No Result
View All Result
Elderly Woman Found Dead
English Articles

Elderly Woman Found Dead in Decomposed State in Shivamogga

by ಕಲ್ಪ ನ್ಯೂಸ್
June 13, 2026
0

Kalpa Media House  |  Shivamogga  | An elderly woman and her pet dog were found dead in a decomposed state...

Read moreDetails
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಸ್ತುತ ಕಾಲಘಟ್ಟದಲ್ಲಿ ಜನರು ಅನುಸರಿಸುತ್ತಿರುವ ಜೀವನಶೈಲಿಯೇ ಮಧುಮೇಹಕ್ಕೆ ಕಾರಣ

ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 8, 2021
in ಶಿವಮೊಗ್ಗ
0
ಪ್ರಸ್ತುತ ಕಾಲಘಟ್ಟದಲ್ಲಿ ಜನರು ಅನುಸರಿಸುತ್ತಿರುವ ಜೀವನಶೈಲಿಯೇ ಮಧುಮೇಹಕ್ಕೆ ಕಾರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮಧುಮೇಹಿಗಳ ಸಂಖ್ಯೆ ಹೆಚ್ಚಲು ಪ್ರಸ್ತುತ ಕಾಲಘಟ್ಟದಲ್ಲಿ ಜನರು ಅನುಸರಿಸುತ್ತಿರುವ ಜೀವನಶೈಲಿಯೇ ಮುಖ್ಯ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಹೇಳಿದರು.


ವಿಶ್ವ ಮಧುಮೇಹ ದಿನಾಚರಣೆ ನಗರದಲ್ಲಿ ಶಿವಮೊಗ್ಗ ಮಿಡ್‌ಟೌನ್ ರೋಟರಿ ಡಯಾಬಿಟಿಸ್ ಸೆಲ್ಫ್ಕೇರ್ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಆರೋಗ್ಯಕ್ಕಾಗಿ ನಡಿಗೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ಪ್ರತಿನಿತ್ಯದ ಬದುಕಿನಲ್ಲಿ ನಾವು ಸೇವಿಸುವ ಆಹಾರ, ಮಾನಸಿಕ ಒತ್ತಡ ಸಹ ಕಾರಣವಾಗುತ್ತದೆ. ಧನಾತ್ಮಕ ಜೀವನಶೈಲಿ ರೂಢಿಸಿಕೊಂಡರೆ ಮಧುಮೇಹ ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.


ಮಧುಮೇಹ ಕಾಯಿಲೆಗೆ ಸಂಬಂಧಿಸಿದಂತೆ ವೈದ್ಯರ ಅಗತ್ಯ ಮಾರ್ಗದರ್ಶನ ಪಡೆದುಕೊಂಡು ಔಷಧಗಳನ್ನು ತೆಗೆದುಕೊಳ್ಳಬೇಕು. ವೈದ್ಯರ ಮಾರ್ಗದರ್ಶನದಂತೆ ಜೀವನಶೈಲಿಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದರು.

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಮೂಡಿಸುವ ಜಾಥಾ ನಡೆಸಲಾಯಿತು. ರಕ್ತನಿಧಿ ಕೇಂದ್ರದಿಂದ ನೆಹರು ಕ್ರೀಡಾಂಗಣದವರೆಗೂ ಸಾವಿರಾರು ಜನರು ಆರೋಗ್ಯಕ್ಕಾಗಿ ನಡಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದರು.


ರೋಟರಿ ಮಿಡ್‌ಟೌನ್ ಅಧ್ಯಕ್ಷ ಡಿ.ಎಸ್. ಅರುಣ್, ರಾಜೇಂದ್ರ ಪ್ರಸಾದ್, ಹರ್ಷ ಕಾಮತ್, ಡಾ. ಶಿವರಾಮಕೃಷ್ಣ, ಜಿ.ಎನ್.ಎನ್. ಮೂರ್ತಿ, ಅನಿಲ್, ರೋಟರಿ ಜಿ. ವಿಜಯ್‌ಕುಮಾರ್ ಸೇರಿದಂತೆ ಅನೇಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಆರೋಗ್ಯಕ್ಕಾಗಿ ನಡಿಗೆ ಸಂದರ್ಭದಲ್ಲಿ ಬಿಸಿ ಕಾಫಿ, ರಾಗಿ ಬಿಸ್ಕತ್ ವಿತರಿಸಲಾಯಿತು. ನಂತರ ರುಚಿಕಟ್ಟಾದ ಮೂರು ತರಹದ ಉಪಹಾರ, ಉಚಿತ ಎಚ್‌ಬಿಎ1ಸಿ, ಆರ್‌ಬಿಎಸ್ ರಕ್ತ ಪರೀಕ್ಷೆ, ಕ್ಯಾಲರಿ ಮೇಳ ನಡೆಸಲಾಯಿತು.

ಆಹಾರ ತಜ್ಞರೊಂದಿಗೆ ಮಾತುಕತೆ, ಹೆಸರಾಂತ ವೈದ್ಯಮಿತ್ರರಿಂದ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು. ಸಂವಾದದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಶಿವಮೊಗ್ಗದ ಎಲ್ಲ ರೋಟರಿ ಮಿತ್ರರು, ವೈದ್ಯರು, ಆರೋಗ್ಯಾಸಕ್ತರು ಹಾಜರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSP Lakshimi Prasadಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಮಲೆನಾಡು_ಸುದ್ಧಿವಿಶ್ವ ಮಧುಮೇಹ ದಿನಾಚರಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುನೀತ್ ರಾಜಕುಮಾರ್’ಗೆ ಚಿಕಿತ್ಸೆ ನೀಡಿದ್ದ ಡಾ.ರಮಣರಾವ್ ಅವರಿಗೆ ಪೊಲೀಸ್ ಭದ್ರತೆ

Next Post

ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ಗೋಪೂಜೆ ನೆರವೇರಿಸಿದ ಸಂಸದ ರಾಘವೇಂದ್ರ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ಗೋಪೂಜೆ ನೆರವೇರಿಸಿದ ಸಂಸದ ರಾಘವೇಂದ್ರ…

ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ಗೋಪೂಜೆ ನೆರವೇರಿಸಿದ ಸಂಸದ ರಾಘವೇಂದ್ರ...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Ashwath Narayan Shetty

ಸಮಾಜಮುಖಿ ಚಿಂತನೆಯ ಸಜ್ಜನ – ಅಶ್ವತ್ಥಣ್ಣ

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
Elderly Woman Found Dead

ದುರ್ವಾಸನೆ ಬಯಲಿಗೆ ತಂದ ದುರಂತ | ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

June 13, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಜೂನ್ 14ರಂದು ಪಿಇಎಸ್ ಕಾಲೇಜಿನಲ್ಲಿ ಸಿಇಟಿ-ಕಾಮೇಡ್ ಕೆ-ಸಂವಾದ

June 13, 2026
Facility for Divyangjan Passengers in Indian Railways

ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL