No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಕಷ್ಟದಲ್ಲಿರುವವರಿಗೆ ಆಹಾರ ಕಿಟ್ ವಿತರಿಸಿ ಮಗಳ ಜನ್ಮ ದಿನ ಆಚರಣೆ…

ಸಮಾಜಕ್ಕೆ ಮಾದರಿಯಾದ ಪತ್ರಕರ್ತ ಗೋಪಾಲ್ ಯಡಗೆರೆ ದಂಪತಿ

kalpa News by kalpa News
June 18, 2021
in ಶಿವಮೊಗ್ಗ
0
ಸಂಕಷ್ಟದಲ್ಲಿರುವವರಿಗೆ ಆಹಾರ ಕಿಟ್ ವಿತರಿಸಿ ಮಗಳ ಜನ್ಮ ದಿನ ಆಚರಣೆ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ‘ಕನ್ನಡಪ್ರಭ’ ಪತ್ರಿಕೆಯ ಹಿರಿಯ ಪತ್ರಕರ್ತ ಗೋಪಾಲ್ ಯಡಗೆರೆ ಮತ್ತು ಲೇಖಕಿ ಲತಾ ಯಡಗೆರೆ ದಂಪತಿ ತಮ್ಮ ಮಗಳು ಅನನ್ಯ ಅವರ ಹುಟ್ಟುಹಬ್ಬ ಸಂಭ್ರಮವನ್ನು ಸಂಕಷ್ಟದಲ್ಲಿರುವ ಪತ್ರಿಕಾ ಮತ್ತು ಇತರೇ ವೃತ್ತಿಯಲ್ಲಿರುವವರಿಗೆ ಗುರುವಾರ ಆಹಾರ ಕಿಟ್‌ಗಳ ನೀಡುವ ಮೂಲಕ ಆಚರಿಸಿದರು.

ಸಮಾರಂಭದಲ್ಲಿ ವಾರ್ತಾ ಇಲಾಖೆ ಹಿರಿಯ ಸಹಾಯಕ ಅಧಿಕಾರಿ ಶಫಿ ಸಾದುದ್ದೀನ್ ಮಾತನಾಡಿ, ಕೊರೋನಾ ಹಲವು ಸಂಕಷ್ಟಗಳನ್ನು ತಂದೊಡ್ಡಿದೆ. ಅನೇಕರು ಆರ್ಥಿಕವಾಗಿ ತೊಂದರೆಗೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡಬೇಕು ಎಂದು ಆಹಾರದ ಕಿಟ್ ವಿತರಿಸುತ್ತಿರುವುದು ನಿಜಕ್ಕೂ ಮಾದರಿ. ಕಷ್ಟದ ಸಂದರ್ಭದಲ್ಲಿ ಸ್ಪಂದಿಸಬೇಕಾಗಿದ್ದು ಮಾನವ ಧರ್ಮ. ಈ ನಿಟ್ಟಿನಲ್ಲಿ ಪತ್ರಕರ್ತ ಗೋಪಾಲ್ ಯಡಗೆರೆ ಅವರು ತಮ್ಮ ಕ್ಷೇತ್ರದ ಸಹೋದ್ಯೋಗಿಗಳಿಗೆ ಸಹಾಯಹಸ್ತ ಚಾಚಿದ್ದಾರೆ. ಇದು ಇನ್ನಷ್ಟು ಮಂದಿಗೆ ಸೂರ್ತಿಯಾಗಲಿ ಎಂದು ಆಶಿಸಿದರು.

ಹಿರಿಯ ಪತ್ರಕರ್ತ ಎಸ್. ಚಂದ್ರಕಾಂತ್ ಮಾತನಾಡಿ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವವರಿಗೆ ಸಹಾಯಹಸ್ತ ಚಾಚಿರುವುದು ಅನುಕರಣೀಯ. ಗೋಪಾಲ್ ಯಡಗೆರೆ ಕಾರ್ಯ ಎಲ್ಲರಿಗೂ ಸ್ಛೂರ್ತಿ ನೀಡಲಿ. ದೇವರು ಅವರಿಗೆ ಇನ್ನಷ್ಟು ಸಹಾಯ ಮಾಡುವ ಶಕ್ತಿ ಕರುಣಿಸಲಿ ಎಂದು ಹೇಳಿದರು.

ಪ್ರೆಸ್ ಟ್ರಸ್ಟ್ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಹಲವರ ಬಳಿ ಹಣ ಇರುತ್ತದೆ. ಆದರೆ, ದಾನ ಮಾಡುವ ಮನಸ್ಸು ಇರುವುದಿಲ್ಲ. ಇನ್ನು ಕೆಲವರು ಸೇವೆಯೇ ತಮ್ಮ ಜೀವನದ ಗುರಿ ಎಂದು ಭಾವಿಸಿ ಕೈಲಾದ ಸಹಾಯಕ್ಕೆ ಮುಂದಾಗುತ್ತಾರೆ. ಆ ಸಾಲಿಗೆ ಪತ್ರಕರ್ತ ಗೋಪಾಲ್ ಯಡಗೆರೆ ಸೇರುತ್ತಾರೆ ಎಂದರು.

ಪತ್ರಕರ್ತ ಗೋಪಾಲ್ ಯಡಗೆರೆ ಮಾತನಾಡಿ, ಮಗಳ ಹುಟ್ಟುಹಬ್ಬದ ಸಂಭ್ರವನ್ನು ವೈಭವವಾಗಿ ಆಚರಿಸುವ ಬದಲು ಕೊರೋನಾದಿಂದ ಸಂಕಷ್ಟದಲ್ಲಿ ಇರುವವರಿಗೆ ನೆರವು ನೀಡವುದು ಮತ್ತು ಪತ್ರಿಕಾ ವೃತ್ತಿಯಲ್ಲಿ ಇರುವವರ ಸಂಕಷ್ಟಕ್ಕೆ ಜೊತೆಯಾಗಿ ನೆರವಾಗುವುದು ಇಂದಿನ ಅನಿವಾರ್ಯತೆ ಎಂಬ ಕಾರಣಕ್ಕೆ ಈ ಕ್ರಮಕ್ಕೆ ಮುಂದಾಗಿದ್ದೇನೆ. ಕೊರೋನಾ ಸಂಕಷ್ಟದ ಸೇವೆಯಲ್ಲಿ ತಾವು ಕೂಡ ಭಾಗಿಯಾಗಬೇಕು ಎಂಬ ಹಂಬಲ ಇತ್ತು. ಹೀಗಾಗಿ ತಮ್ಮ ಮಿತಿಯಲ್ಲಿ ಸ್ಪಂದಿಸಿರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿ.ಆರ್. ಎಂಟರ್ ಪ್ರೈಸಸ್ ವ್ಯವಸ್ಥಾಪಕಿ ಲತಾ ಯಡಗೆರೆ, ಜಿ.ಆರ್. ಎಂಟರ್‌ಪ್ರೈಸಸ್ ಮ್ಯಾನೇಜರ್ ಸುರೇಶ್ ಉಮಾರಾಣಿ, ಪತ್ರಕರ್ತರಾದ ಹುಲಿಮನೆ ತಿಮ್ಮಪ್ಪ, ಚಂದ್ರಹಾಸ್, ವೈದ್ಯನಾಥ್, ನಾಗರಾಜ ನೇರಿಗೆ, ಶಾಂತಕುಮಾರ್, ಅರವಿಂದ್, ಮೋಹನ್, ಮುರಳೀಧರ್, ಕಾರ್ತಿಕ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaFood KitKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಆಹಾರ ಕಿಟ್ಕೊರೋನಾಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅತ್ಯಾಧುನಿಕ ಸೌಲಭ್ಯದೊಂದಿಗೆ ಸಾಗರ ರಸ್ತೆಗೆ ಸ್ಥಳಾಂತರಗೊಳ್ಳಲಿದೆ ಐಲೆಟ್ಸ್‌ ಡಯಾಬಿಟಿಕ್ ಹಾಸ್ಪಿಟಲ್

Next Post

ಜಿಲ್ಲೆಯಲ್ಲಿ ಕೆಲವೆಡೆ ವಾಡಿಕೆಗಿಂತಲೂ ಹೆಚ್ಚು ಮಳೆ: ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಯ್ತು? ಇಲ್ಲಿದೆ ಮಾಹಿತಿ

kalpa News

kalpa News

Next Post
ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಜಿಲ್ಲೆಯಲ್ಲಿ ಕೆಲವೆಡೆ ವಾಡಿಕೆಗಿಂತಲೂ ಹೆಚ್ಚು ಮಳೆ: ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಯ್ತು? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!