No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Sunday, September 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ್ಞಾನ ಹರಡುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿ | ಶಾಸಕ ಚನ್ನಬಸಪ್ಪ ಕಿವಿಮಾತು

kalpa News by kalpa News
December 6, 2024
in ಶಿವಮೊಗ್ಗ
0
ಜ್ಞಾನ ಹರಡುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿ | ಶಾಸಕ ಚನ್ನಬಸಪ್ಪ ಕಿವಿಮಾತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿಕ್ಷಣದಿಂದ ವಿಷಯದ ಆಳಕ್ಕಿಳಿದು ಬೇರೆಯವರಿಗೆ ಜ್ಞಾನವನ್ನು ಹರಡುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು ಎಂದು ಶಾಸಕ ಚನ್ನಬಸಪ್ಪ ಕಿವಿ ಮಾತು ಹೇಳಿದರು.

ಮಲ್ಲಿಗೇನಹಳ್ಳಿಯಲ್ಲಿರುವ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ #KateelAshokPaiCollege ಆಯೋಜಿಸಿರುವ ಶೈಕ್ಷಣಿಕ ವಸ್ತು ಪ್ರದರ್ಶನ ಹಾಗೂ ಅನ್ವೇಷಣಾ ಸಾಂಸ್ಕೃತಿಕ ಪ್ರತಿಭಾ ಸ್ಫರ್ಧೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣವೆಂಬುದು #Education ವಿದ್ಯಾರ್ಥಿಗಳಲ್ಲಿ ಕೇವಲ ಜ್ಞಾನವನ್ನು ಗಳಿಸುವ ಮಾರ್ಗವಾಗದೇ ಜ್ಞಾನವನ್ನು ಪಸರಿಸುವ ಕೌಶಲ್ಯವನ್ನು ಬೆಳೆಸಬೇಕು ಎಂದು ತಿಳಿಸಿದರು.

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ವಿದ್ಯಾರ್ಥಿಗಳು ವಿವಿಧ ಮಾದರಿಗಳ ಮೂಲಕ ತಾವು ತರಗತಿಗಳಲ್ಲಿ ಪಡೆದ ಜ್ಞಾನವನ್ನು ಅತ್ಯುತ್ತಮವಾಗಿ ಪ್ರಸ್ತುತಪಡಿಸುವ ಕೌಶಲ್ಯಗಳನ್ನು ಬೆಳೆಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.
ದಿ ಅಶೋಕ್ ಪೈರವರು ಹಲವರ ಜೀವನವನ್ನು ಉತ್ತಮ ಪಡಿಸಿದವರು. ಮಾನಸಿಕ ಆರೋಗ್ಯ ಪ್ರತಿಯೊಬ್ಬರಿಗೂ ಮುಖ್ಯ ಎಂಬುದನ್ನು ಮನೆ ಮನೆಗೂ ತಿಳಿಸಿಕೊಟ್ಟವರು. ಅವರ ಹೆಸರಿನ ಈ ಶಿಕ್ಷಣ ಸಂಸ್ಥೆ ಅತ್ಯುತ್ತಮ ಯುವ ನಾಗರಿಕರನ್ನು ಬೆಳೆಸುತ್ತಿದೆ ಎಂದರು.

Also Read: ಶಿವಮೊಗ್ಗ | ಪಾಲಿಕೆ ಬಜೆಟ್ ಸಲಹೆ ಸಭೆ | ಸಮಸ್ಯೆಗಳ ಬಗ್ಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ

ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಸಮಾಜ ಕಾರ್ಯ, ಸಮಾಜಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ, ಕಾಮರ್ಸ್, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಇಂಗ್ಲೀಷ್, ಕನ್ನಡ, ಹಿಂದಿ ಭಾಷಾ ಶಾಸ್ತ್ರಗಳ ಕುರಿತು ತಯಾರಿಸಿದ ಮಾದರಿಗಳನ್ನು ಶಾಸಕರು ವೀಕ್ಷಿಸಿದರು.
ಇದರೊಂದಿಗೆ ಬಿಸಿಎ ವಿಭಾಗದ ವಿದ್ಯಾರ್ಥಿಗಳು ಕಂಪ್ಯೂಟರ್ ಕುರಿತಂತೆ ನೀಡಿದ ಮಾಹಿತಿಗಳನ್ನು ಕೌತುಕದಿಂದ ಆಲಿಸಿದರು. ಅವರ ಆಸಕ್ತಿಯ ವಿಷಯವಾದ ಮನಃಶಾಸ್ತ್ರ ವಿಭಾಗದ ವಸ್ತು ಪ್ರದರ್ಶನವನ್ನು ಕೂಲಂಕಷವಾಗಿ ವೀಕ್ಷಣೆ ಮಾಡಿ ಇದು ಪ್ರತಿಯೊಬ್ಬ ಮಗು, ವಿದ್ಯಾರ್ಥಿ, ಪೋಷಕರು ಹಾಗೂ ಶಿಕ್ಷಕರು ತಿಳಿದುಕೊಳ್ಳಬೇಕಾದ ವಿಷಯಗಳನ್ನು ಸರಳವಾಗಿ ಅರ್ಥೈಸಿಕೊಳ್ಳಲು ಅವಕಾಶವನ್ನು ಕಲ್ಪಿಸಿದೆ ಎಂದು ಶ್ಲಾಘಿಸಿದರು.

ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಮಂಜುನಾಥ ಸ್ವಾಮಿ ಹಾಗೂ ಎಲ್ಲ ಉಪನ್ಯಾಸಕರು ಈ ವಿಶೇಷ ಶೈಕ್ಷಣಿಕ ವಸ್ತು ಪ್ರದರ್ಶನವನ್ನು ಸಂಯೋಜಿಸಿದ್ದಾರೆ. ಇಲ್ಲಿ ಕಲಿಯುವ ವಿದ್ಯಾರ್ಥಿಗಳು ಆಸಕ್ತಿಯಿಂದ ತಾವೇ ತಯಾರಿಸಿದ ಮಾದರಿಗಳ ಮೂಲಕ ವಿವಿಧ ವಿಷಯಗಳನ್ನು ಪ್ರಸ್ತುತಪಡಿಸಿರುವುದು ಕಂಡುಬಂತು.
ರೋಟರಿ ಸಂಸ್ಥೆಯ ಎ. ಮಂಜುನಾಥ್, ಮಾನಸ ಸಂಸ್ಥೆಯ ನಿರ್ದೇಶಕಿ ಡಾ.ರಜನಿ ಪೈ, ಪ್ರೊ.ರಾಜೇಂದ್ರ ಚೆನ್ನಿ, ಪ್ರೊ.ರಾಮಚಂದ್ರ ಬಾಳಿಗ , ಡಾ. ಪ್ರೀತಿ ಶಾನುಭಾಗ್ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ ಅಧ್ಯಕ್ಷತೆ ವಹಿಸಿದ್ದರು.

ಮೊದಲನೇ ದಿನವೇ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವಸ್ತು ಪ್ರದರ್ಶನವನ್ನು ವೀಕ್ಷಿಸಿದ್ದಾರೆ. ಡಿ.7ರ ನಾಳೆಯೂ ಸಹ ಬೆಳಗ್ಗೆ 10 ಗಂಟೆಯಿಂದ 4 ಗಂಟೆಯವರೆಗೂ ವಸ್ತು ಪ್ರದರ್ಶನ ವೀಕ್ಷಿಸಲು ಅವಕಾಶವಿದೆ.

ಮಕ್ಕಳ ಹಕ್ಕು, ಪರೀಕ್ಷಾ ಭಯ ನಿವಾರಣೆ, ಕಂಪ್ಯೂಟರ್ ಕೌತುಕ, ಮೊಬೈಲ್ ಅಡಿಕ್ಷನ್ ನಿವಾರಣೆ, ಅರ್ಥಶಾಸ್ತ್ರ, ವಾಣಿಜ್ಯಶಾಸ್ತ್ರದ ಉಪಯೋಗ, ಪ್ರಾಣಿ ಲೋಕದ ವಿಷಯಗಳು, ರಸಾಯನಶಾಸ್ತ್ರದ ಬಳಕೆ, ನಮ್ಮ ಇತಿಹಾಸ, ನಮ್ಮ ಭಾಷೆ… ಹೀಗೆ ಕಲಿಯಲು, ತಿಳಿಯಲು ಒಂದು ಅವಕಾಶವನ್ನು ಈ ವಸ್ತು ಪ್ರದರ್ಶನ ಮಾಡುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: Cultural talent competitionEducational exhibitionKannada News WebsiteLatest News KannadaLocal NewsMalnad NewsShimogaShivamoggaShivamogga Newsಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜುಕಂಪ್ಯೂಟರ್ಶಾಸಕ ಚನ್ನಬಸಪ್ಪಶಿವಮೊಗ್ಗಶೈಕ್ಷಣಿಕ ವಸ್ತು ಪ್ರದರ್ಶನಸಾಂಸ್ಕೃತಿಕ ಪ್ರತಿಭಾ ಸ್ಫರ್ಧೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉದ್ಯಾನ ನಗರಿಯಲ್ಲಿ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆ | ಯಾರ ಮುಡಿಗೇರಿತು ಟೈಟಲ್?

Next Post

The ‘Real Heroes Of India’ Who Provide Healthcare To India’s Remote Islands

kalpa News

kalpa News

Next Post
The ‘Real Heroes Of India’ Who Provide Healthcare To India’s Remote Islands

The 'Real Heroes Of India' Who Provide Healthcare To India's Remote Islands

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL