಯಾನಂದನಾಥ ಶ್ರೀ

kalpa News

kalpa News

Next Post
ಸದೃಢ ಆರೋಗ್ಯ ಕಲಿಸುವುದೇ ಯೋಗ: ನಾದಮಯಾನಂದನಾಥ ಶ್ರೀ

ಸದೃಢ ಆರೋಗ್ಯ ಕಲಿಸುವುದೇ ಯೋಗ: ನಾದಮಯಾನಂದನಾಥ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL