No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
English Articles

World Yogasana Championships 2026: Hosts India extend lead at top of medals tally with 22 gold

by ಕಲ್ಪ ನ್ಯೂಸ್
June 7, 2026
0

• Argentina are second with two gold and silver while Singapore are third with two gold and two bronze •...

Read moreDetails
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಚಿವರ ಬೇಜವಾಬ್ದಾರಿಯಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತ: ಪ್ರಸನ್ನಕುಮಾರ್ ಆರೋಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 13, 2026
in ಶಿವಮೊಗ್ಗ
0
ಸಚಿವರ ಬೇಜವಾಬ್ದಾರಿಯಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತ: ಪ್ರಸನ್ನಕುಮಾರ್ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ನಗರ ಹಾಗೂ ಜಿಲ್ಲೆಗೆ ಅನುದಾನ ತರುವಲ್ಲಿ ಸಚಿವ ಮಧುಬಂಗಾರಪ್ಪ #Minister Madhu Bangarappa ವಿಫಲರಾಗಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷಗಳಾದವು. ಶಿವಮೊಗ್ಗ ಜಿಲ್ಲೆಯಲ್ಲಿ ಯಾವ ಅಭಿವೃದ್ಧಿಯೂ ಆಗಿಲ್ಲ. ಅನುದಾನವೂ ಬಂದಿಲ್ಲ. ಹೊಸ ಕಾಮಗಾರಿಗಳು ಇಲ್ಲ. ಸಚಿವರಿಗೆ ಜವಾಬ್ದಾರಿಯೂ ಇಲ್ಲ ಎಂದು ದೂರಿದರು.
ಉದಾಹರಣೆಗೆ ಗೋವಿಂದಾಪುರದಲ್ಲಿ ಆಶ್ರಯ ಮನೆಗಳು ನಾನು ಶಾಸಕನಾಗಿದ್ದಾಗ, ಹಾಗೂ ಕೆ.ಎಸ್. ಈಶ್ವರಪ್ಪನವರು ಶಾಸಕರಾಗಿದ್ದಾಗ, ಆಶ್ರಯ ಮನೆಗಳ ನಿರ್ಮಾಣವಾಗಿತ್ತು. ಕೆಲವರಿಗೆ ಮಾತ್ರ ಅಲ್ಲಿ ಮನೆ ವಿತರಿಸಲಾಗಿದೆ. ಆದರೆ ಯಾವುದೇ ರೀತಿಯ ಮೂಲಭೂತ ಸೌಲಭ್ಯಗಳು ಅಲ್ಲಿ ಇಲ್ಲ. ಕಳೆದ ಎರಡು ವರ್ಷಗಳಿಂದ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿವೆ.  ಕೆಲಸ ಮಾಡಿದ ಗುತ್ತಿಗೆದಾರರಿಗೆ 12 ಕೋಟಿ ರೂ. ಬಾಕಿ ಇದೆ. ಆ ಹಣ ಬಿಡುಗಡೆ ಮಾಡದ ಹೊರತು ಗುತ್ತಿಗೆದಾರರು ಕೆಲಸ ಮಾಡುವುದಿಲ್ಲ. ಬಡಜನರು ಸೂರಿಗಾಗಿ ಹಂಬಲಿಸಿ, ಸಾಲಮಾಡಿ ಹಣ ಕಟ್ಟಿದ್ದಾರೆ. ಈಗ ಅದಕ್ಕೆ ಬಡ್ಡಿ ಕಟ್ಟುತ್ತಿದ್ದಾರೆ. ಈಗ ವಾಸಿಸುತ್ತಿರುವವರಿಗೂ ಇ-ಖಾತೆ ಮಾಡಿಲ್ಲ. ಇ-ಖಾತೆ ಇಲ್ಲದೆ ನಿವಾಸಿಗಳು ಯಾವುದೇ ಸಾಲ ತೆಗೆದುಕೊಳ್ಳಲು ಬರುವುದಿಲ್ಲ. ಹೀಗಾಗಿ ಅಲ್ಲಿ ಜನರು ತುಂಬಾ ಸಂಕಷ್ಟು ಎದುರಿಸುತ್ತಿದ್ದಾರೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಇತ್ತಕಡೆ ಗಮನಹರಿಸಬೇಕಾಗಿದೆ. ಸರ್ಕಾರದ ಜೊತೆ ಸಮಾಲೋಚನೆ ನಡೆಸಬೇಕಾಗಿದೆ.  ಜೊತೆಗೆ ಕೊಳಚೆ ಪ್ರದೇಶದ ನಿವಾಸಿಗಳಿಗೂ ಹಕ್ಕುಪತ್ರ ಸಿಕ್ಕಲ್ಲ. ಸಿಕ್ಕವರಿಗೆ ಇ-ಖಾತೆ ಆಗಿಲ್ಲ. ಜಿಲ್ಲೆಯಲ್ಲಿ 108 ಸಮಸ್ಯೆಗಳಿವೆ. ಈ ಬಾರಿಯ ಬಜೆಟ್‌ನಲ್ಲಿಯೇ ಇದಕ್ಕೆ ಉತ್ತರ ಕಂಡುಕೊಳ್ಳಬಹುದಿತ್ತು. ಆದರೆ ಸಚಿವರು ಬೇಜಾಬ್ದಾರಿಯಿಂದ ವರ್ತಿಸಿದ್ದಾರೆ. ಮುಂದಿನ ಬಜೆಟ್‌ನಲ್ಲಾದರೂ ಜಿಲ್ಲೆಯ ಅಭಿವೃದ್ಧಿಗೆ ತಮ್ಮ ವರ್ಚಸ್ಸನ್ನು ಬಳಸಿಕೊಂಡು ಅನುದಾನವನ್ನು ತರಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಓಸಿ ಮತ್ತು ಗಾಂಜಾ ಹಾವಳಿ ಹೆಚ್ಚಾಗಿದೆ. ಯುವಕರು ಈ ಚಟಕ್ಕೆ ಹೊಸ ಸದಸ್ಯರಾಗುತ್ತಿದ್ದಾರೆ. ಹೊಸದಾಗಿ ಬಂದಿರುವ ಜಿಲ್ಲಾ ರಕ್ಷಣಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕಾಗಿದೆ. ಎಲ್ಲಾ ರೀತಿಯ ಜೂಜಾಟಗಳನ್ನು ತಡೆಗಟ್ಟಬೇಕಾಗಿದೆ. ಸೈಬರ್ ಕ್ರೈಂ ಕೂಡ ಹೆಚ್ಚಾಗುತ್ತಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಅಗತ್ಯಕ್ರಮ ತೆಗೆದುಕೊಳ್ಳುವ ಭರವಸೆ ನನಗಿದೆ ಎಂದರು.

ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬ ಮಾತುಗಳು ಸತ್ಯಕ್ಕೆ ದೂರವಾದುದು. ನಮ್ಮ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಖಚಿತ. ಇದಕ್ಕೆ ಮುಂದಿನ ವಿಧಾನಸಭೆ ಚುನಾವಣೆಯೇ ಉತ್ತರ ನೀಡುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಗರಾಧ್ಯಕ್ಷ ದೀಪಕ್‌ಸಿಂಗ್, ಪ್ರಮುಖರಾದ ನರಸಿಂಹ ಗಂಧದಮನೆ, ಹೆಚ್.ಎಂ.ಸಂಗಯ್ಯ, ವೆಂಕಟೇಶ್, ರಾಘವೇಂದ್ರ ಉಡುಪ, ಸಂಜಯ್ ಕಶ್ಯಪ್, ನಿಹಾಲ್, ರಘು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧುಬಂಗಾರಪ್ಪ
Share200Tweet125Send
Previous Post

ಶಬರಿಮಲೆ ಬಳಿಯಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಅಯ್ಯಪ್ಪ ಮಾಲಾಧಾರಿಗಳ ಪ್ರತಿಭಟನೆ | ಕಾರಣವೇನು?

Next Post

ಜ.16ರಿಂದ18: ರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ.16ರಿಂದ18: ರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನ

ಜ.16ರಿಂದ18: ರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL