No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಲ್ನಾಡ್ ಬ್ರಿಗೇಡ್ ವತಿಯಿಂದ ಪ್ರಿವ್ಹೇಲ್ ಹೈಸ್ಕೂಲ್ ಶಿಕ್ಷಕರಿಗೆ ಆಹಾರದ ಕಿಟ್ ವಿತರಣೆ

kalpa News by kalpa News
June 15, 2021
in ಶಿವಮೊಗ್ಗ, Small Bytes
0
ಮಲ್ನಾಡ್ ಬ್ರಿಗೇಡ್ ವತಿಯಿಂದ ಪ್ರಿವ್ಹೇಲ್ ಹೈಸ್ಕೂಲ್ ಶಿಕ್ಷಕರಿಗೆ ಆಹಾರದ ಕಿಟ್ ವಿತರಣೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನಗರದ ಹೊರವಲಯದ ಉರುಗಡೂರಿನಲ್ಲಿರುವ ಪ್ರಿವ್ಹೇಲ್ ಹೈಸ್ಕೂಲ್ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್’ ವತಿಯಿಂದ ಇಂದು ಆಹಾರದ ಕಿಟ್ ನೀಡಲಾಯಿತು.

ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್ ಅಧ್ಯಕ್ಷ ಎನ್.ಎಮ್ ಸಿಗ್ಬತ್ ಉಲ್ಲಾ ಮಾತನಾಡಿ, ವಿಶ್ವದಲ್ಲಿ ಕೊರೋನ ಸಾಂಕ್ರಮಿಕ ದಾಳಿಯಿಂದ ಮನುಕುಲ ಕಂಗೆಟ್ಟಿದೆ. ಇದರಿಂದ ಎಲ್ಲಾ ವರ್ಗದ ಕ್ಷೇತ್ರಗಳು ಅತೀವ ಸಂಕಷ್ಟದಲ್ಲಿರುವಂತೆ ಶಿಕ್ಷಕರು ಹಾಗೂ ಸಿಬ್ಬಂದಿಗಳು ಕೂಡ ಲಾಕ್‌ಡೌನ್ ನಲ್ಲಿ ಸಿಲುಕಿಕೊಂಡಿದೆ. ಇಂತಹ ಸಂದರ್ಭದಲ್ಲಿ ಕಡಿಮೆ ಸಂಬಳ ಪಡೆದು ಖಾಸಗಿ ವಲಯದ ಶಿಕ್ಷಣ ಸಂಸ್ಥೆಗಳಲ್ಲಿ ಶ್ರಮಿಸುತ್ತಿರುವ ಇವರಿಗೆ ಅಹಾರದ ಕಿಟ್ ನೀಡಿ ದನಿಯಾಗುವುದು ಆಧ್ಯ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ತಿಳಿಸಿದರು.
ಶಿವಮೊಗ್ಗದ ಖಾಸಗಿ ಶಿಕ್ಷಕರು ಹಾಗೂ ಸಿಬ್ಬಂದಿಗಳ ಪಟ್ಟಿ ಮಾಡಿ ಅವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಎಂದು ಈ ಮೂಲಕ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಪತ್ರಕರ್ತರಾದ ಗಾರಾ.ಶ್ರೀನಿವಾಸ್ ಹಾಗೂ  ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್’ ಕಾರ್ಯದರ್ಶಿ, ಹೆಚ್.ಎಸ್ ವಿಷ್ಣುಪ್ರಸಾದ್, ಮಲ್ನಾಡ್ ಪುಟ್ವೇರ್ ಮಾಲೀಕರಾದ ಇಮ್ರಾನ್ ಮಲ್ನಾಡ್, ಗೋಲ್ಡ್ ಸ್ಮಿತ್ ಅನಿಲ್ ಕುಮಾರ್, ಸಲೀಂ ಸಾಧಿಕ್, ರಖೀಬ್, ಮುಸಾವಿರ್ ಹಾಗೂ ಪ್ರಿವ್ಹೇಲ್ ಹೈಸ್ಕೂಲ್ ಶಿಕ್ಷಕರು  ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaHDKKannada NewsKannada News LiveKannada News WebsiteKannada WebsiteLatest News KannadaLocal NewsLockdownMalnad NewsNews in KannadaNews KannadaShimogaShivamoggaShivamogga Newsಕೊರೋನಮಲೆನಾಡು_ಸುದ್ಧಿಲಾಕ್‍ಡೌನ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಹೆಚ್.ಡಿ.ಕೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎನ್‌ಎಫ್‌ಎಸ್‌ಎಮ್ ಅಭಿಯಾನದಡಿ 12.60 ಕೋ.ರೂ. ಮೌಲ್ಯದ ಬಿತ್ತನೆ ಬೀಜ ಮಿನಿಕಿಟ್ ವಿತರಣೆ: ಬಿ.ಸಿ.ಪಾಟೀಲ್

Next Post

ಹೊಸನಗರ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

kalpa News

kalpa News

Next Post
ಹೊಸನಗರ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಹೊಸನಗರ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL