ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯಲ್ಲಿ #Lok Sabha Election ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋತಿರುವ ಗೀತಾ ಶಿವರಾಜಕುಮಾರ್ #Geetha Shivarajkumar ಕ್ಷೇತ್ರದ ಜನತೆಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ನೀಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿರುವ ಅವರು, ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ, ನಿಮ್ಮೊಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ ಎಂದಿದ್ದಾರೆ.
Also read: NDAಗೆ ಕೈಕೊಡುತ್ತಾ ಜೆಡಿಯು? ಒಂದೇ ವಿಮಾನದಲ್ಲಿ ನಿತೀಶ್-ಯಾದವ್ ದೆಹಲಿಗೆ ಪ್ರಯಾಣ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post