ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಗಳಡಿ ಪಲಾನುಭವಿಗಳಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವತಿಯಿಂದ ಹಣ ಬಿಡುಗಡೆ ಆಗದಿರುವ ಬಗ್ಗೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಡಿ ಮನೆಗಳ ಹಂಚಿಕೆ, ಫಲಾನುಭವಿಗಳ ಹೆಸರು ಹೊಂದಾಣಿಕೆ ಆಗದಿರುವ ಬಗ್ಗೆ, ಮತ್ತು ವಿವಿಧ ತಾಂತ್ರಿಕ ಸಮಸ್ಯೆಗಳು ಇರುವ ಬಗ್ಗೆ ಅಧಿಕಾರಿಗಳ ಜೊತೆ ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್ D S Arun ರವರು ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಮುಖ್ಯ ಯೋಜನಾಧಿಕಾರಿ ಉಮಾ ಡಿ. ಸದಾಶಿವ ಮತ್ತು ತಾಲ್ಲೂಕು ಪಂಚಾಯಿತಿಯ ವಸತಿ ಯೋಜನೆಯ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
Also read: ಭದ್ರಾವತಿ: ಅನನ್ಯ ಪೂರ್ವ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಯಶಸ್ವಿ ಸಂಸತ್ ಚುನಾವಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post