No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಶಿವಪ್ಪ ನಾಯಕರ ಹೆಸರಿಡುವಂತೆ ಒತ್ತಾಯ

ಶಾಂತವೇರಿ ಗೋಪಾಲಗೌಡ ಸಂಘಟನೆ ಪತ್ರಿಕಾಗೋಷ್ಠಿ...

kalpa News by kalpa News
July 15, 2021
in ಶಿವಮೊಗ್ಗ
0
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಶಿವಪ್ಪ ನಾಯಕರ ಹೆಸರಿಡುವಂತೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೆಳದಿ ಸಾಮ್ರಾಜ್ಯವನ್ನು ಆಳಿದ ಶಿಸ್ತಿನ ಸಿಪಾಯಿ ಶಿವಪ್ಪ ನಾಯಕ (1645-1660) ಅವರು ಕರ್ನಾಟಕದ ಆದರ್ಶಪ್ರಾಯ ರಾಜನಾಗಿದ್ದು, ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕರ ಹೆಸರನ್ನು ನಾಮಕರಣ ಮಾಡಬೇಕೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಸಂಘಟನೆಯ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈಗಾಗಲೇ ಕೆಲವು ಸಂಘಟನೆಗಳು ಕೆಲವು ಹೆಸರುಗಳನ್ನು ಮಾಧ್ಯಮಗಳಲ್ಲಿ ಹರಿಬಿಡುತ್ತಿವೆ. ಆದರೆ, ಯಾವುದೇ ಒಂದು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ಸು ನಿಲ್ದಾಣಗಳಿಗೆ ಧೀಮಂತ ನಾಯಕರ ಹೆಸರನ್ನು ನಾಮಕರಣ ಮಾಡಬೇಕಾದರೆ, ಆ ಹೆಸರು ಈ ನಿಲ್ದಾಣಗಳಿಗೆ ಚಾರಿತ್ರಿಕವಾಗಿ ಅರ್ಥಪೂರ್ಣವಾಗಿರಬೇಕು. ಶಿವಪ್ಪ ನಾಯಕರ ಆಳ್ವಿಕೆಯ ಅವಧಿಯಲ್ಲಿ ಮಂಗಳೂರು, ಕುಂದಾಪುರ ಮತ್ತ ಹೊನ್ನಾವರ ಕೋಸ್ಟಲ್ ಫೋರ್ಚುಗೀಸ್ ಆಳ್ವಿಕೆಯ ಕೋಟೆಗಳನ್ನು ಶಿವಪ್ಪ ನಾಯಕ ತಮ್ಮ ಆಳ್ವಿಕೆಗೆ 1953 ವಶಪಡಿಸಿಕೊಂಡರು. ಚಂದ್ರಗಿರಿ, ಬೇಕಲ್ ಮತ್ತು ಮಂಗಳೂರು ಕೋಟೆಗಳನ್ನು ರಾಜ ಶಿವಪ್ಪ ನಾಯಕ ಅವರ ಆಳ್ವಿಕೆಯಲ್ಲಿ ನಿರ್ಮಿಸಲಾಯಿತು. ಕೆಳದಿ ಸಾಮ್ರಾಜ್ಯ ವಂಶಸ್ಥರಲ್ಲಿ ಶಿಸ್ತಿನ ಸಿಪಾಯಿ ಎನಿಸಿಕೊಂಡಿದ್ದ ಶಿವಪ್ಪ ನಾಯಕರು ಪ್ರಮುಖರು ಎಂದು ಹೇಳಿದ್ದಾರೆ.

ಕೃಷಿ ಭೂಮಿಗೆ ಅದರ ಬೆಳೆಯ ಆಧಾರದ ಮೇಲೆ ಕಂದಾಯ ಹಾಕುವ ವ್ಯವಸ್ಥೆಯನ್ನು ಶಿವಪ್ಪ ನಾಯಕರ ಕಾಲದಲ್ಲಿ ಜಾರಿಗೆ ತರಲಾಯಿತು. ಕೆಳದಿ ಸಾಮ್ರಾಜ್ಯದ ವ್ಯಾಪ್ತಿಯಲ್ಲಿ ಅಪೂರ್ವವಾದ ಕೆರೆಕಟ್ಟೆಗಳನ್ನು ಶಿವಪ್ಪ ನಾಯಕರ ಕಾಲದಲ್ಲಿ ನಿರ್ಮಿಸಲಾಯಿತು. ಶಿವಪ್ಪ ನಾಯಕರ ಆಳ್ವಿಕೆಯ ಅವಧಿಯಲ್ಲಿ ಅವರ ಆಳ್ವಿಕೆಯ ವ್ಯಾಪ್ತಿಯ ಭೂಮಿಗಳಲ್ಲಿ ಗಡಿ ಹದ್ದುಬಸ್ತನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಶಿವಪ್ಪ ನಾಯಕರು ಕ್ರಿಶ್ಚಿಯನ್, ಹಿಂದೂ, ಅದ್ವೈತ, ಕೊಮಟಿಸ್ ಮತ್ತು ಕೊಂಕಣೀಸ್ ಅವರಿಗೆ ತಮ್ಮ ಆಳ್ವಿಕೆಯಲ್ಲಿ ಶಾಂತಿಯಿಂದ ಜೀವನ ನಡೆಸಲು ಪ್ರೋತ್ಸಾಹಿಸುತ್ತಿದ್ದರು. ಈರೀತಿ ಕೆಳದಿ ಶಿವಪ್ಪ ನಾಯಕರ ಆಳ್ವಿಕೆಯೇ ಕರ್ನಾಟಕದಲ್ಲಿ ವಿಶೇಷವಾಗಿ ಶಿವಮೊಗ್ಗದಲ್ಲಿ ಒಂದು ಮೈಲಿಗಲ್ಲು ಎಂದು ವಿವರಿಸಿದ್ದಾರೆ.

ಶಿವಮೊಗ್ಗದಲ್ಲಿ ಶಿವಪ್ಪ ನಾಯಕ ಅರಮನೆ, ಶಿವಪ್ಪ ನಾಯಕರ ಕಾಲದಲ್ಲಿ ನಿರ್ಮಿಸಲಾಗಿರುವುದು ಈಗಲೂ ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದೆ. ರಾಜ ಶಿವಪ್ಪ ನಾಯಕನ ಆಳ್ವಿಕೆಯ ಕೆಳದಿ ಸಾಮ್ರಾಜ್ಯವು ಕೆಳದಿ, ಇಕ್ಕೇರಿ, ನಗರಕೋಟೆ ಪ್ರದೇಶ, ಮಂಗಳೂರು ಆಜುಬಾಜು, ಕಾಸರಗೋಡು, ಧಾರವಾಡ ಮುಂತಾದ ಪ್ರದೇಶಗಳಿಗೆ ವ್ಯಾಪಿಸಿಕೊಂಡಿತ್ತು ಎಂದಿದ್ದಾರೆ.

ಈ ಎಲ್ಲಾ ಹಿನ್ನೆಲೆಯಲ್ಲಿ ಶಿವಮೊಗ್ಗದ ಸೋಗಾನೆಯಲ್ಲಿ ಮುಕ್ತಾಯ ಹಂತದಲ್ಲಿರುವ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಸ್ತಿನ ಸಿಪಾಯಿ ಕೆಳದಿ ಶಿವಪ್ಪ ನಾಯಕ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲು ನಮ್ಮ ಸಂಘಟನೆಯು ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಹೊಳೆಮಡಲು ವೆಂಕಟೇಶ್, ಎಚ್.ಎಮ್. ಸಂಗಯ್ಯ, ರಾಜಮ್ಮ, ಎಲ್.ಆರ್. ಗೋಪಾಲಕೃಷ್ಣ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga AirportShivamogga NewsShivappa Nayakaಮಲೆನಾಡು_ಸುದ್ಧಿಶಿವಪ್ಪ ನಾಯಕಶಿವಮೊಗ್ಗಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ_ನ್ಯೂಸ್
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಗಾರು ಬೆಳೆಗಾಗಿ ಜುಲೈ 14ರಿಂದ ತುಂಗಾ ನಾಲೆಗಳಿಗೆ ನೀರು ಬಿಡುಗಡೆ

Next Post

ಗಮನಿಸಿ! ಜುಲೈ 16, 17ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 16, 17ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!