No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಂದೂಗಳ ಧಾರ್ಮಿಕ ಕ್ಷೇತ್ರದ ಅವಹೇಳನ | ಧರ್ಮಸ್ಥಳಕ್ಕೆ ಧರ್ಮರಕ್ಷಾ ಜಾಥಾ | ಈಶ್ವರಪ್ಪ ಚಾಲನೆ

kalpa News by kalpa News
September 2, 2025
in ಶಿವಮೊಗ್ಗ
0
ಶಿವಮೊಗ್ಗ | ಗೋಸಂರಕ್ಷಣೆಗೆ ಆರಂಭವಾಗಲಿದೆ ಗೋವರ್ಧನಾ, ಏನಿದರ ರೂಪುರೇಷೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಿಂದೂಗಳ ಧಾರ್ಮಿಕ ಕ್ಷೇತ್ರದ ಬಗ್ಗೆ ಹಾಗೂ ಪುಣ್ಯಕ್ಷೇತ್ರ ಧರ್ಮಸ್ಥಳದ ಬಗ್ಗೆ ನಿರಂತರ ಅಪಪ್ರಚಾರ ಮಾಡುತ್ತಾ, ವೀರೇಂದ್ರ ಹೆಗ್ಗಡೆ #Virendra Heggade ಅವರಿಗೆ ಕೆಟ್ಟ ಹೆಸರು ತರುವ ಹುನ್ನಾರ ನಡೆಯುತ್ತಿದ್ದು, ಅದರ ವಿರುದ್ಧ ರಾಷ್ಟ್ರಭಕ್ತರ ಬಳಗದಿಂದ ಧರ್ಮಸ್ಥಳಕ್ಕೆ ಶಿವಮೊಗ್ಗದಿಂದ ಧರ್ಮರಕ್ಷಾ ಜಾಥಾ ಹಮ್ಮಿಕೊಂಡಿದ್ದೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದ್ದಾರೆ.

ಅವರು ಇಂದು ತಮ್ಮ ಸ್ವಗೃಹದಿಂದ ಧರ್ಮಸ್ಥಳಕ್ಕೆ ಧರ್ಮರಕ್ಷಾ ಜಾಥಾಕ್ಕೆ ಚಾಲನೆ ನೀಡಿ, ಸುದ್ಧಿಗಾರರೊಂದಿಗೆ ಮಾತನಾಡಿದರು.

ಧರ್ಮಸ್ಥಳ ದೇವಾಲಯವನ್ನು #Dharmasthala Temple ನಾವು ಪ್ರಾಣಕೊಟ್ಟಾದರೂ ಉಳಿಸಿಕೊಳ್ಳುತ್ತೇವೆ. ಹಿಂದೂಗಳಿಗೆ ಅದು ಪವಿತ್ರ ಪುಣ್ಯಕ್ಷೇತ್ರವಾಗಿದೆ. ಇದರ ವಿರುದ್ಧ ಷಡ್ಯಂತ್ರ ಮಾಡಿದವರಿಗೆ ದೇಶ-ವಿದೇಶಗಳಿಂದ ಹಣ ಹರಿದು ಬರುತ್ತಿದೆ. ಇದರ ಮೂಲ ಕಂಡುಹಿಡಿದು ಅಪಪ್ರಚಾರ ಮಾಡುವವರಿಗೆ ತಕ್ಕಪಾಠ ಕಲಿಸಲು ಎಸ್‍ಐಟಿ ತನಿಖೆ ಸಾಕಾಗುವುದಿಲ್ಲ. ಇದನ್ನು ಎನ್‍ಐಎಗೆ ವಹಿಸಬೇಕು ಎಂದು ಆಗ್ರಹಿಸಿದರು.
ಸುಮಾರು 250ಕ್ಕೂ ಹೆಚ್ಚು ಕಾರುಗಳಲ್ಲಿ ಮತ್ತು 5 ಟಿಟಿ ವಾಹನಗಳಲ್ಲಿ ರಾಷ್ಟ್ರಭಕ್ತರು ಮತ್ತು ಪುಣ್ಯಕ್ಷೇತ್ರದ ಭಕ್ತರು ಧರ್ಮಸ್ಥಳಕ್ಕೆ ಹೊರಟಿದ್ದೇವೆ. ಧರ್ಮವನ್ನು ಉಳಿಸಲು ಕುತಂತ್ರಿಗಳ ಷಡ್ಯಂತ್ರವನ್ನು ಬಯಲು ಮಾಡಲು ವಿರೇಂದ್ರ ಹೆಗ್ಗಡೆಯವರಿಗೆ ಧೈರ್ಯತುಂಬಿ ನೈತಿಕ ಬೆಂಬಲ ವ್ಯಕ್ತಪಡಿಸಲು ಈ ಯಾತ್ರೆಯನ್ನು ಕೈಗೊಂಡಿದ್ದೇವೆ ಎಂದರು.

ಭೋವಿನಿಗಮದ ಅಧ್ಯಕ್ಷ ರವಿಕುಮಾರ್ ಅವರ ಭ್ರಷ್ಟಾಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಅವರೊಬ್ಬರೇ ಅಲ್ಲ, ಇಡೀ ರಾಜ್ಯ ಸರ್ಕಾರವೇ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ಹಿಂದೆ ಭೋವಿ ವಾಲ್ಮೀಕಿ ನಿಗಮದ ಅಧಿಕಾರಿ ಪತ್ರಬರೆದು ಭ್ರಷ್ಟಾಚಾರದ ಬಗ್ಗೆ ಮಾಹಿತಿನೀಡಿ, ಆತ್ಮಹತ್ಯೆ ಮಾಡಿಕೊಂಡಿದ್ದರು. ನಮ್ಮ ಹೋರಾಟದ ಫಲವಾಗಿ ಮೂರು ದಿನಗಳ ಹಿಂದೆಯಷ್ಟೇ ಅವರ ಮಗನಿಗೆ ಸರ್ಕಾರಿ ಕೆಲಸ ದೊರಕಿದೆ. ದಲಿತರ, ಹಿಂದುಳಿದವರ ಹಣವನ್ನು ತಿನ್ನುವ ಈ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ಆಗುತ್ತದೆ. ಕೆಲವೇ ದಿನಗಳ ಹಿಂದೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು, ಈ ಸರ್ಕಾರ 60 ಪರ್ಸೆಂಟ್ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಬಹಿರಂಗ ಆರೋಪ ಮಾಡಿದರೂ ಇದರ ಬಗ್ಗೆ ಯಾವೋಬ್ಬ ಸರ್ಕಾರದ ಪ್ರತಿನಿಧಿ ಅಥವಾ ಸಚಿವರು ಪ್ರತಿಕ್ರಿಯಿಸಿಲ್ಲ. ಸುಳ್ಳು ಎಂದು ಕೂಡ ಹೇಳಿಲ್ಲ. ಆರೋಪ ಸುಳ್ಳಾದರೆ ಅವರ ಮೇಲೆ ಕ್ರಮ ಕೈಗೊಂಡಿಲ್ಲ. ಹಾಗಾದರೆ ಸರ್ಕಾರ ಭ್ರಷ್ಟಾಚಾರ ಒಪ್ಪಿಕೊಂಡ ಹಾಗೆಯೇ ಆಗಿದೆ ಎಂದರು.
ನನ್ನ ಮೇಲೆ ಆರೋಪ ಬಂದಾಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಒಪ್ಪಿ ಕಳಂಕರಹಿತನಾಗಿ ಹೊರಗೆ ಬಂದಿದ್ದೆ. ಆದರೆ ಈ ಸರ್ಕಾರ ಅದನ್ನು ಮಾಡುತ್ತಿಲ್ಲ ಎಂದು ದೂರಿದರು. ಮೈಸೂರು ದಸರಾ ಉದ್ಘಾಟನೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರಭಕ್ತ ಬಳಗದ ಪ್ರಮುಖರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2025/08/VID-20250820-WA0058.mp4
https://kalpa.news/wp-content/uploads/2024/04/VID-20240426-WA0008.mp4

   

Tags: Dharmasthala TempleK S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsVirendra Heggadeಕೆ.ಎಸ್. ಈಶ್ವರಪ್ಪಧರ್ಮಸ್ಥಳ ದೇವಾಲಯಮಲೆನಾಡು_ಸುದ್ಧಿವೀರೇಂದ್ರ ಹೆಗ್ಗಡೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿಯಾಗಿ ರವಿ ಆಯ್ಕೆ

Next Post

ರಿಪ್ಪನ್‌ಪೇಟೆ | ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ

kalpa News

kalpa News

Next Post
ರಿಪ್ಪನ್‌ಪೇಟೆ | ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ

ರಿಪ್ಪನ್‌ಪೇಟೆ | ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL