No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನ: ಪ್ರವೀಣ್ ಉಡುಪ ಅಭಿಪ್ರಾಯ

ನೋಡುಗರ ರೋಮಾಂಚನಗೊಳಿಸಿದ ರೋಬೊ ರೇಸ್ | ಜೆಎನ್‌ಎನ್‌ಸಿಇಯಲ್ಲಿ 'ಪ್ಲಾಸ್ಮಾ' ವಿಚಾರ ಸಂಕಿರಣ

kalpa News by kalpa News
December 23, 2023
in ಶಿವಮೊಗ್ಗ
0
ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನ: ಪ್ರವೀಣ್ ಉಡುಪ ಅಭಿಪ್ರಾಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಅಲ್ಲಿ ವಿದ್ಯಾರ್ಥಿಗಳೇ ನಿರ್ಮಿಸಿದ್ದ ರೋಬೊಗಳು ರಸ್ತೆಯ ಉಬ್ಬು ತಗ್ಗುಗಳ ಲೆಕ್ಕಿಸದೇ ಮುನ್ನುಗುತ್ತಿತ್ತು. ವಿವಿಧ ಸರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ತಂಡದ ರೋಬೊಗಳ ಪ್ರದರ್ಶನ ನೋಡುಗರನ್ನು ರೋಮಾಂಚನಗೊಳಿಸಿತ್ತು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ JNNCE ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗ, ಐಇಟಿಇ ವಿದ್ಯಾರ್ಥಿಗಳ ವೇದಿಕೆ ಹಾಗೂ ಐಇಇಇ ವಿದ್ಯಾರ್ಥಿ ಘಟಕದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ‘ಪ್ಲಾಸ್ಮಾ – 2023’ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ರೋಬೋಗಳು ತಮ್ಮ ಕಾರ್ಯಕ್ಷಮತೆ ಪ್ರದರ್ಶಿಸಿದರು.
ರೋಬೊ ಲೈನ್ ಫಾಲೊವರ್, ರೋಬೊ ಸಾಸರ್, ರೋಬೊ ರೇಸ್, ಹ್ಯಾಕಥಾನ್, ಸುಮೊ ವಾರ್ ಸ್ಪರ್ಧೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 150 ಕ್ಕು ಹೆಚ್ಚು ಎಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ತಾವೇ ನಿರ್ಮಿಸಿದ ರೋಬೊಗಳೊಂದಿಗೆ ಭಾಗವಹಿಸಿದ್ದರು.

ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರಿನ ಎವನ್ ಲಾಜಿಕ್ಸ್ ಕಂಪನಿ ಸ್ಥಾಪಕರಾದ ಪ್ರವೀಣ್ ಉಡುಪ ಮಾತನಾಡಿ, ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನವಾಗಲಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಪಕ್ಕದವರೇ ನಮಗೆ ಸ್ಪರ್ಧಿಗಳಾಗಿರುತ್ತಾರೆ ಎಂಬ ಅರಿವು ಬೇಕಿದೆ ಎಂದು ಹೇಳಿದರು.

ಶಿಕ್ಷಣದ ಜೊತೆಗೆ ವಿಶ್ಲೇಷಣಾತ್ಮಕ ಚಿಂತನೆಗಳು ಹಾಗೂ ಎದುರಾಗುವ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಬಗೆಹರಿಸುವ ಕೌಶಲ್ಯತೆಗಳ ಅವಶ್ಯಕತೆಯಿದೆ. ಉದ್ಯೋಗ ನೀಡುವ ಸಂಸ್ಥೆಗಳು ನಮ್ಮಿಂದ ಬಯಸುವುದೇ ಇಂತಹ ಪ್ರಯೋಗಾತ್ಮಕ ಕೌಶಲ್ಯಗಳನ್ನು. ನಾವು ತಲುಪಬೇಕಿರುವ ಗುರಿ ಮತ್ತು ಎದುರಿಸುವ ಸ್ಪರ್ಧಾತ್ಮಕ ವಾತಾವರಣಕ್ಕೆ ವಿದ್ಯಾರ್ಥಿ ದೆಸೆಯಿಂದಲೇ ಸಿದ್ದರಾಗಿ.

Also read: ಕೋವಿಡ್ ನಿಯಂತ್ರಿಸಲು ಈ ನಿಯಮಗಳನ್ನು ಅನುಸರಿಸಿ: ಜಿಲ್ಲಾಧಿಕಾರಿ ಸೆಲ್ವಮಣಿ ಸಲಹೆ

ಕೃತಕ ಬುದ್ಧಿಮತ್ತೆ ಮತ್ತು ರೋಬೊಟಿಕ್ಸ್ ಕ್ಷೇತ್ರ ಅನೇಕ ಉದ್ಯೋಗವಕಾಶಗಳನ್ನು ಹೊಂದಿದೆ. ನಿಮ್ಮ ನಾವೀನ್ಯ ಯೋಜನೆಗಳಿಗೆ ಹೊಸ ತಂತ್ರಜ್ಞಾನಗಳ ಸ್ಪರ್ಶ ನೀಡಿ. ಸಾಧ್ಯವಾದಷ್ಟು ಆರಾಮದಾಯಕ ಮನಸ್ಥಿತಿಗಳಿಂದ ಹೊರಬಂದು ನಿರಂತರ ಕಲಿಕೆಯಲ್ಲಿ ಮುಕ್ತವಾಗಿ ತೊಡಗಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್ ಮಾತನಾಡಿ, ವಿದ್ಯಾರ್ಥಿಗಳು ಕಲಿಯುತ್ತಿರುವ ಶಿಕ್ಷಣಕ್ಕೂ ಉದ್ಯೋಗ ನೀಡುವ ಸಂಸ್ಥೆಗಳ ಅವಶ್ಯಕತೆಗಳ ನಡುವಿನ ಅಂತರವನ್ನು ಕಡಿಮೆಗೊಳಿಸಲು ಇಂತಹ ಕಾರ್ಯಕ್ರಮಗಳು ಬೇಕಿದೆ. ಹೇಗೆ ಪ್ಲಾಸ್ಮಾ ಮಾನವನಲ್ಲಿ ಹೊಸ ರಕ್ತ ಉತ್ಫಾದನೆಗೆ ಅವಶ್ಯಕವೊ ಹಾಗೆಯೇ ಹೊಸ ಆಲೋಚನೆಗಳಿಗೆ ಇಂತಹ ಪ್ಲಾಸ್ಮಾ ಕಾರ್ಯಕ್ರಮ ಪೂರಕವಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ಎಸ್.ಸುರೇಂದ್ರ ಅಧ್ಯಕ್ಷತೆ ವಹಿಸಿದ್ದರು. ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ವಿ.ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಯೋಜಕರಾದ ಅನಿಲ್ ಕುಮಾರ್.ಜೆ, ಪ್ರದೀಪ್. ಎಸ್.ಸಿ, ಪ್ರಶಾಂತ.ಜಿ.ಎಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamogga JNNCEShivamoggaNewsಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್ ನಿಯಂತ್ರಿಸಲು ಈ ನಿಯಮಗಳನ್ನು ಅನುಸರಿಸಿ: ಜಿಲ್ಲಾಧಿಕಾರಿ ಸೆಲ್ವಮಣಿ ಸಲಹೆ

Next Post

ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕೃತಿ ಕಲಿಸುವ ಅತ್ಯುತ್ತಮ ಸಂಸ್ಥೆ ನವೋದಯ: ಜಿಲ್ಲಾಧಿಕಾರಿ ಸೆಲ್ವಮಣಿ

kalpa News

kalpa News

Next Post
ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕೃತಿ ಕಲಿಸುವ ಅತ್ಯುತ್ತಮ ಸಂಸ್ಥೆ ನವೋದಯ: ಜಿಲ್ಲಾಧಿಕಾರಿ ಸೆಲ್ವಮಣಿ

ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕೃತಿ ಕಲಿಸುವ ಅತ್ಯುತ್ತಮ ಸಂಸ್ಥೆ ನವೋದಯ: ಜಿಲ್ಲಾಧಿಕಾರಿ ಸೆಲ್ವಮಣಿ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL