ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಮಾಜಿಕ ಜಾಲತಾಣಗಳಲ್ಲಿ ಶಾಲೆಗಳ ಕಾರ್ಯನಿರ್ವಹಣೆ ಬಗ್ಗೆ ತಪ್ಪು ಸಂದೇಶ ರವಾನಿಸುತ್ತಿರುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಡಿಡಿಪಿಐ ತಿಳಿಸಿದ್ದಾರೆ.
ಶಿವಮೊಗ್ಗ – ಭದ್ರಾವತಿ – ಶಿಕಾರಿಪುರ ಹಾಗೂ ಸೊರಬ ತಾಲೂಕುಗಳ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ವ್ಯಾಟ್ಸಾಪ್ ನಲ್ಲಿ ಕೆಲವರು ತಪ್ಪು ಸಂದೇಶ ಹರಿಬಿಟ್ಟು ಗೊಂದಲ ಸೃಷ್ಟಿಸುತ್ತಿದ್ದು, ಅಂತಹವರ ವಿರುದ್ದ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post