No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೆ.9ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಮಾರ್ಗ ಬದಲಾವಣೆ, ಇಲ್ಲಿದೆ ಪರ್ಯಾಯ ವ್ಯವಸ್ಥೆ

kalpa News by kalpa News
September 6, 2022
in ಶಿವಮೊಗ್ಗ
0
ಗಮನಿಸಿ! ಈ ಬಾರಿ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 9 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ DC Selvamani ಆದೇಶಿಸಿದ್ದಾರೆ.

ಮೆರವಣಿಗೆಯು ಅಂದು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್‍ಪಿಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಟಿ ಪಾರ್ಕ್, ಗಾಂಧಿ ಬಜಾರ್ ಮುಖ್ಯರಸ್ತೆ, ಎಸ್‍ಎನ್ ಸರ್ಕಲ್, ಬಿ.ಹೆಚ್.ರಸ್ತೆ, ಎ.ಎ.ಸರ್ಕಲ್, ನೆಹರು ರಸ್ತೆ ಮುಖಾಂತರ, ಗೋಪಿ ಸರ್ಕಲ್, ದುರ್ಗಿಗುಡಿ ಮುಖ್ಯರಸ್ತೆ, ಜೈಲ್ ಸರ್ಕಲ್, ಕುವೆಂಪು ರಸ್ತೆ ಮಾರ್ಗವಾಗಿ, ಶಿವಮೂರ್ತಿ ಸರ್ಕಲ್, ಸವಳಂಗ ಮುಖ್ಯರಸ್ತೆ, ಮಹಾವೀರ ಸರ್ಕಲ್, ಡಿವಿಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಬಿ.ಹೆಚ್.ರಸ್ತೆ, ಪೊಲೀಸ್ ಕಾರ್ನರ್, ಕೋಟೆ ಪೊಲೀಸ್ ಠಾಣೆ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದಿಂದ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು.

  • ಈ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಅಡಿ ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆ ನಿಷೇಧಿಸಲಾಗಿದೆ.
  • ಭದ್ರಾವತಿ, ಬೆಂಗಳೂರು ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ, ಎಲ್ಲಾ ಬಸ್‍ಗಳು ಮತ್ತು ಸಿಟಿ ಬಸ್‍ಗಳು ಹಾಗೂ ಕಾರು ವಾಹನಗಳು ಎಂಆರ್‍ಎಸ್ ಸರ್ಕಲ್, ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  • ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‍ಗಳು ಹೊಳೆಹೊನ್ನೂರು ಸರ್ಕಲ್, ಎಂಆರ್‍ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  • ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‍ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಕ್ರಾಸ್, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.
  • ಕೋಟೆ ರಸ್ತೆ ಮತ್ತು ಓಲ್ಡ್ ಬಾರ್‍ಲೈನ್ ರಸ್ತೆಯ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.
  • ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್‍ನಿಲ್ದಾಣದಿಂದ ಶಿಕಾರಿಪುರ, ಸೊರಬ ಕಡೆ ಹೋಗುವ ಎಲ್ಲಾ ಬಸ್‍ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್-ಆಲ್ಕೊಳ ಸರ್ಕಲ್-ಪೊಲೀಸ್ ಚೌಕಿ-ರಾಜ್‍ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮುಖಾಂತರ ಸವಳಂಗ ರಸ್ತೆಗೆ ಹೋಗುವುದು.
  • ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.
  • ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Also read: ಕೊರಟಗೆರೆ: 150ಕ್ಕೂ ಅಧಿಕ ಗ್ರಾಮಗಳಿಗೆ ಜಲದಿಗ್ಭಂಧನ, ಹೈಅಲರ್ಟ್ ಘೋಷಣೆ!

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC SelvamaniKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಜಿಲ್ಲಾಧಿಕಾರಿ ಡಾ. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರಟಗೆರೆ: 150ಕ್ಕೂ ಅಧಿಕ ಗ್ರಾಮಗಳಿಗೆ ಜಲದಿಗ್ಭಂಧನ, ಹೈಅಲರ್ಟ್ ಘೋಷಣೆ!

Next Post

ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನಕ್ಕೆ ಚಾಲನೆ

kalpa News

kalpa News

Next Post
ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನಕ್ಕೆ ಚಾಲನೆ

ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL