ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಪಿಕ ಜಿ. ಸ್ವಾಮಿ ಅವರು ಶೇ.93ರಷ್ಟು ಫಲಿತಾಂಶ ಪಡೆದಿದ್ದಾರೆ.
ದೀಪಿಕ ತುಂಗಾತರಂಗ ಪತ್ರಿಕಾ ಸಂಪಾದಕ ಎಸ್.ಕೆ. ಗಜೇಂದ್ರಸ್ವಾಮಿ ಹಾಗೂ ವೀಣಾರಾಣಿ ಅವರ ಪುತ್ರಿ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















