No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕ್ಷಣದ ಕಲಿಕೆ ಪರಿಪೂರ್ಣವಾಗಲು ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳುವುದು ಅವಶ್ಯ

ಜೆಪಿಎನ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ಅಭಿಪ್ರಾಯ

kalpa News by kalpa News
December 29, 2023
in ಶಿವಮೊಗ್ಗ
0
ಶಿಕ್ಷಣದ ಕಲಿಕೆ ಪರಿಪೂರ್ಣವಾಗಲು ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳುವುದು ಅವಶ್ಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ನಾಯಕತ್ವ ಗುಣ ಕೌಶಲ್ಯತೆಗಳನ್ನು ವೃದ್ಧಿಸಿಕೊಳ್ಳಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ ಹೇಳಿದರು.

ನಗರದ ಜಯಪ್ರಕಾಶ್ ನಾರಾಯಣ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ವಿಭಾಗದ ವತಿಯಿಂದ ಶುಕ್ರವಾರ  ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಾಲೆಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಾಲೆಗಳು ಪರೀಕ್ಷೆ ಮತ್ತು ಫಲಿತಾಂಶಾಧಾರಿತ ಸೀಮಿತತೆಗೆ ಬದಲಾಗುತ್ತಿದೆ. ಶಿಕ್ಷಕರು ಪೋಷಕರ ಗುರಿಯು ಪರೀಕ್ಷೆ ಮತ್ತು ಫಲಿತಾಂಶವಾಗಿದೆ. ಅದರೇ ಪರೀಕ್ಷೆಗಳಲ್ಲಿ ನಾವು ಪಡೆಯುವ ಅಂಕಗಳಿಂದ ಮಾತ್ರ ನಮ್ಮ ಭವಿಷ್ಯವನ್ನು ನಿರ್ಧರವಾಗುವುದಿಲ್ಲ ಎಂದು ಸತ್ಯ ತಿಳಿಯಿರಿ. ವಿದ್ಯಾರ್ಥಿ ಜೀವನದಲ್ಲಿ  ಬುದ್ಧಿಶಕ್ತಿಯ ಜೊತೆಗೆ ಉತ್ತಮ ವ್ಯಕ್ತಿತ್ವಗಳನ್ನು ರೂಡಿಸಿಕೊಂಡಾಗ ಮಾತ್ರ ಶಿಕ್ಷಣದ ಕಲಿಕೆ ಪರಿಪೂರ್ಣತೆಯೆಡೆಗೆ ಸಾಗಲು ಸಾಧ್ಯ ಎಂದು ಹೇಳಿದರು.

Also read: ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರಿಗೆ ಯುವ ವಿಕಾಸ ಪ್ರಶಸ್ತಿ ಪ್ರದಾನ

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಮಾತನಾಡಿ, ಕ್ರೀಡೆಯಲ್ಲಿ ಗೆದ್ದವರಿಗೆ ಹಾಗೂ ಸೋತವರಿಗೆ ಚರಿತ್ರೆಯಲ್ಲಿ ಸ್ಥಾನವಿದೆ. ಅದರೇ ನಿಂತು ನೋಡಿದವರಿಗೆ, ನೋಡಿ ನಕ್ಕವರಿಗೆ ಚರಿತ್ರೆಯಲ್ಲಿ ಎಂದಿಗೂ ಜಾಗವಿಲ್ಲ. ಹಾಗಾಗಿಯೇ ಭಾಗವಹಿಸುವಿಕೆ ಎಂಬುದು ಅತಿ ಮುಖ್ಯ ವಿಚಾರವಾಗಿದ್ದು, ನಮ್ಮನ್ನು ಕ್ರಿಯಾಶೀಲಗೊಳಿಸುವ ಪ್ರತಿಯೊಂದು ಚಟುವಟಿಕೆಗಳಲ್ಲಿ ಮುಕ್ತವಾಗಿ ಭಾಗವಹಿಸಿ.

ಮನುಷ್ಯ ಸ್ವತಂತ್ರನಾಗಿದ್ದರು ಮೊಬೈಲ್ ಗೆ ಬಂಧಿಯಾಗಿದ್ದಾನೆ.‌ ಸಂಬಂಧಗಳ ಕರೆಯೋಲೆಗಳು ವಾಟ್ಸ್ ಅಪ್ ಮಾತ್ರಕ್ಕೆ ಸೀಮಿತವಾಗಿದೆ. ಇದರಿಂದ ಮಾನವೀಯ ಸಂಬಂಧಗಳು ಕಣ್ಮರೆಯಾಗುತ್ತಿದೆ. ಇಂತಹ ಹೊತ್ತಿನಲ್ಲಿ ಮೆದುಳಿನ ಶಿಕ್ಷಣದ ಜೊತೆಗೆ ಹೃದಯಕ್ಕು ಶಿಕ್ಷಣ ನೀಡಬೇಕಿದೆ. ಅದರಿಂದಲೇ ಮನುಷ್ಯ ಅಲ್ಪ ಮಾನವನಿಂದ ವಿಶ್ವ ಮಾನವನಾಗುತ್ತಾನೆ ಎಂದು ಹೇಳಿದರು.
ಮನುಷ್ಯನಿಗೆ ನಿಜವಾದ ಗೌರವ ಸಿಗುವುದು ತಿಳುವಳಿಕೆಯ ಜೊತೆಗೆ ಉತ್ತಮ ನಡವಳಿಕೆಯಿದ್ದಾಗ ಮಾತ್ರ. ಪಠ್ಯ ಚಟುವಟಿಕೆ ಜ್ಞಾನ ನೀಡಿದರೇ ಪಠ್ಯೇತರ ಚಟುವಟಿಕೆಗಳು ಬದುಕನ್ನು ರೂಪಿಸುತ್ತದೆ. ಆಕರ್ಷಣೆಗಳಿಗಿಂತ ಆದರ್ಶಯುತ ಜೀವನಕ್ಕೆ ಹೆಚ್ಚು ಮಾನ್ಯತೆ ನೀಡಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜೆಪಿಎನ್ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಇಮ್ತಿಯಾಜ್ ಅಹಮದ್ ಅಧ್ಯಕ್ಷತೆ ವಹಿಸಿದ್ದರು. ಬಿಬಿ ರಸ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಬೇಬಿ. ಬಿ.ಎಸ್, ಪ್ರಾಂಶುಪಾಲರಾದ ಕೆ. ಕೆಂಚಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರಿಗೆ ಯುವ ವಿಕಾಸ ಪ್ರಶಸ್ತಿ ಪ್ರದಾನ

Next Post

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಈ ನಿಯಮಗಳನ್ನು ಪಾಲಿಸಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

kalpa News

kalpa News

Next Post
ಧಗ ಧಗ, ಕೊತ ಕೊತ ಇಲ್ಲ | ಅನಾವಶ್ಯಕವಾಗಿ ವದಂತಿ ಹಬ್ಬಿಸದಿರಿ | ಪೊಲೀಸರಿಗೆ ಸಹಕರಿಸಿ

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಈ ನಿಯಮಗಳನ್ನು ಪಾಲಿಸಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL