No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಗ್ಧ ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಶಿಸ್ತು ಅತ್ಯವಶ್ಯಕ: ಎಸ್.ವೈ. ಅರುಣಾದೇವಿ

ಪಿಇಎಸ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಪ್ರೇರಣೋತ್ಸವ 2025-26ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 15, 2025
in ಶಿವಮೊಗ್ಗ
0
ಮುಗ್ಧ ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಶಿಸ್ತು ಅತ್ಯವಶ್ಯಕ: ಎಸ್.ವೈ. ಅರುಣಾದೇವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಬದುಕಿನಲ್ಲಿ ಶಿಸ್ತು ಅತ್ಯವಶ್ಯಕವಾಗಿ ಹೇಳಿಕೊಡುವುದರ ಜೊತೆಗೆ ನೋವು ನಲಿವುಗಳ ಅರಿವನ್ನು ಮೂಡಿಸಬೇಕಿದೆ. ಮಕ್ಕಳು ಸಾಮಾಜಿಕ ದುಶ್ಚಟಗಳಿಂದ ದೂರವಿರುವಂತೆ ಬದುಕಿನ ಪಾಠ ಹೇಳಿಕೊಡಬೇಕಿದೆ ಎಂದು ಪಿಇಎಸ್‌ ಟ್ರಸ್ಟ್‌, ಟ್ರಸ್ಟೀ, ಜನ ಶಿಕ್ಷಣ ಸಂಸ್ಥೆ, ನಿರ್ದೇಶಕರು ಎಸ್.ವೈ. ಅರುಣಾದೇವಿ ಹೇಳಿದರು.

ಪಿಇಎಸ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಪ್ರೇರಣೋತ್ಸವ 2025-26ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂದಿನ ಮಕ್ಕಳು ಸೋಶಿಯಲ್ ಮೀಡಿಯಾಗಳಲ್ಲಿ ಮುಳುಗಿ ಹೋಗಿದ್ದಾರೆ ಹಾಗೂ ಚಾಟ್ ಜಿಪಿಟಿಯಲ್ಲಿ ತೇಲುತ್ತಿದ್ದಾರೆ. ಮಕ್ಕಳ ನಿಜವಾದ ಕೌಶಲ್ಯತೆ ಹೊರಬರಬೇಕಿದೆ ಅದಕ್ಕೆ ನೇರವಾಗಿ ಶಿಕ್ಷಕರ ಹಾಗೂ ಪೋಷಕರ ಜವಾಬ್ದಾರಿಯಾಗಿದೆ. ಮಕ್ಕಳು ದೇಶದ, ಸಮಾಜದ ಉತ್ತಮ ಆಸ್ತಿಯಾಗಬೇಕಾದರೆ ನೈತಿಕ ಶಿಕ್ಷಣವೇ ಅಡಿಗಲ್ಲು ಅದಕ್ಕೆ ಪ್ರೇರಣೆಯಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳೇ ಮೆರುಗು ಎಂದು ತಿಳಿಸಿದರು.

ಇಂದಿನ ಸಾಮಾಜಿಕ ಪರಿಸರದಲ್ಲಿ ಮಕ್ಕಳಲ್ಲಿ ಸಂಸ್ಕಾರ ಮೂಡಿಸಲು, ದೇಶಪ್ರೇಮ, ಏಕಲವ್ಯನ ನಿಷ್ಠೆ, ಶ್ರದ್ಧೆ, ಕರ್ಣನ ತ್ಯಾಗ, ಹನುಮಂತನ ಸ್ವಾಮಿ ಭಕ್ತಿ, ಶ್ರೇಷ್ಠ ವ್ಯಕ್ತಿಗಳ ಚರಿತ್ರೆಗಳನ್ನು ಅತ್ಯಂತ ರೋಮಾಂಚನಕಾರಿಯಾಗಿ ಪ್ರದರ್ಶಿಸಿ ನೆರೆದಿರುವ ಪ್ರೇಕ್ಷಕರನ್ನು, ಪೋಷಕರನ್ನು ಪ್ರೇರಣೋತ್ಸವ ಮಂತ್ರಮುಗ್ಧರನ್ನಾಗಿಸಿತು.
ಪೋಷಕರಿಂದ ಮಕ್ಕಳಿಗೆ ಉತ್ತಮ ಪ್ರತಿಕ್ರಿಯೆ ದೊರೆತು ಕಾರ್ಯಕ್ರಮ ಯಶಸ್ವಿಯಾಯಿತು. ಸುಮಾರು 5000 ಕ್ಕೂ ಹೆಚ್ಚಿನ ಪೋಷಕರು ಭಾಗವಹಿಸಿದ್ದರು.  ಪಿಇಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥರುಗಳು, ಶಿಕ್ಷಕರು, ಶಿಕ್ಷಕೇತರ ವರ್ಗದವರು, ತಾಂತ್ರಿಕ ವರ್ಗದವರು, ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಮಿನುಗುವ ಭವಿಷ್ಯದ ತಾರೆಗಳು ನಾವು ಇಂದು ನಮ್ಮದೇ ದಿನ | ಗೌರಿ ವಿ. ಪಾಟೀಲ್

Next Post

ಕ್ರೈಸ್ಟ್‌ಕಿಂಗ್‌ನ ಅಭಿಷ್ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕ್ರೈಸ್ಟ್‌ಕಿಂಗ್‌ನ ಅಭಿಷ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕ್ರೈಸ್ಟ್‌ಕಿಂಗ್‌ನ ಅಭಿಷ್ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಸಾಗರ | ಹೊಟೇಲ್ ಓನರ್ ಕಾರಲ್ಲಿ ಪತ್ತೆಯಾಯ್ತು ಬಿಹಾರಿ ಯುವಕನ ಶವ | ಎಸ್ಪಿ ನಿಖಿಲ್ ಹೇಳಿದ್ದೇನು?

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

April 2, 2026
ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!