No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೆಚ್ ಆರ್ ಕೇಶವಮೂರ್ತಿಯವರ ನಿಧನಕ್ಕೆ ತೀವ್ರ ಸಂತಾಪ

kalpa News by kalpa News
December 21, 2022
in ಶಿವಮೊಗ್ಗ
0
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೆಚ್ ಆರ್ ಕೇಶವಮೂರ್ತಿಯವರ ನಿಧನಕ್ಕೆ ತೀವ್ರ ಸಂತಾಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜ್ಯದ ಮೂಲೆ ಮೂಲೆಗೂ ಗಮಕ ಕಲೆಯ ಘಮವನ್ನು ಬೀರಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಹೊಸಹಳ್ಳಿಯ ಹೆಚ್.ಆರ್.ಕೇಶವಮೂರ್ತಿಯವರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ B S Yadiyurappa ಮತ್ತು ಸಂಸದ ಬಿ.ವೈ.ರಾಘವೇಂದ್ರ MP Raghavendra ಇವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

1934ರ ಫೆ.22 ರಂದು ಹೊಸಹಳ್ಳಿ ರಾಮಸ್ವಾಮಿ ಶಾಸ್ತ್ರಿ ಮತ್ತು ಲಕ್ಷ್ಮೀದೇವಮ್ಮ ದಂಪತಿಯ ಪುತ್ರರಾಗಿ ಜನಿಸಿದ ಇವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. ತಂದೆ-ತಾಯಿ ರಾಗವಾಗಿ ಹಾಡುತ್ತಿದ್ದ ಪುರಾಣಗಳಿಂದ ಉತ್ತೇಜಿತರಾಗಿ, 16 ನೇ ವಯಸ್ಸಿನಿಂದ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕøತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಢುವುದನ್ನು ರೂಢಿಸಿಕೊಂಡ ಅವರು, 100 ಕ್ಕೂ ಅಧಿಕ ವಿಭಿನ್ನ ರಾಗಗಳಲ್ಲಿ ವಾಚನ ಮಾಡುವ ಮೂಲಕ ‘ಶತರಾಗಿ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಶಾಂತಲನಾಟ್ಯಶ್ರೀ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ ಸೇರಿದಂತೆ 2022 ರಲ್ಲಿ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು.
89 ವರ್ಷದ ಕೇಶವಮೂರ್ತಿಗಳು ಗಮಕ ಕ್ಷೇತ್ರದಲ್ಲಿ ಪರಿಣಿತರಾಗಿದ್ದು ತಮ್ಮ ಜೀವನವನ್ನು ಗಮಕ ಕಲೆಗಾಗಿಯೇ ಮುಡಿಪಾಗಿರಿಸಿದ್ದರು. ಶ್ರೀಯುತರ ಅಗಲಿಕೆಯು ತೀವ್ರ ನೋವನ್ನು ತಂದಿದ್ದು, ಭಗವಂತ ಕುಟುಂಬ ಮತ್ತು ಸಮಾಜಕ್ಕೆ ಈ ನೋವು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

Also read: ಮತ್ತೆ ಕೋವಿಡ್ ಆತಂಕ: ಜನನಿಬಿಡ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಕೇಂದ್ರ ಸಲಹೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YadiyurappaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMP RaghavendraNewsinKannadaNewsKannadaShimogaShivamoggaShivamogga Newsಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮತ್ತೆ ಕೋವಿಡ್ ಆತಂಕ: ಜನನಿಬಿಡ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಕೇಂದ್ರ ಸಲಹೆ

Next Post

ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ನೂತನ ಕಟ್ಟಡ ಲೋಕಾರ್ಪಣೆ

kalpa News

kalpa News

Next Post
ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ನೂತನ ಕಟ್ಟಡ ಲೋಕಾರ್ಪಣೆ

ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ನೂತನ ಕಟ್ಟಡ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL