No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹದಗೆಟ್ಟ ರಸ್ತೆ – ಅಸಮರ್ಪಕ ಯುಜಿಡಿ ವ್ಯವಸ್ಥೆ ತಕ್ಷಣ ಸರಿಪಡಿಸಿ

ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 31, 2025
in ಶಿವಮೊಗ್ಗ
0
ಹದಗೆಟ್ಟ ರಸ್ತೆ – ಅಸಮರ್ಪಕ ಯುಜಿಡಿ ವ್ಯವಸ್ಥೆ ತಕ್ಷಣ ಸರಿಪಡಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಮಲ್ನಾಡ್ ಕೌಂಟಿ, ಸರ್ಕಾರಿ ನೌಕರರ ನೀಲಮ್ಮ ಜ್ಞಾನೇಶ್ವರ, ಸಾನ್ವಿ ಬಡಾವಣೆಗಳಲ್ಲಿನ ಸಂಪೂರ್ಣ ಹದಗೆಟ್ಟ ರಸ್ತೆ ಸಂಪರ್ಕ ಮತ್ತು ಅಸಮರ್ಪಕ ಯುಜಿಡಿ ವ್ಯವಸ್ಥೆ #InadequateUGDSystem ತಕ್ಷಣ ಸರಿಪಡಿಸುವಂತೆ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಪಾಲಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಅವರು ಇಂದು ಮೇಲ್ಕಾಣಿಸಿದ ಬಡಾವಣೆಗಳಿಗೆ ಭೇಟಿನೀಡಿ, ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಬಡಾವಣೆಗಳು ಅಸ್ಥಿತ್ವಕ್ಕೆ ಬಂದು ನಾಲ್ಕೈದು ವರ್ಷಗಳು ಕಳೆದರೂ ಇಲ್ಲಿನ ನಿವಾಸಿಗಳು ಯುಜಿಡಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಲ್ಲದೆ ರಸ್ತೆಗಳು ಸಂಪೂರ್ಣ ಹೊಂಡ-ತಗ್ಗುಗಳಿಂದ ಆವರಿಸಲ್ಪಟ್ಟಿದೆ. ಕಾಲ್ನಡಿಗೆಯಲ್ಲಿ ಓಡಾಡಲು ದುಸ್ತರವಾಗಿದೆ ಎಂಬುದನ್ನು ಸ್ಥಳೀಯ ನಿವಾಸಿಗಳು ತಮ್ಮ ಗಮನಕ್ಕೆ ತಂದಿದ್ದು ಈ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿಸಿದರು.
ಸಾನ್ವಿ ಲೇಔಟ್‍ನಲ್ಲಿ ಕೇವಲ ನಿವಾಸಿಗಳಲ್ಲದೆ ಇತ್ತೀಚೆಗೆ ಸರ್ಕಾರಿ ನರ್ಸಿಂಗ್ ವಿದ್ಯಾರ್ಥಿನಿ ವಸತಿ ನಿಲಯವೂ ತಲೆ ಎತ್ತಿದೆ. ಅಲ್ಲಿ ಸುಮಾರು 250 ವಿದ್ಯಾರ್ಥಿನೀಯರು ವಾಸಿಸುತ್ತಿದ್ದಾರೆ. ಇದರಿಂದಾಗಿ ಒಂದೆಡೆ ಸಕಾರಿ ನೌಕರರ ಬಡಾವಣೆ ಕಡೆಯಿಂದ ಇನ್ನೊಂದೆಡೆ ಬೊಮ್ಮನಕಟ್ಟೆ ಕಡೆಯಿಂದ ಯುಜಿಡಿ ತ್ಯಾಜ್ಯ ಸಾನ್ವಿಲೇಔಟ್‍ನ ತಗ್ಗಿಗೆ ಬಂದು ಸೇರುತ್ತಿದೆ. ಈ ಯುಜಿಡಿ ಮಾರ್ಗ ಸಾನ್ವಿ ಲೇಔಟ್‍ನಲ್ಲಿಯೇ ಸ್ಥಗಿತಗೊಂಡಿದ್ದು, ಮುಂದೆ ಹೋಗದೆ ಚರಂಡಿ ನೀರೆಲ್ಲಾ ರಸ್ತೆಯ ಮೇಲೆ ಹರಿಯುತ್ತಿದೆ. ಅಧಿಕಾರಿಗಳು ಕಳೆದು ನಾಲ್ಕು ವರ್ಷಗಳಿಂದ ಇದನ್ನು ಗಮನಿಸುತ್ತಿದ್ದರೂ ದುರಸ್ತಿಗೆ ಮುಂದಾಗದೆ ಇರುವುದಕ್ಕೆ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾದರು.

ಬೊಮ್ಮನಕಟ್ಟೆಯ ಆಟೋ ಸ್ಟ್ಯಾಂಡ್‍ನ ಸಮೀಪವಿರುವ ಕಪ್ಪೆಕಟ್ಟೆ ಕೆರೆಗೆ ಬೊಮ್ಮನಕಟ್ಟೆಯ ಯುಜಿಡಿ ನೀರು ನೇರವಾಗಿ ಸೇರಿ ಕೆರೆಯ ನೀರು ಸಂಪೂರ್ಣ ಕಲ್ಮಷಗೊಂಡಿದೆ ಎಂಬುದು ಸ್ಥಳೀಯರ ಆರೋಪವಾಗಿದೆ. ಈ ಕುರಿತು ಸ್ಥಳದಲ್ಲಿದ್ದ ಸಿವಿಲ್ ಇಂಜಿನಿಯರ್ ಲಕ್ಷ್ಮೀ ಅವರಿಗೆ ಕೆರೆಯ ಅಭಿವೃದ್ಧಿ ಬಗ್ಗೆ ನೀಲನಕ್ಷೆ ಸಿದ್ಧಪಡಿಸುವಂತೆ ಸೂಚಿಸಿದರು. ಸ್ಥಳದಲ್ಲಿದ್ದ ಪಾಲಿಕೆಯ ಸ್ಯಾನಿಟರಿ ಅಧಿಕಾರಿ ಪ್ರಭುರಾಜ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕರು ಯುಜಿಡಿ ಬ್ಲಾಕ್ ಆಗಿದ್ದು ನಿಮಗೆ ಸಂಬಂಧಿಸಿದ್ದಲ್ಲವೇ ? ಎಂದು ಕಿಡಿಕಾರಿದರು. ಅದೇ ರೀತಿ ಶಾಸಕರು ಸ್ಥಳಕ್ಕೆ ಆಗಮಿಸಿದರೂ ಅಲ್ಲಿಗೆ ಬಾರದ ಯುಜಿಡಿ ಅಧಿಕಾರಿ ಹಾಲೇಶಪ್ಪ ಅವರನ್ನು ಶಾಸಕರು ದೂರವಾಣಿಯಲ್ಲಿಯೇ ತರಾಟೆಗೆ ತೆಗೆದುಕೊಂಡ ಘಟನೆ ಜರುಗಿತು.
ತಕ್ಷಣದಲ್ಲಿ ಬೊಮ್ಮನಕಟ್ಟೆಯಿಂದ ನವುಲೆಯ ಸರ್ಕಾರಿ ಮ್ಯಾಟ್ರಿಕ್ ನಂತರದ ಬಾಲಕರ ವಸತಿನಿಲಯದ ವರೆಗಿನ ಸಂಪರ್ಕ ರಸ್ತೆಯನ್ನು ದುರಸ್ತಿಗೊಳಿಸಬೇಕು. ಸಾನ್ವಿ ಲೇಔಟ್‍ನಲ್ಲಿರುವ ದೊಡ್ಡ ನೀರಿನ ಟ್ಯಾಂಕ್‍ನಿಂದ ಅಲ್ಲಿಯೇ ರಸ್ತೆಯ ಪಕ್ಕದಲ್ಲಿರುವ ಸರ್ಕಾರಿ ನೌಕರರ ಬಡಾವಣೆಗೆ ನೆಟ್‍ವರ್ಕ್ ಕಲ್ಪಿಸಿ, ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು. ಹಾಲಿ ಸಂಪೂರ್ಣ ಹದಗೆಟ್ಟಿರುವ ರಸ್ತೆಯನ್ನು ದುರಸ್ಥಿಗೊಳಿಸಬೇಕು. ಸಾನ್ವಿ ಲೇಔಟ್‍ನಲ್ಲಿ ಒಂದು ಪಾರ್ಕನ್ನು ಅಭಿವೃದ್ಧಿಪಡಿಸಬೇಕು ಎಂಬಿತ್ಯಾದಿ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದಾಗಿ ಶಾಸಕರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳ ಸಂಘಗಳ ಪ್ರಮುಖರಾದ ಡಾ.ಬಾಲಕೃಷ್ಣ ಹೆಗಡೆ, ಧರಣೇಂದ್ರ ದಿನಕರ್, ದಿನೇಶ್, ಜಯಪ್ಪ, ಬಾಲಾಜಿ ದೇಶಪಾಂಡೆ, ಶ್ರೀನಾಗ್, ಅನಂತು, ದಿಲೀಪ್, ರಾಘವೇಂದ್ರ, ರಾಜಣ್ಣ, ಮಂಜು, ಶ್ರೀಧರ, ನಾಗರಾಜು, ಮಹೇಶ್, ಜಗದೀಶ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: InadequateUGDSystemKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsಅಸಮರ್ಪಕ ಯುಜಿಡಿ ವ್ಯವಸ್ಥೆಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಅಶೋಕ್ ಪೈ ಅವರ ಸಾಧನೆ ವಿದ್ಯಾರ್ಥಿಗಳಿಗೆ ಆದರ್ಶ | ರಾಜೇಂದ್ರ ಚೆನ್ನಿ ಅಭಿಮತ

Next Post

ಹೊಸ ವರ್ಷಾಚರಣೆಗೆ ಕ್ಷಣಗಣನೆ | ಸಿಲಿಕಾನ್ ಸಿಟಿ ಸಿದ್ದ | ಪೊಲೀಸ್ ಕಣ್ಗಾವಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಸ ವರ್ಷಾಚರಣೆಗೆ ಕ್ಷಣಗಣನೆ | ಸಿಲಿಕಾನ್ ಸಿಟಿ ಸಿದ್ದ | ಪೊಲೀಸ್ ಕಣ್ಗಾವಲು

ಹೊಸ ವರ್ಷಾಚರಣೆಗೆ ಕ್ಷಣಗಣನೆ | ಸಿಲಿಕಾನ್ ಸಿಟಿ ಸಿದ್ದ | ಪೊಲೀಸ್ ಕಣ್ಗಾವಲು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ | ಪ್ರಧಾನಿ ಮೋದಿ ಭಾವುಕ ಮಾತು

June 11, 2026
ILCAD-2026: Week-long Level Crossing Safety Campaign Concludes in Hubballi Division

ILCAD-2026: Week-long Level Crossing Safety Campaign Concludes in Hubballi Division

June 11, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಟ: ಮೂವರು ಯುವಕರು ಪೊಲೀಸರ ವಶಕ್ಕೆ

June 11, 2026
ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

June 11, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL