ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾಗಿದ್ದ ಮಾದಕ ವಸ್ತು ಗಾಂಜಾವನ್ನು ಇಂದು ನಾಶ ಪಡಿಸಲಾಯಿತು.
ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆಯಲಾಗಿದ್ದ ರೂ. 29,30,310 ಅಂದಾಜು ಮೌಲ್ಯದ ಒಟ್ಟು 637 ಕೆಜಿ ಮಾದಕ ವಸ್ತು ಗಾಂಜಾವನ್ನು ಇಂದು ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಇಂದು ನಾಶ ಪಡಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post