No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೈಸೂರು ಬ್ಯಾಂಕ್ ನಿವೃತ್ತ ನೌಕರರಿಗೆ ಜ.16ರಂದು ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ

kalpa News by kalpa News
January 13, 2025
in ಶಿವಮೊಗ್ಗ
0
ಮೈಸೂರು ಬ್ಯಾಂಕ್ ನಿವೃತ್ತ ನೌಕರರಿಗೆ ಜ.16ರಂದು ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೈಸೂರು ಬ್ಯಾಂಕ್ ನಿವೃತ್ತ ನೌಕರರ ಸಂಘದ ವತಿಯಿಂದ ಜ. 16 ರಂದು ಬೆಳಗ್ಗೆ 10-30ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಬ್ಯಾಂಕಿನ ನಿವೃತ್ತ ನೌಕರರಿಗೆ ಹಾಗೂ ಹಿರಿಯ ನಾಗರೀಕರಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಅನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಟಿ. ಶ್ರೀನಿವಾಸ್ ರಾವ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬ್ಯಾಂಕಿನ ನಿವೃತ್ತ ನೌಕರರ ನ್ಯಾಯಯುತ ಸೌಲಭ್ಯ ಹಾಗೂ ಅವರ ಉತ್ತಮ ಜೀವನ ನಿರ್ವಹಣೆಯ ಸೌಲಭ್ಯದ ಲಭ್ಯತೆಗೆ ಸಹಕಾರಿಯಾಗಿ ಸಂಘ ಕೆಲಸ ಮಾಡುತ್ತಿದೆ. ನಿವೃತ್ತರಿಗೆ ಕಾಲ ಕಾಲಕ್ಕೆ ವೈದ್ಯಕೀಯ ತಪಾಸಣೆ, ನುರಿತ ವೈದ್ಯರಿಂದ ಆರೋಗ್ಯ ಬಗ್ಗೆ ಉಪನ್ಯಾಸ, ಎಲ್ಲ ಜನತೆಯ ಮನೋ ಉಲ್ಲಾಸದ ಕಾರ್ಯಕ್ರಮದ ಭಾಗವಾಗಿ ಸಾಂಸ್ಕøತಿಕ , ಸಂಗೀತ ಕಾರ್ಯಕ್ರಮಗಳ ಆಯೋಜನೆ ಮತ್ತು ಹಲವು ಸಂಘಟನೆಯ ಕಾರ್ಯಕ್ರಮಗಳಲ್ಲಿ ನೇರವಾಗಿ ನೆರವಾಗುತ್ತಾ ಭಾಗಿಯಾಗುತ್ತದೆ ಎಂದರು.

Also Read: ಶಿವಮೊಗ್ಗ | ಜ.14ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ
ನೂರು ವರ್ಷಕ್ಕೂ ಹೆಚ್ಚು ಕಾಲ ರಾಜ್ಯದ ಜನಮನದ ಬ್ಯಾಂಕ್ ಆದ ಮತ್ತು ಮೈಸೂರು ಬ್ಯಾಂಕ್ ಎಂದೇ ಪ್ರಸಿದ್ದಿಯಾಗಿ 2017 ರಲ್ಲಿ ಎಸ್. ಬಿ. ಐ ನಲ್ಲಿ ಮಿನಲಗೊಂಡ ಹೆಮ್ಮೆಯ ಸಂಸ್ಥೆಯ ನನೆನಪನ್ನು ಹಸಿರಾಗಿಡುವಲ್ಲಿ ಶ್ರಮಿಸುತ್ತಿದೆ. ಇದರ ಅಂಗವಾಗಿಯೇ ನಿವೃತ್ತ ನೌಕರರಿಗೆ ಆಯುಷ್ಮಾನ್ ಕಾರ್ಡ್ ಅನ್ನು ನೀಡಲಾಗುತ್ತಿದೆ ಎಂದರು.

ಅಂದಿನ ಸಮಾರಂಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್. ಎನ್, ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಡಿ. ಎಸ್. ಅರುಣ್, ಮೈಸೂರು ಬ್ಯಾಂಕ್ ನೌಕರರ ಸಂಘಟನೆಯ ಕೇಂದ್ರ ಕಚೇರಿಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ಪ್ರಸಾದ್ ಉಪಸ್ಥಿತರಿರುವರು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಪ್ರಮುಖರಾದ ಹೆಚ್. ಎಂ. ಶ್ರೀನಿವಾಸ್ ಪುರಾಣಿಕ್, ಎಸ್. ಶಿವಮೂರ್ತಿ, ಆನಂದ ಮೂರ್ತಿ, ಹೆಚ್.ಎಸ್. ಮಂಜುನಾಥ್, ಕೆ.ಜಿ. ಕೃಷ್ಣಾನಂದ, ಗುರುಮೂರ್ತಿ ಜೋಯಿಸ್, ಎಂ.ಪಿ. ವೀರಭದ್ರಪ್ಪ, ಲಕ್ಷ್ಣಣ್ ಶೆಟ್ಟಿ ಮತ್ತು ಗುರುರಾಜ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

                                                  

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಜ.14ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

Next Post

ಉತ್ತರಾಯಣಕ್ಕೂ, ದಕ್ಷಿಣಾಯಣಕ್ಕೂ ವೈಜ್ಞಾನಿಕ ವ್ಯತ್ಯಾಸವೇನು? ನೀವು ತಿಳಿಯಲೇಬೇಕಾದ ಮಾಹಿತಿ

kalpa News

kalpa News

Next Post
ಉತ್ತರಾಯಣಕ್ಕೂ, ದಕ್ಷಿಣಾಯಣಕ್ಕೂ ವೈಜ್ಞಾನಿಕ ವ್ಯತ್ಯಾಸವೇನು? ನೀವು ತಿಳಿಯಲೇಬೇಕಾದ ಮಾಹಿತಿ

ಉತ್ತರಾಯಣಕ್ಕೂ, ದಕ್ಷಿಣಾಯಣಕ್ಕೂ ವೈಜ್ಞಾನಿಕ ವ್ಯತ್ಯಾಸವೇನು? ನೀವು ತಿಳಿಯಲೇಬೇಕಾದ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL