No Result
View All Result
Thums Up Brings Back ThunderWheels Campaign
English Articles

Thums Up Brings Back ThunderWheels Campaign

by kalpa News
July 23, 2026
0

Kalpa Media House  |  National | Thums Up, one of India’s leading homegrown beverage brands from Coca-Cola India, has announced...

Read moreDetails
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪುರುಷ-ಮಹಿಳೆ ಸಮಾನರೆಂಬ ಸಂವೇದನಾಶೀಲತೆ ಬೆಳೆಸಿಕೊಳ್ಳಿ: ನ್ಯಾ. ಪಲ್ಲವಿ ಅಭಿಪ್ರಾಯ

ಕಾನೂನು ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

kalpa News by kalpa News
March 12, 2024
in ಶಿವಮೊಗ್ಗ
0
ಪುರುಷ-ಮಹಿಳೆ ಸಮಾನರೆಂಬ ಸಂವೇದನಾಶೀಲತೆ ಬೆಳೆಸಿಕೊಳ್ಳಿ: ನ್ಯಾ. ಪಲ್ಲವಿ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |         

ಪುರುಷ ಮಹಿಳೆ ಎಂಬ ಬೇಧವಿಲ್ಲದೆ ಎಲ್ಲರೂ ಸಮಾನರು ಎಂಬ ಸಂವೇದನಾಶೀಲತೆ ಮೂಲಕ ಪ್ರತಿಯೊಬ್ಬರು ಸ್ವಾವಲಂಬಿ ಜೀವನ ನಡೆಸುವತ್ತ ಚಿತ್ತ ಹರಿಸಬೇಕಿದೆ ಎಂದು ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಬಿ.ಆರ್. ಪಲ್ಲವಿ ಅಭಿಪ್ರಾಯಪಟ್ಟರು.

ನಗರದ ಸಿ.ಬಿ.ಆರ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಹಾಗೂ ಕಾನೂನು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು.
ಜಗತ್ತಿನಲ್ಲಿ ಯಾರು ಮೇಲಲ್ಲ ಕೀಳಲ್ಲ. ಎಲ್ಲರೂ ಸಮಾನರು ಎಂಬ ಸಂವೇದನಾಶೀಲತೆಯನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕಿದೆ. ಪುರುಷರು ಸಹ ಇತರರ ಮೇಲೆ ಅವಲಂಬಿತರಾಗದೆ ಅಡುಗೆ ಮನೆಗೆಲಸದಂತಹ ವಿಚಾರಗಳಲ್ಲಿಯು ಸ್ವಾವಲಂಬನೆ ಪಡೆಯಿರಿ ಎಂದು ಸಲಹೆ ನೀಡಿದರು.

Also read: ಇನ್ಮುಂದೆ ಶಿವಮೊಗ್ಗ ರೈಲ್ವೆ ಸ್ಟೇಷನಲ್ಲಿ ದೊರೆಯಲಿದೆ ರಾಜ್ಯದ ಪ್ರತಿಷ್ಠಿತ ಇಳಕಲ್ ಸೀರೆ

ಮಹಿಳೆಯಿಲ್ಲದ ಪ್ರಪಂಚ ಊಹಿಸಲು ಅಸಾಧ್ಯ. ಮಹಿಳೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಅನೇಕ ಹೋರಾಟಗಳನ್ನು ನಡೆಸುತ್ತಿದ್ದಾರೆ. ಸೀಮಿತತೆಯ ಕಾಲದಿಂದ ದೇಶದ ಅತ್ಯುನ್ನತ ಸ್ಥಾನವನ್ನು ಪಡೆಯುವ ಮಟ್ಟಿಗೆ ಹೆಣ್ಣು ಬದಲಾಗಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಜೀವ ಸದಸ್ಯರಾದ ರುಕ್ಮಿಣಿ ವೇದವ್ಯಾಸ ಮಾತನಾಡಿ, ಮಹಿಳೆ ಯಾವುದೇ ಕ್ಷೇತ್ರದಲ್ಲಾಗಲಿ ಒಲುಮೆಯಿಂದ ಸಾಧಿಸಲು ಪ್ರಯತ್ನಿಸುತ್ತಾರೆ. ಮಹಿಳಾ ದಿನ ಅಂತಹ ಸಾಧಕರನ್ನು ನೆನಪು ಮಾಡಿಕೊಳ್ಳುವ ಪ್ರೇರಣೀಯ ಕ್ಷಣವಾಗಿದೆ. ಸರ್ಕಾರ ಮಹಿಳಾ ಸಬಲೀಕರಣಕ್ಕೆ ಅದ್ಭುತ ವೇದಿಕೆಗಳನ್ನು ನೀಡುತ್ತಿದ್ದರು ಸಹ, ಇಂದಿಗೂ ಅಭದ್ರತೆಯ ವಾತಾವರಣವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಅನಲ ಅಧ್ಯಕ್ಷತೆ ವಹಿಸಿದ್ದರು. ಕಾನೂನು ವಿದ್ಯಾರ್ಥಿನಿ ಪ್ರೇರಣಾ ಪ್ರಾರ್ಥಿಸಿ, ಚಿತ್ರಕನ್ಯಾ ಸ್ವಾಗತಿಸಿ, ಸ್ವಾತಿ ವಂದಿಸಿ, ಪ್ರೇರಣಾ.ಎಸ್.ಜೆ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇನ್ಮುಂದೆ ಶಿವಮೊಗ್ಗ ರೈಲ್ವೆ ಸ್ಟೇಷನಲ್ಲಿ ದೊರೆಯಲಿದೆ ರಾಜ್ಯದ ಪ್ರತಿಷ್ಠಿತ ಇಳಕಲ್ ಸೀರೆ

Next Post

ವಾಯುಪಡೆಯ ಲಘು ಯುದ್ಧ ವಿಮಾನ ಪತನ | ಕೂದಲೆಳೆ ಅಂತರದಲ್ಲಿ ಎಸ್ಕೇಪ್ ಆದ ಪೈಲಟ್

kalpa News

kalpa News

Next Post
ವಾಯುಪಡೆಯ ಲಘು ಯುದ್ಧ ವಿಮಾನ ಪತನ | ಕೂದಲೆಳೆ ಅಂತರದಲ್ಲಿ ಎಸ್ಕೇಪ್ ಆದ ಪೈಲಟ್

ವಾಯುಪಡೆಯ ಲಘು ಯುದ್ಧ ವಿಮಾನ ಪತನ | ಕೂದಲೆಳೆ ಅಂತರದಲ್ಲಿ ಎಸ್ಕೇಪ್ ಆದ ಪೈಲಟ್

Leave a Reply Cancel reply

Your email address will not be published. Required fields are marked *

No Result
View All Result
Thums Up Brings Back ThunderWheels Campaign
English Articles

Thums Up Brings Back ThunderWheels Campaign

by kalpa News
July 23, 2026
0

Kalpa Media House  |  National | Thums Up, one of India’s leading homegrown beverage brands from Coca-Cola India, has announced...

Read moreDetails
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!