No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಅಭಿವೃದ್ದಿ, ವಿಐಎಸ್ಎಲ್ ಪುನಶ್ಚೇತನಕ್ಕೆ ಆದ್ಯತೆ

ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭದಲ್ಲಿ ಬಿ.ವೈ.ರಾಘವೇಂದ್ರ ಕೃತಜ್ಞತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 14, 2024
in ಶಿವಮೊಗ್ಗ
0
ಶಿವಮೊಗ್ಗದ ಅಭಿವೃದ್ದಿ, ವಿಐಎಸ್ಎಲ್ ಪುನಶ್ಚೇತನಕ್ಕೆ ಆದ್ಯತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಯಾವುದೇ ಸವಾಲುಗಳಿದ್ದರೂ ಸಮರ್ಥವಾಗಿ ಎದುರಿಸಿ ಜನ ತಲೆ ತಗ್ಗಿಸದ ರೀತಿಯಲ್ಲಿ ಸೇವೆ ಸಲ್ಲಿಸಲು ಬದ್ಧ, ನಮ್ಮೆಲ್ಲರ ಗೆಲುವಿಗೆ ಶ್ರಮಿಸಿದ ತಮ್ಮ ಋಣವನ್ನು ತೀರಿಸಲಾಗದು ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.

ಶಿವಮೊಗ್ಗ ನಗರ ಬಿಜೆಪಿ ವತಿಯಿದ ಬಿ.ಹೆಚ್. ರಸ್ತೆಯ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಗುರುವಾರ ಸಂಜೆ ಶಿವಮೊಗ್ಗ ಲೋಕಸಭಾ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಅತ್ಯಂತ ಬಹುಮತದಿಂದ ವಿಜಯಶಾಲಿಗಳಾದ ಹಿನ್ನೆಲೆಯಲ್ಲಿ ಇವರುಗಳಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ವಿಜಯಕ್ಕೆ ಕಾರಣಕರ್ತರಾದ ಎಲ್ಲಾ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಕೃತಜ್ಞತಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿಕಸಿತ ಭಾರತಕ್ಕಾಗಿ, ಸದೃಢ ಭಾರತದ ನಿರ್ಮಾಣಕ್ಕಾಗಿ ಅಮೂಲ್ಯವಾದ ಮತ ನೀಡುವ ಮೂಲಕ ನರೇಂದ್ರ ಮೋದಿ ಜೀ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಿ ಆಶೀರ್ವಾದ ಮಾಡಿದ್ದಾರೆ, ಶಿವಮೊಗ್ಗದ ಮತ್ತಷ್ಟು ಅಭಿವೃದ್ದಿಗೆ ಹಾಗೂ ವಿಐಎಸ್ಎಲ್ ಪುನಶ್ಚೇತನಕ್ಕೆ ಆದ್ಯತೆ ನೀಡಲಾಗುವುದು ಎಂದರು.

ನಗರ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಮಾತನಾಡಿ, ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯತೆ ವಿಚಾರವಾಗಿ ಬದ್ಧವಾಗಿದ್ದು, ಅಭಿವೃದ್ಧಿಯ ವಿಚಾರದಲ್ಲೂ ತನ್ನ ಬದ್ಧತೆ ಪ್ರದರ್ಶಿಸಿ ವಿಶ್ವಾಸವನ್ನು ಉಳಿಸಿಕೊಂಡಿದೆ, ಹಾಗಾಗಿ ಪರಿಷತ್ ಮತ್ತು ಲೋಕಸಭೆ ಚುನಾವಣೆಯಲ್ಲಿ ಜನ ಮನ್ನಣೆ ನೀಡಿದ್ದಾರೆ, ಗೆಲುವಿನಲ್ಲಿ ನಿಷ್ಟಾವಂತ ಕಾರ್ಯಕರ್ತರ ಶ್ರಮವಿದೆ, ಅವರೇ ನಮ್ಮ ಶಕ್ತಿ ಎಂದರು.
ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್ ಮಾತನಾಡಿ, ಲೋಕಸಭೆ ಮತ್ತು ಪರಿಷತ್ ಚುನಾವಣೆಯಲ್ಲಿ ಅಹಂಕಾರಕ್ಕೆಅಪಜಯ ಮತ್ತು ಸಂಯಮಕ್ಕೆ ಜಯ ಸಿಕ್ಕಿದೆ, ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ, ಅಲ್ಲದೇ 3 ಲಕ್ಷಕ್ಕೂ ಹೆಚ್ಚು ಜನ ಲೋಕಸಭೆ ಚುನಾವಣೆಯಲ್ಲಿ ಮತ ಹಾಕಲು ಬರಲಿಲ್ಲ, ಇದು ನಿಜಕ್ಕೂ ಎಚ್ಚರಿಕೆ ಗಂಟೆ, ನಾವು ಕೂಡ ಜಾಗೃತರಾಗಬೇಕಿದೆ ಎಂದರು.

ನೂತನ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ ಮಾತನಾಡಿ, ಪಕ್ಷದ ದೊಡ್ಡ ಶಕ್ತಿ ಸಂಘಟನೆ ಮತ್ತು ಕಾರ್ಯಕರ್ತರು. ನಿಮ್ಮೆಲ್ಲರ ಶ್ರಮವೇ ಗೆಲುವಿಗೆ ಕಾರಣ, ಇದು ನಿಮ್ಮ ಗೆಲುವು, ಇದು ನಿಮಗೆ ಅರ್ಪಣೆ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಮಾತನಾಡಿ, ಹಿಂದೆಂದೂ ಯಾರೂ ಮಾಡದಷ್ಟು ಅಭಿವೃದ್ಧಿಯನ್ನು ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನಮ್ಮ ಕ್ಷೇತ್ರದಲ್ಲಿ ಮಾಡಿದ್ದಾರೆ, ಜನ ಅವರನ್ನು ಮತ್ತೆ ಗೆಲ್ಲಿಸಿಕೊಟ್ಟಿದ್ದಾರೆ, ಬಿ.ವೈ.ರಾಘವೇಂದ್ರ, ನೂತನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಮತ್ತು ಎಸ್.ಎಲ್.ಭೋಜೇಗೌಡ ಅವರಿಗೆ ಜೆಡಿಎಸ್ ಪಕ್ಷದ ಪರವಾಗಿ ಅಭಿನಂದಿಸುವುದಾಗಿ ಹೇಳಿದರು.

Also read: ಕಾರ್ಯಕರ್ತರ ಪರಿಶ್ರಮಕ್ಕೆ ಬೆಲೆ ಕಟ್ಟಲಾಗದು: ಸಂಸದ ರಾಘವೇಂದ್ರ

ಕಾರ್ಯಕ್ರಮದಲ್ಲಿ ನೂತನ ಸಂಸದ ಬಿ.ವೈ.ರಾಘವೇಂದ್ರ, ನೂತನ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ ಹಾಗೂ ಭೋಜೇಗೌಡ ಅವರುಗಳನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.

ಬಿಜೆಪಿ ನಗರ ಅಧ್ಯಕ್ಷ ಡಿ. ಮೋಹನ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ಟಿ.ಡಿ. ಮೇಘರಾಜ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನ ಕುಮಾರ್, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ್ರು, ಡಿ.ಎಸ್. ಅರುಣ್. ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ, ಚುನಾವಣಾ ಪ್ರಭಾರಿ ಎಸ್. ಜ್ಞಾನೇಶ್ವರ್, ಚುನಾವಣಾ ಕ್ಷೇತ್ರ ಸಂಚಾಲಕ ಎನ್.ಜಿ. ನಾಗರಾಜ್ ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: B Y RaghavendraKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share215Tweet123Send
Previous Post

ಕಾರ್ಯಕರ್ತರ ಪರಿಶ್ರಮಕ್ಕೆ ಬೆಲೆ ಕಟ್ಟಲಾಗದು: ಸಂಸದ ರಾಘವೇಂದ್ರ

Next Post

ತಾವಾಗೇ ಹಾಜರಾದರೆ ಒಳ್ಳೆಯದು: ಗೃಹಸಚಿವ ಪರಮೇಶ್ವರ್ ಹೀಗೆ ಹೇಳಿದ್ದೇಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಾವಾಗೇ ಹಾಜರಾದರೆ ಒಳ್ಳೆಯದು: ಗೃಹಸಚಿವ ಪರಮೇಶ್ವರ್ ಹೀಗೆ ಹೇಳಿದ್ದೇಕೆ?

ತಾವಾಗೇ ಹಾಜರಾದರೆ ಒಳ್ಳೆಯದು: ಗೃಹಸಚಿವ ಪರಮೇಶ್ವರ್ ಹೀಗೆ ಹೇಳಿದ್ದೇಕೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿಕಾರಿಪುರ | ಸಂಭ್ರಮದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಹರಿದು ಬಂದ ಜನಸಾಗರ

ಶಿಕಾರಿಪುರ | ಸಂಭ್ರಮದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಹರಿದು ಬಂದ ಜನಸಾಗರ

April 3, 2026
ಸಣ್ಣ ಉದ್ಯಮಗಳಿಗೆ ವರದಾನ: ₹1,000ವರೆಗಿನ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ಜೀರೋ ರೆಫರಲ್ ಶುಲ್ಕ

ಸಣ್ಣ ಉದ್ಯಮಗಳಿಗೆ ವರದಾನ: ₹1,000ವರೆಗಿನ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ಜೀರೋ ರೆಫರಲ್ ಶುಲ್ಕ

April 3, 2026
2026ರ ಏಷ್ಯನ್ ಗೇಮ್ಸ್‌ಗೆ ಸಜ್ಜು: ಐಐಎಸ್‌ನಲ್ಲಿ 75 ಗಣ್ಯ ಕಬಡ್ಡಿ ಪಟುಗಳಿಗೆ ವಿಶ್ವದರ್ಜೆಯ ತರಬೇತಿ!

2026ರ ಏಷ್ಯನ್ ಗೇಮ್ಸ್‌ಗೆ ಸಜ್ಜು: ಐಐಎಸ್‌ನಲ್ಲಿ 75 ಗಣ್ಯ ಕಬಡ್ಡಿ ಪಟುಗಳಿಗೆ ವಿಶ್ವದರ್ಜೆಯ ತರಬೇತಿ!

April 3, 2026
ಶಿವಮೊಗ್ಗ | ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ

ಶಿವಮೊಗ್ಗ | ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ

April 3, 2026
ಮೊಬೈಲ್’ನಿಂದ ದೂರವಿದ್ದು ಸುಂದರ ಬಾಲ್ಯ ಸವಿಯಿರಿ | ಎಸ್.ಎಲ್. ಅಶ್ವತ್ಥ್ ಕರೆ

ಮೊಬೈಲ್’ನಿಂದ ದೂರವಿದ್ದು ಸುಂದರ ಬಾಲ್ಯ ಸವಿಯಿರಿ | ಎಸ್.ಎಲ್. ಅಶ್ವತ್ಥ್ ಕರೆ

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL