ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಆಟೋ ಚಾಲಕರ ಸಂಘದ ಆಶ್ರಯದಲ್ಲಿ ಇಂದು ಮುನ್ನೂರಕ್ಕೂ ಹೆಚ್ಚು ಸದಸ್ಯರಿಗೆ ಹಂತ ಹಂತವಾಗಿ ದಿನನಿತ್ಯ ಅಗತ್ಯದ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.
ಆಟೋ ಚಾಲಕರ ಸಂಘಕ್ಕೆ ಸಮನ್ವಯ ಟ್ರಸ್ಟ್ ಪರವಾಗಿ 10,000ರೂ. ಗಳನ್ನು ದೇಣಿಗೆಯಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ಆಟೋ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ ಸದಸ್ಯರಾದ ಯೋಗೀಶ್ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post