No Result
View All Result
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave
English Articles

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

by ಕಲ್ಪ ನ್ಯೂಸ್
March 30, 2026
0

Kalpa Media House  |  Bengaluru   | In a significant step towards strengthening trauma care systems in India, HOSMAT Hospitals, a...

Read moreDetails
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
  • Advertise With Us
  • Grievances
  • About Us
  • Contact Us
Tuesday, March 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 31, 2019
in Small Bytes, ಶಿವಮೊಗ್ಗ
0
ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಣೇಶ ಹಬ್ಬ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಗಣೇಶ ಪೆಂಡಾಲ್’ಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು. ಆಯಾ ಗಣೇಶ ಮಂಡಳಿಯವರು ಈ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈಜೋಡಿಸಬೇಕು. ಮೆರವಣಿಗೆ ಸಾಗುವ ಹಾದಿಗಳಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮೆರವಣಿಗೆಗೆ ಹೊಸ ಮಾರ್ಗಗಳಲ್ಲಿ ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಬಾರದು. ಯಾವುದೇ ಹೊಸ ಪೆಂಡಾಲ್’ಗಳಿಗೆ ಅನುಮತಿ ನೀಡಬಾರದು. ಈ ವಿಷಯದಲ್ಲಿ ಕರ್ತವ್ಯ ಲೋಪ ಎಸಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದವರು ಎಚ್ಚರಿಕೆ ನೀಡಿದರು.

ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡಲು ಹೆಚ್ಚಿನ ಗಮನ ನೀಡಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ಯಾವುದೇ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ಕೆಳಮಟ್ಟದಲ್ಲಿರುವ ವಿದ್ಯುತ್ ತಂತಿಗಳನ್ನು ಮೊದಲೇ ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮರಗಳ ಗೆಲ್ಲುಗಳನ್ನು ಸವರುವ ಅಗತ್ಯವಿದ್ದರೆ ಮೊದಲೇ ಕ್ಲಿಯರ್ ಮಾಡಬೇಕು ಎಂದು ಸೂಚನೆ ನೀಡಿದರು.

ಅಗ್ನಿಶಾಮಕ ದಳ ಸನ್ನದ್ಧ ಸ್ಥಿತಿಯಲ್ಲಿರಬೇಕು. ಪೆಂಡಾಲ್‌ಗಳಲ್ಲಿ ವಿದ್ಯುತ್ ಅವಘಡಗಳು ಸಂಭವಿಸದಂತೆ ಮೊದಲೇ ಪರಿಶೀಲನೆ ನಡೆಸಬೇಕು. ಅಂಬ್ಯುಲೆನ್ಸ್‌ ಮತ್ತು ವೈದ್ಯಾಧಿಕಾರಿಗಳ ತಂಡ ಸಹ ಸಜ್ಜಾಗಿರಬೇಕು. ಅಗತ್ಯ ಔಷಧಿ ಸಂಗ್ರಹ ಖಾತ್ರಿಪಡಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಶಾಂತಿಯುತವಾಗಿ ಗಣೇಶ ಹಬ್ಬ ಆಚರಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜ್ ಅವರು ಮಾತನಾಡಿ, ಗಣೇಶ ಹಬ್ಬದ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ತಂಡವಾಗಿ ಕಾರ್ಯನಿರ್ವಹಿಸಬೇಕು. ಪೊಲೀಸ್ ಇಲಾಖೆ ವತಿಯಿಂದ ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗರೂಕತೆ ವಹಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟನಿ ಮರಿಯಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆಗಳನ್ನು ಈ ಸಂದರ್ಭದಲ್ಲಿ ನೀಡಿದರು.

Tags: DC K B SivakumarGanesh ChaturthiGanesha PendallKannada NewsMalnad NewsShivamoggaShivamogga SP Shantarajಗಣೇಶ ಚತುರ್ಥಿಗಣೇಶ ಪೆಂಡಾಲ್ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಶಿವಮೊಗ್ಗ
Share219Tweet123Send
Previous Post

ಗಮನಿಸಿ: ಶಿವಮೊಗ್ಗದ ಈ ಸ್ಥಳಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರಿ ನೀರಿನ ಟ್ಯಾಂಕರ್ ವ್ಯವಸ್ಥೆ

Next Post

ಗಮನಿಸಿ: ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ಲಭ್ಯವಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ: ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ಲಭ್ಯವಿದೆ

ಗಮನಿಸಿ: ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ಲಭ್ಯವಿದೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪುತ್ತೂರಿನಿಂದ ಬೇಲೂರು ಮಾರ್ಗವಾಗಿ ಜಾವಗಲ್, ಅರಸೀಕೆರೆ ಬಸ್ ಸಂಚಾರಕ್ಕೆ ಚಾಲನೆ

ಪುತ್ತೂರಿನಿಂದ ಬೇಲೂರು ಮಾರ್ಗವಾಗಿ ಜಾವಗಲ್, ಅರಸೀಕೆರೆ ಬಸ್ ಸಂಚಾರಕ್ಕೆ ಚಾಲನೆ

March 30, 2026
ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಅದ್ಧೂರಿ ಮಹಾವೀರ ಜಯಂತಿ ಆಚರಣೆ

ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಅದ್ಧೂರಿ ಮಹಾವೀರ ಜಯಂತಿ ಆಚರಣೆ

March 30, 2026
ಸದೃಢ ಆರೋಗ್ಯ ಕಲಿಸುವುದೇ ಯೋಗ: ನಾದಮಯಾನಂದನಾಥ ಶ್ರೀ

ಸದೃಢ ಆರೋಗ್ಯ ಕಲಿಸುವುದೇ ಯೋಗ: ನಾದಮಯಾನಂದನಾಥ ಶ್ರೀ

March 30, 2026
ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ

ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ

March 30, 2026
ಬೆಂಗಳೂರಿನಲ್ಲಿ ಯಮಹಾದಿಂದ ಮೊಟ್ಟಮೊದಲ ‘ಮೆಗಾ ಮೈಲೇಜ್ ಚಾಲೆಂಜ್’ ಆಯೋಜನೆ

ಬೆಂಗಳೂರಿನಲ್ಲಿ ಯಮಹಾದಿಂದ ಮೊಟ್ಟಮೊದಲ ‘ಮೆಗಾ ಮೈಲೇಜ್ ಚಾಲೆಂಜ್’ ಆಯೋಜನೆ

March 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL