No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಕೈ ಪಾಳಯದಲ್ಲಿ ಭಿನ್ನಮತ ಸ್ಪೋಟ! ಬಂಡಾಯದ ಬಾವುಟ ಹಾರಿಸಲಿದ್ದಾರೆಯೇ ಅತೃಪ್ತ ನಾಯಕರು ?

ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಅಭಿಮಾನಿಗಳಿಂದ ಆಕ್ರೋಶ

kalpa News by kalpa News
April 16, 2023
in ಶಿವಮೊಗ್ಗ
0
ಶಿವಮೊಗ್ಗ ವಿಮಾನ ನಿಲ್ದಾಣ ವಿನ್ಯಾಸ ಬದಲಿಸಿ: ಕಾಂಗ್ರೆಸ್ ಆಗ್ರಹ

Internet Image

Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಗೊಳಿಸಿದ ಕೆಲವೇ ಗಂಟೆಗಲ್ಲಿ ಬಂಡಾಯ ಬುಗಿಲೆದ್ದಿದ್ದು, ಟಿಕೆಟ್ ಸಿಗದೇ ಅಸಮಾಧಾನ ಗೊಂಡಿರುವವರು ಬಂಡಾಯದ ಬಾವುಟ ಹಾರಿಸುವ ಎಚ್ಚರಿಕೆ ನೀಡಿದ್ದಾರೆ.

ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಅವರಿಗೆ ಟಿಕೆಟ್ ಸಿಗದಿರುವುದಕ್ಕೆ ಕೆಬಿಪಿ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿದೆ. ತಮ್ಮ ನಾಯಕನಿಗ ಟಿಕೆಟ್ ಸಿಗದೇ ಇರುವುದಕ್ಕೆ ಬೇಸರ ಹೊರ ಹಾಕಿದರೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರಿಗೆ ಟಿಕೆಟ್ “ಕೈ”ತಪ್ಪಿರುವುದಕ್ಕೂ ಆಕ್ರೋಶ ವ್ಯಕ್ತವಾಗಿದೆ.

ಅತ್ತ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲೂ ಅಸಮಾಧಾನ ಸ್ಪೋಟಗೊಂಡಿದೆ. ಶ್ರೀನಿವಾಸ್ ಕರಿಯಣ್ಣಗೆ ಟಿಕೇಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ತೀರ್ಮಾನ ಕೈಗೊಂಡಿದ್ದಾರೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಕೆ.ಬಿ. ಪ್ರಸನ್ನ ಕುಮಾರ್ ಗೆ ಟಿಕೆಟ್ ಸಿಗುತ್ತದೆ ಎಂದು ಕಾರ್ಯಕರ್ತರು, ಅಭಿಮಾನಿಗಳು ಆಶಾಭಾವನೆಯಲ್ಲಿದ್ದರು. ಆದರೆ ಹೆಚ್ಚಿಸಿ ಯೋಗೇಶ್ ಅವರಿಗೆ ಟಿಕೆಟ್ ಘೋಷಣೆ ಆಗುತ್ತಿದ್ದಂತೆ. ಅಸಮಾಧಾನ ಸ್ಪೋಟಗೊಂಡಿದೆ.

ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೆ.ಬಿ. ಪ್ರಸನ್ನ ಕುಮಾರ್ ಅಭಿಮಾನಿಗಳು, ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಎಂದು ಘೋಷಣೆ ಕೂಗುವುದರ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧವೂ ಘೋಷಣೆ ಕೂಗಿದ ಕೆಲ ಅಭಿಮಾನಿಗಳು, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಅಭ್ಯರ್ಥಿಯನ್ನು ಬದಲಾವಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವಂತೆಯೂ ಕೆ.ಬಿ. ಪ್ರಸನ್ನ ಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಈ ಬಾರಿಯೂ ತಮಗೆ ಟಿಕೆಟ್ ದೊರಕುತ್ತದೆ ಎಂಬ ವಿಶ್ವಾಸವಿತ್ತು. ಪಕ್ಷದ ನಾಯಕರು, ನಮ್ಮ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಸಮಾಲೋಚಿಸಿ ಮುಂದಿನ ತೀರ್ಮಾನ ಕೈಗೂಡುವುದಾಗಿ ಪ್ರತಿಕ್ರಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ಎಸ್ ಸುಂದರೇಶ್ ಅವರಿಗೆ ಕೈ ಟಿಕೆಟ್ ತಪ್ಪಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಪಕ್ಷದ ಕಚೇರಿ ಮುಂದೆ ಸುಂದರೇಶ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಬೆಂಕಿ ಹಚ್ಚಿ ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಭ್ಯರ್ಥಿ ಆಯ್ಕೆ ಮರುಪರಿಶೀಲನೆ ನಡೆಸುವಂತೆಯೂ ಮನವಿ ಮಾಡಿದ್ದಾರೆ.

ಇದೇ ವೇಳೆ ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಬೇಕೆಂದು ಶತಾಯಗತಾಯ ಪ್ರಯತ್ನ ನಡೆಸಿದ್ದ ನಾರಾಯಣಸ್ವಾಮಿ ಇದೀಗ ಟಿಕೆಟ್ ಸಿಗದೇ ಅಸಮಾಧಾನಗೊಂಡಿದ್ದಾರೆ. ಅಲ್ಲದೆ, ಪಕ್ಷೇತರರಾಗಿ ಸ್ಪರ್ಧೆ ಮಾಡುವ ನಿಲುವನ್ನು ಪ್ರಕಟಿಸಿದ್ದಾರೆ.
Kalahamsa Infotech private limitedಕಾಂಗ್ರೆಸ್ ನಿಂದ ಟಿಕೇಟ್ ದೊರಕುತ್ತದೆ ಎಂಬ ಆಕಾಂಕ್ಷೆಯನ್ನು ನಾರಾಯಣಸ್ವಾಮಿ ಹೊಂದಿದ್ದರು. ಆದರೆ ಕಾಂಗ್ರೆಸ್ ಬಿಡುಗಡೆಗೊಳಿಸಿದ 3ನೇ ಪಟ್ಟಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಡಾ. ಶ್ರೀನಿವಾಸ್ ‌ಕರಿಯಣ್ಣ ಅವರ ಹೆಸರನ್ನು ಅಂತಿಮಗೊಳಿಸಿದೆ. ಶ್ರೀನಿವಾಸ್ ಕರಿಯಣ್ಣಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿರುವ ನಾರಾಯಣಸ್ವಾಮಿ, ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ಗೋಲ್ಡನ್ ಸಿಟಿ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ಅಭಿಮಾನಿಗಳೊಂದಿಗೆ ಸಭೆ ನಡೆಸಿದ ನಾರಾಯಣಸ್ವಾಮಿ, ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಬಂಡಾಯವಾಗಿ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.

ಈ ಬಾರಿ ಸ್ಪರ್ಧೆ ಮಾಡುವುದು ನಿಶ್ಚಿತ. ತಾವು ಸ್ಪರ್ಧೆ ಮಾಡಬೇಕೆಂದು ಅಭಿಮಾನಿಗಳು ಸಾಕಷ್ಟು ಒತ್ತಾಯ ಮಾಡಿದ್ದಾರೆ. ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಸ್ಪರ್ಧೆ ಮಾಡುತ್ತೇನೆ ಎಂದು ನಾರಾಯಣಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share234Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ಬಾರಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ: ಈಶ್ವರಪ್ಪ ವಿಶ್ವಾಸ

Next Post

ಗ್ರಾಮಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ವಿಶೇಷ ಆದ್ಯತೆ ನೀಡಿದೆ: ಡಿ.ಎಸ್. ಅರುಣ್

kalpa News

kalpa News

Next Post
ಗ್ರಾಮಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ವಿಶೇಷ ಆದ್ಯತೆ ನೀಡಿದೆ: ಡಿ.ಎಸ್. ಅರುಣ್

ಗ್ರಾಮಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ವಿಶೇಷ ಆದ್ಯತೆ ನೀಡಿದೆ: ಡಿ.ಎಸ್. ಅರುಣ್

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL